ಕೆ.ಆರ್.ಪೇಟೆ: ಗ್ರಾಮೀಣ ಜನತೆ ಕಡ್ಡಾಯವಾಗಿ ಬ್ಯಾಂಕ್ ಖಾತೆ ತೆರೆ ಯುವ ಮೂಲಕ ಬ್ಯಾಂಕ್‍ನಿಂದ ದೊರೆಯುವ ಸೌಲಭ್ಯಗಳನ್ನು ಪಡೆದು ಆರ್ಥಿಕ ವಾಗಿ ಅಭಿವೃದ್ಧಿ ಹೊಂದಬೇಕು ಎಂದು ಹೊಸಹೊಳಲು ವಿಜಯಾಬ್ಯಾಂಕ್ ಶಾಖೆ ವ್ಯವಸ್ಥಾಪಕ ಗೌರವ್ ಅಗರ್‍ವಾಲ್ ಸಲಹೆ ನೀಡಿದರು. ತಾಲೂಕಿನ ನಾರ್ಗೋನಹಳ್ಳಿಯಲ್ಲಿ ವಿಜಯಾಬ್ಯಾಂಕ್ ಹೊಸಹೊಳಲು ಶಾಖೆ ಹಾಗೂ ಆರ್ಥಿಕ ಸಾಕ್ಷರತಾ ಯೋಜನೆ ಯಡಿ ಹಮ್ಮಿಕೊಂಡಿದ್ದ ಬ್ಯಾಂಕ್ ಸೌಲಭ್ಯ ಗಳ ಕುರಿತಾದ ಜನಜಾಗೃತಿ ಅಭಿಯಾನ ಉದ್ಘಾಟಿಸಿ ಮಾತನಾಡಿದರು. ಕೇಂದ್ರ ಸರ್ಕಾರ ಶೂನ್ಯ ಬ್ಯಾಲೆನ್ಸ್‍ನಲ್ಲಿ ಜನಧನ್ ಖಾತೆ ತೆರೆಯುವ ಅವಕಾಶವನ್ನು ಗ್ರಾಮೀಣ ಜನರಿಗೆ…
ರೈತರ ಬದುಕಿಗೆ ನೆರವಾಗಲು ಬ್ಯಾಂಕ್‍ನಿಂದ ಸಾಲ
July 9, 2018ಭಾರತೀನಗರ: ಬ್ಯಾಂಕ್ ಎಂದರೆ ರೈತರಿಂದ ಹಣ ಕಟ್ಟಿಸಿಕೊಂಡು ಹಣ ಕೊಡುವುದಲ್ಲ. ರೈತರ ಬದುಕಿಗೆ ನೆರವಾಗಲು ಬ್ಯಾಂಕ್‍ನಿಂದ ಸಾಲ ನೀಡಲಾಗುತ್ತಿದೆ ಎಂದು ಕೆ.ಎಂ.ದೊಡ್ಡಿ ವಿಜಯಬ್ಯಾಂಕ್ ಶಾಖೆಯ ಹಿರಿಯ ಶಾಖಾ ಪ್ರಬಂಧಕಿ ದೀಪ್ತಿ ಸಿ.ಗಂಗಾಧರ್ ತಿಳಿಸಿದರು. ಇಲ್ಲಿನ ವಿಜಯಾ ಬ್ಯಾಂಕ್ ವತಿಯಿಂದ ನಡೆದ ಕೃಷಿ ಸಾಲ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಬ್ಯಾಂಕ್‍ನೊಂದಿಗೆ ನಿಕಟ ಸಂಪರ್ಕ ಹೊಂದಿದಾಗ ಮಾತ್ರ ರೈತರು ಸೌಲಭ್ಯ ಪಡೆಯಬಹುದು. ಬ್ಯಾಂಕ್‍ನಿಂದ ಸಾಲ ಪಡೆದವರು ಸಕಾಲಕ್ಕೆ ಮರು ಪಾವತಿಸಿ ಬ್ಯಾಂಕ್ ಅಭಿವೃದ್ಧಿಗೂ ಸº ಕರಿಸಬೇಕು. ಬ್ಯಾಂಕ್‍ಗಳಲ್ಲಿ…
ಎಟಿಎಂನಲ್ಲಿ ಹರಿದ, ಕಪ್ಪು ಮಸಿಯುಳ್ಳ 2 ಸಾವಿರ ನೋಟು.!
June 30, 2018ಮಂಡ್ಯ: ಬ್ಯಾಂಕ್‍ಗಳಲ್ಲಿ ಸಾಮಾನ್ಯವಾಗಿ ಹರಿದ ಮತ್ತು ವಿರೂಪ ಗೊಂಡ ನೋಟುಗಳನ್ನು ತಿರಸ್ಕರಿಸುವುದನ್ನು ನಾವು ನೋಡಿದ್ದೇವೆ. ಆದರೆ ಹರಿದ ಮತ್ತು ಕಪ್ಪು ಮಸಿ ಮೆತ್ತ್ತಿದ 2 ಸಾವಿರ ರೂ. ಮುಖ ಬೆಲೆಯ ನೋಟುಗಳು ಬ್ಯಾಂಕ್ ಎಟಿಎಂ ನಿಂದಲೇ ಗ್ರಾಹಕರೊಬ್ಬರ ಕೈಗೆ ಬಂದಿ ರುವ ಘಟನೆ ಕೆ.ಆರ್.ಪೇಟೆ ಪಟ್ಟಣದ ವಿಜಯಾ ಬ್ಯಾಂಕ್ ಎಟಿಎಂನಲ್ಲಿ ನಡೆದಿದೆ. ಗ್ರಾಹಕರಾದ ಸುನೀಲ್ ಹಾಗೂ ಭರತ್ ಎಂಬುವವರು ಎಟಿಎಂನಲ್ಲಿ ಹಣ ಡ್ರಾ ಮಾಡಿ ದಾಗ ಈ ಘಟನೆ ಬೆಳಕಿಗೆ ಬಂದಿದೆ. ಪ್ರಕರಣದ ಹಿನ್ನೆಲೆ: ಗ್ರಾಹಕರಾದ ಸುನೀಲ್…