Tag: Vijayapura

ಪರಿಶಿಷ್ಟ ಯುವಕನ ಹತ್ಯೆ ಖಂಡಿಸಿ ಮೈಸೂರಲ್ಲಿ ದಸಂಸ ಪ್ರತಿಭಟನೆ
ಮೈಸೂರು

ಪರಿಶಿಷ್ಟ ಯುವಕನ ಹತ್ಯೆ ಖಂಡಿಸಿ ಮೈಸೂರಲ್ಲಿ ದಸಂಸ ಪ್ರತಿಭಟನೆ

September 1, 2020

ಮೈಸೂರು,ಆ.31(ಆರ್‍ಕೆಬಿ)- ವಿಜಯಪುರ ಜಿಲ್ಲೆಯ ಸಿಂಧಗಿ ತಾಲೂಕಿನ ಬೂದಿ ಹಾಳ ಪಿ.ಎಚ್.ಗ್ರಾಮದಲ್ಲಿ ದೇವಸ್ಥಾನದ ಕಟ್ಟೆಯ ಮೇಲೆ ಸವರ್ಣೀಯರ ಸಮನಾಗಿ ಕುಳಿತಿದ್ದನೆಂಬ ಕಾರಣಕ್ಕೆ ಪರಿಶಿಷ್ಟ ಜಾತಿಗೆ ಸೇರಿದ ಯುವಕನನ್ನು ಕೊಲೆ ಮಾಡಿದ ಪ್ರಕ ರಣ ಅತ್ಯಂತ ಅಮಾನವೀಯ ಎಂದು ಖಂಡಿಸಿ ದಲಿತ ಸಂಘರ್ಷ ಸಮಿತಿ ವತಿ ಯಿಂದ ಸೋಮವಾರ ಮೈಸೂರಿನ ಪುರ ಭವನದ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಬಳಿ ಪ್ರತಿಭಟನೆ ನಡೆಸಲಾಯಿತು. ಹಾಡುಹಗಲೇ ಮೇಲ್ವರ್ಗದ ವ್ಯಕ್ತಿಗಳಿಂದ ದಲಿತ ಯುವ ಮುಖಂಡನ ಬರ್ಬರ ಹತ್ಯೆ ನಡೆದಿರುವುದು ಇಡೀ ಸಮಾಜವೇ ತಲೆತಗ್ಗಿ ಸುವಂತಾಗಿದೆ. ಇಂತಹ…

ವಿಜಯಪುರ ಕಾಂಗ್ರೆಸ್ ನಾಯಕಿ ನಿಗೂಢ ಸಾವು
ಮೈಸೂರು

ವಿಜಯಪುರ ಕಾಂಗ್ರೆಸ್ ನಾಯಕಿ ನಿಗೂಢ ಸಾವು

May 18, 2019

ವಿಜಯಪುರ: ವಿಜಯಪುರದ ಕಾಂಗ್ರೆಸ್ ನಾಯಕಿ, ಜೆಡಿಎಸ್ ಮಾಜಿ ಜಿಲ್ಲಾಧ್ಯಕ್ಷೆ ರೇಷ್ಮಾ ಪಡೇಕನೂರ ನಿಗೂಢವಾಗಿ ಸಾವನ್ನಪ್ಪಿದ್ದಾರೆ. ಕೊಲ್ಹಾರದ ಕೃಷ್ಣಾ ನದಿ ಸೇತುವೆಯ ಕೆಳಗೆ ಶುಕ್ರವಾರ ಬೆಳಿಗ್ಗೆ ಅವರ ಶವ ಪತ್ತೆಯಾಗಿದೆ. ಗುರುವಾರ ರಾತ್ರಿ ರೇಷ್ಮಾ ಅವರನ್ನು ಹತ್ಯೆ ಗೈದು ದುಷ್ಕರ್ಮಿಗಳು ಶವವನ್ನು ಸೇತುವೆಯ ಕೆಳಗೆ ಎಸೆದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ರೇಷ್ಮಾ ಗುರು ವಾರ ರಾತ್ರಿ ಮಹಾರಾಷ್ಟ್ರದ ಕೊಲ್ಹಾಪುರ ಎಂಐಎಂ ಮುಖಂಡರೊಬ್ಬರೊಂದಿಗೆ ಕಾರಿನಲ್ಲಿ ತೆರಳಿದ್ದರೆನ್ನಲಾಗಿದೆ. ಈಕೆ ಎಂಐಎಂ ಮುಖಂಡರೊಡನೆ ಒಡನಾಟ ಹೊಂದಿದ್ದು, ಈ ಮುಖಂಡನ ಪತ್ನಿ ರೇಷ್ಮಾ ಮನೆ…

Translate »