Tag: Vinyas Innovative Technology

ಬೇಡಿಕೆ ಈಡೇರಿಸಲು ಮನವಿ ಮಾಡಿದರೆ ವರ್ಗಾವಣೆ ಶಿಕ್ಷೆ: ವಿನ್ಯಾಸ್ ಇನ್ನೋವೇಟಿವ್ ಟೆಕ್ನಾಲಜಿ ಕಾರ್ಮಿಕರ ಪ್ರತಿಭಟನೆ
ಮೈಸೂರು

ಬೇಡಿಕೆ ಈಡೇರಿಸಲು ಮನವಿ ಮಾಡಿದರೆ ವರ್ಗಾವಣೆ ಶಿಕ್ಷೆ: ವಿನ್ಯಾಸ್ ಇನ್ನೋವೇಟಿವ್ ಟೆಕ್ನಾಲಜಿ ಕಾರ್ಮಿಕರ ಪ್ರತಿಭಟನೆ

June 14, 2018

ಮೈಸೂರು:  ಕಾನೂನಿನಂತೆ ಸೌಲಭ್ಯ ನೀಡಲು ಬೇಡಿಕೆ ಇಟ್ಟ ಹಿನ್ನೆಲೆಯಲ್ಲಿ ವಿನ್ಯಾಸ್ ಇನ್ನೋವೇಟಿವ್ ಟೆಕ್ನಾಲಜೀಸ್‍ನ ಆಡಳಿತ ಮಂಡಳಿ 90 ಮಂದಿ ಕಾರ್ಮಿಕರನ್ನು ಸಂಸ್ಥೆಯ ಆಂಧ್ರಪ್ರದೇಶದ ಘಟಕಕ್ಕೆ ಸಾಮೂಹಿಕ ವರ್ಗಾವಣೆ ಮಾಡಿದೆ ಎಂದು ಆರೋಪಿಸಿ ಸಿಐಟಿಯು, ಮೈಸೂರು ಡಿಸ್ಟ್ರಿಕ್ಟ್ ಜನರಲ್ ಎಂಪ್ಲಾಯೀಸ್ ಯೂನಿಯನ್ ಆಶ್ರಯದಲ್ಲಿ ಕಾರ್ಮಿಕರು ಬುಧವಾರ ಪ್ರತಿಭಟನೆ ನಡೆಸಿದರು. ಮೈಸೂರಿನ ಜಿಲ್ಲಾಧಿಕಾರಿಗಳ ಕಚೇರಿ ಎದುರು ಜಮಾಯಿಸಿದ ಪ್ರತಿಭಟನಾಕಾರರು, ಸಂಸ್ಥೆಯ ಮೈಸೂರು ಘಟಕದಲ್ಲಿ ಮಹಿಳಾ ಕಾರ್ಮಿಕರು ಸೇರಿದಂತೆ ಸುಮಾರು 450 ಮಂದಿ ಕಾರ್ಮಿಕರು 10 ವರ್ಷಗಳಿಂದ ದುಡಿಯುತ್ತಿದ್ದೇವೆ. ಕಾನೂನಿನಂತೆ ಸೌಲಭ್ಯಗಳನ್ನು…

Translate »