Tag: Virajpet

ಶಾಲೆಗಳಿಗೆ ಪಠ್ಯ ಪುಸ್ತಕ ಸರಬರಾಜು
ಕೊಡಗು

ಶಾಲೆಗಳಿಗೆ ಪಠ್ಯ ಪುಸ್ತಕ ಸರಬರಾಜು

June 17, 2018

ವಿರಾಜಪೇಟೆ: ವಿರಾಜಪೇಟೆ ತಾಲೂಕಿನ ಎಲ್ಲಾ ಸರಕಾರಿ, ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಉಚಿತ ಪಠ್ಯಪುಸ್ತಕಗಳನ್ನು ಹಾಗೂ ಅನುದಾನ ರಹಿತ ಶಾಲೆಗಳಿಗೆ ಮಾರಾಟ ಪಠ್ಯಪುಸ್ತಕ ಗಳನ್ನು ಶಾಲೆಗಳ ಆರಂಭದಲ್ಲಿಯೇ ಶೇ,91ರಷ್ಟು ವಿತರಿಸ ಲಾಗಿದ್ದು ಉಳಿದ ಪಠ್ಯಪುಸ್ತಕಗಳು ಈಗಾಗಲೇ ದಾಸ್ತಾನು ಮಳಿಗೆಗೆ ಸರಬರಾಜು ಆಗಿದ್ದು ಶಾಲೆಗಳಿಗೆ ವಿತರಿಸಲು ಶಿಕ್ಷಣ ಇಲಾಖೆ ಕ್ರಮ ಕೈಗೊಂಡಿದೆ. ಮಾರಾಟ ಪಠ್ಯಪುಸ್ತಕಗಳನ್ನು ಕೂಡ ಅನುದಾನ ರಹಿತ ಶಾಲೆಗಳ ಆಡಳಿತ ಮಂಡಳಿಯವರು ಶಾಲಾ ಪ್ರಾರಂಭಕ್ಕೂ ಮೊದಲು ಪಡೆದುಕೊಂಡಿರುತ್ತಾರೆ. ಈವರೆಗೆ ಶೇ,98 ರಷ್ಟು ಪಠ್ಯಪುಸ್ತಕಗಳು ಎಲ್ಲಾ ಶಾಲೆಗಳಿಗೆ ವಿತರಣೆಯಾಗಿದ್ದು…

ಎಂಎಲ್‍ಸಿ ಸುನೀಲ್ ಸುಬ್ರಮಣಿಯಿಂದ ಮಾಕುಟ್ಟ ರಸ್ತೆ ಪರಿಶೀಲನೆ
ಕೊಡಗು

ಎಂಎಲ್‍ಸಿ ಸುನೀಲ್ ಸುಬ್ರಮಣಿಯಿಂದ ಮಾಕುಟ್ಟ ರಸ್ತೆ ಪರಿಶೀಲನೆ

June 17, 2018

ವಿರಾಜಪೇಟೆ:  ಕೊಡಗು- ಕೇರಳ ಅಂತರಾಜ್ಯ ಹೆದ್ದಾರಿ ಬಾರಿ ಮಳೆಯಿಂದ ಮಾಕುಟ್ಟದ ರಸ್ತೆ ಉದ್ದಕ್ಕೂ ಬರೆ ಕುಸಿದು ನುರಾರೂ ಮರಗಳು ರಸ್ತೆಗೆ ಉರುಳಿ ವಾಹನ ಗಳ ಸಂಚಾರಕ್ಕೆ ಅಡಚಣೆ ಹಾಗೂ ಅಪಾರ ನಷ್ಟ ಸಂಭವಿಸಿರುವ ಹಿನ್ನಲೆ ವಿಧಾನ ಪರಿಷತ್ ಸದಸ್ಯ ಸುನೀಲ್ ಸುಬ್ರಮಣಿ ಅವರು ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭ ಸ್ಥಳಕ್ಕೆ ಆಗಮಿಸಿದ್ದ ಕೇರಳದ ಇರಿಟಿಯ ಪಟ್ಟಣ ಪಂಚಾಯಿತಿ ಅಧಿಕಾರಿ ಮತ್ತು ಸದಸ್ಯರು ಗಳೊಂದಿಗೆ ಚರ್ಚೆ ನಡೆಸಿದರು. ಬಳಿಕ ಮಾತನಾಡಿದ ಅವರು, ಕಳೆದ 55…

ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ
ಕೊಡಗು

ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ

June 17, 2018

ವಿರಾಜಪೇಟೆ: ಬಂದೂಕಿನಿಂದ ಗುಂಡು ಹೊಡೆದುಕೊಂಡು ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಮೀಪದ ಕುಕ್ಲೂರು ಗ್ರಾಮದಲ್ಲಿ ನಡೆದಿದೆ. ವಿರಾಜಪೇಟೆ ಬಳಿಯ ಕುಕ್ಲೂರು ಗ್ರಾಮದ ಮಾಳೇಟಿರ ಎಸ್.ಕರುಂಬಯ್ಯ (38) ಶನಿವಾರ ಬೆಳಿಗ್ಗೆ 5.30 ಗಂಟೆಗೆ ಮನೆಯಲ್ಲಿ ತಾಯಿಯ ಬಳಿ ನೀರು ಕೇಳಿ ಕುಡಿದು ಬಳಿಕ ತಮ್ಮ ಬಂದೂಕಿನಿಂದ ಕುತ್ತಿಗೆ ಭಾಗಕ್ಕೆ ಗುಂಡು ಹೊಡೆದು ಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆಂದು ಪೊಲೀಸರು ತಿಳಿಸಿದ್ದಾರೆ. ಮೃತ ಕರುಂಬಯ್ಯ ಅವರು ಅವಿವಾಹಿತ ರಾಗಿದ್ದು ಕೆಲವು ದಿನಗಳಿಂದ ಅನಾರೋಗ್ಯ ದಿಂದ ಬಳಲುತ್ತಿದ್ದರೆಂದು ಮೃತರ ತಾಯಿ ನಗರ ಠಾಣೆಗೆ…

ಕೆರೆಯಲ್ಲಿ ಮುಳುಗಿ ಇಬ್ಬರು ಕಾರ್ಮಿಕರ ಸಾವು
ಕೊಡಗು

ಕೆರೆಯಲ್ಲಿ ಮುಳುಗಿ ಇಬ್ಬರು ಕಾರ್ಮಿಕರ ಸಾವು

June 16, 2018

ವೀರಾಜಪೇಟೆ:  ಕೆರೆಯ ಬದಿಯಲ್ಲಿರಿಸಿದ್ದ ಬೋಟ್‍ನಲ್ಲಿ ಆಟ ವಾಡಲು ಹೋದ ಕಾರ್ಮಿಕರಿಬ್ಬರು ನೀರಿನಲ್ಲಿ ಮುಳುಗಿ ದುರ್ಮಣಗೊಂಡಿರುವ ಘಟನೆ ವೀರಾಜಪೇಟೆ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ವೀರಾಜಪೇಟೆ ಸಮೀಪದ ಚೊಕಂ ಡಳ್ಳಿ ಗ್ರಾಮದ ಡಿ.ಹೆಚ್.ಮೈದು ಎಂಬು ವರ ಹೊಸಕೋಟೆಯ ತೋಟದಲ್ಲಿ ಕೂಲಿ ಕಾರ್ಮಿಕರಾಗಿದ್ದ ಮಹೇಶ್ ಅಲಿಯಾಸ್ ರಾಜು[39] ಎಂಬಾತ ಬೆಳಿಗ್ಗೆ 8-30 ರ ಸಮಯದಲ್ಲಿ ಕೆರೆಯಲ್ಲಿದ್ದ [ಮಕ್ಕಳ] ಬೋಟ್‍ನಲ್ಲಿ ಕುಳಿತು ತುಂಬಿದ ಕೆರೆಯ ನೀರಿನಲ್ಲಿ ಆಡಲು ಹೊರಟಾಗ ಸ್ವಲ್ಪ ದೂರ ದಲ್ಲಿಯೇ ಬೋಟ್ ಮಗುಚಿಕೊಂಡು ಮಹೇಶ್ ನೀರಲ್ಲಿ ಮುಳುಗಿದ್ದಾನೆ. ಇದನ್ನು…

ಕೊಡಗಲ್ಲಿ ಮಳೆರಾಯ ಬಿಡುವು ನೀಡಿದರೂ ಮುಂದುವರೆದ ಹಾನಿ ಭಾಗಮಂಡಲ-ಅಯ್ಯಂಗೇರಿ ರಸ್ತೆ ಸಂಚಾರಕ್ಕೆ ಮುಕ್ತ
ಕೊಡಗು

ಕೊಡಗಲ್ಲಿ ಮಳೆರಾಯ ಬಿಡುವು ನೀಡಿದರೂ ಮುಂದುವರೆದ ಹಾನಿ ಭಾಗಮಂಡಲ-ಅಯ್ಯಂಗೇರಿ ರಸ್ತೆ ಸಂಚಾರಕ್ಕೆ ಮುಕ್ತ

June 13, 2018

ಮಡಿಕೇರಿ: ಜಿಲ್ಲೆಯಲ್ಲಿ ಮಳೆ ಬಿಡುವು ನೀಡಿದರೂ ಹಾನಿ ಯಂತೂ ಮುಂದುವರೆದಿದೆ. ಸೋಮ ವಾರಪೇಟೆ ಮತ್ತು ವಿರಾಜಪೇಟೆ ತಾಲೂ ಕಿನಲ್ಲಿ ಉತ್ತಮ ಮಳೆ ಕಂಡು ಬಂದಿದೆ. ದಕ್ಷಿಣ ಕೊಡಗಿನ ಟಿ.ಶೆಟ್ಟಿಗೇರಿ, ಬಾಳೆಲೆ ಮತ್ತು ಮಡಿಕೇರಿ ತಾಲೂಕಿನ ನಾಪ್ಲೋಕು, ಕಕ್ಕಬ್ಬೆ ಕ್ಲಸ್ಟರ್ ವ್ಯಾಪ್ತಿಯಲ್ಲಿ ಶಾಲೆ ಮತ್ತು ಕಾಲೇಜುಗಳಿಗೆ ಸೀಮಿತವಾಗಿ ಜೂ.12 ರಂದು ರಜೆ ಘೋಷಿಸಲಾಗಿತ್ತು. ಭಾಗಮಂಡಲ, ಚೆಟ್ಟಿಮಾನಿ, ಕೋರಂಗಾಲ ವ್ಯಾಪ್ತಿಯಲ್ಲಿ ಮಳೆಯ ರಭಸ ಕಡಿ ಮೆಯಾದ ಹಿನ್ನಲೆಯಲ್ಲಿ ತ್ರಿವೇಣಿ ಸಂಗಮ ದಲ್ಲಿ ನೀರಿನ ಮಟ್ಟ ಇಳಿಕೆಯಾಗಿದೆ. ಅದ ರೊಂದಿಗೆ ಭಾಗಮಂಡಲ-ಅಯ್ಯಂಗೇರಿ…

ವಿ.ಪೇಟೆಯಲ್ಲಿ ಸೌಹಾರ್ದ ಇಫ್ತಾರ್ ಕೂಟ
ಕೊಡಗು

ವಿ.ಪೇಟೆಯಲ್ಲಿ ಸೌಹಾರ್ದ ಇಫ್ತಾರ್ ಕೂಟ

June 10, 2018

ವಿರಾಜಪೇಟೆ:  ವಿರಾಜ ಪೇಟೆಯ ಮುಸ್ಲಿಂ ಒಕ್ಕೂಟ ಏರ್ಪಡಿಸಿದ್ದ ಸೌಹಾರ್ದ ಇಫ್ತಾರ್ ಕೂಟ ನಿಜಕ್ಕೂ ಪ್ರೀತಿ ಮತ್ತು ಸಹಬಾಳ್ವೆಗೆ ಉತ್ತಮ ನಿದ ರ್ಶನವಾಗಿತ್ತು. ಸಮಾಜದ ವಿಭಿನ್ನ ಕ್ಷೇತ್ರಗಳ ಪ್ರಮು ಖರು ಪಾಲ್ಗೊಂಡಿದ್ದ ಇಫ್ತಾರ್ ಕೂಟ ಮಾನವೀಯ ಐಕ್ಯತೆಯನ್ನು ಸಾರುವಂತ ದಾಗಿತ್ತು. ಖಾಸಗಿ ಬಸ್ ನಿಲ್ದಾಣದ ಸಮೀ ಪದ ಡಿ.ಹೆಚ್.ಎಸ್. ಎನ್‍ಕ್ಲೇವ್‍ನಲ್ಲಿ ನಡೆದ ಸೌಹಾರ್ದ ಕೂಟದಲ್ಲಿ ಜಮಾ ಅತೆ ಇಸ್ಲಾಮೀ ಹಿಂದ್ ರಾಜ್ಯ ಸಲಹಾ ಸಮಿತಿ ಸದಸ್ಯ ಹಾಗೂ ಕರಾವಳಿ ವಲಯ ಸಂಚಾಲಕರಾದ ಅಕ್ಬರಲಿ ಉಡುಪಿಯ ವರು ರಮದಾನ್ ಸಂದೇಶ…

ಕಾರ್ಮಿಕರಿಗೆ ಕಾನೂನು-ಅರಿವು ಕಾರ್ಯಕ್ರಮ
ಕೊಡಗು

ಕಾರ್ಮಿಕರಿಗೆ ಕಾನೂನು-ಅರಿವು ಕಾರ್ಯಕ್ರಮ

June 10, 2018

ವಿರಾಜಪೇಟೆ: ಕಾರ್ಮಿ ಕರಿಗಾಗಿ ಸರಕಾರ ಅನೇಕ ಯೋಜನೆ ಗಳನ್ನು ಜಾರಿಗೆ ತಂದಿದ್ದು, ಕಾರ್ಮಿಕರು ಸಿಗುವ ಸೌಲಭ್ಯಗಳನ್ನು ಪಡೆದು ಕೊಂಡು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವಂತಾಗ ಬೇಕು ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಶಿವಾನಂದ ಲಕ್ಷ್ಮಣ್ ಅಂಚಿ ಹೇಳಿದರು. ತಾಲೂಕು ಕಾನೂನು ಸೇವೆಗಳ ಸಮಿತಿ, ವಿರಾಜಪೇಟೆ ವಕೀಲರ ಸಂಘ, ಕಾರ್ಮಿಕ ಇಲಾಖೆ, ಮತ್ತು ಪಾಲಿಬೆಟ್ಟದ ಹೊಸಳ್ಳಿ ಟಾಟಾ ಕಾಫಿ ಎಸ್ಟೇಟ್ ಸಂಯುಕ್ತ ಆಶ್ರಯ ದಲ್ಲಿ ಎಸ್ಟೇಟ್ ಸಭಾಂಗಣದಲ್ಲಿ ”ವಿಶ್ವ ಕಾರ್ಮಿಕರ ದಿನಾಚರಣೆ ಹಾಗೂ ತಂಬಾಕು ನಿಷೇಧ ದಿನಾಚರಣೆ…

ಆಟೋ ಪ್ರಯಾಣ ದರವನ್ನು ಪರಿಷ್ಕರಣೆಗೆ ಆಗ್ರಹ
ಕೊಡಗು

ಆಟೋ ಪ್ರಯಾಣ ದರವನ್ನು ಪರಿಷ್ಕರಣೆಗೆ ಆಗ್ರಹ

June 8, 2018

ವಿರಾಜಪೇಟೆ: ಪೆಟ್ರೋಲ್, ಡೀಸೆಲ್ ದರ ದಿನದಿಂದ ದಿನಕ್ಕೆ ಏರುತ್ತಿರುವ ಹಿನ್ನಲೆಯಲ್ಲಿ ಈಗಿನ ಆಟೋ ದರವನ್ನು ಪ್ರಾದೇಶಿಕ ಸಾರಿಗೆ ಪ್ರಾಧಿಕಾರ ತಕ್ಷಣದಿಂದ ಪರಿಷ್ಕರಣೆ ಮಾಡುವಂತೆ ವಿರಾಜಪೇಟೆ ನಗರ ಆಟೋ ಚಾಲಕರ ಸಂಘದ ಅಧ್ಯಕ್ಷ ಎಂ.ಎಂ. ಶಶಿಧರನ್ ಆಗ್ರಹಿಸಿದ್ದಾರೆ. ನಗರ ಆಟೋ ಚಾಲಕರ ಸಂಘದಿಂದ ಕರೆ ದಿದ್ದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತ ನಾಡಿದ ಅವರು, ನಾಲ್ಕು ವರ್ಷಗಳ ಹಿಂದೆ ಸಾರಿಗೆ ಪ್ರಾಧಿಕಾರ ಆಟೋ ದರವನ್ನು ಪರಿಷ್ಕರಿ ಸಿತ್ತು. ಈಗ ತೈಲ ಬೆಲೆ ಏರಿಕೆಯೊಂದಿಗೆ ಷೋ ರೂಂ ಆಟೋ ದರ, ಇದರ ಬಿಡಿಭಾಗಗಳ…

ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಲು ಕಾರ್ಮಿಕರಿಗೆ ಸಲಹೆ
ಕೊಡಗು

ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಲು ಕಾರ್ಮಿಕರಿಗೆ ಸಲಹೆ

June 5, 2018

ವಿರಾಜಪೇಟೆ: ಕಾರ್ಮಿಕರಿಗಾಗಿ ಸರಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು, ಕಾರ್ಮಿಕರು ಸಿಗುವ ಸೌಲಭ್ಯಗಳನ್ನು ಪಡೆದುಕೊಂಡು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವಂತಾಗಬೇಕು ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶ ಶಿವಾನಂದ ಲಕ್ಷ್ಮಣ್ ಅಂಚಿ ಹೇಳಿದರು. ತಾಲೂಕು ಕಾನೂನು ಸೇವೆಗಳ ಸಮಿತಿ, ವಿರಾಜ ಪೇಟೆ ವಕೀಲರ ಸಂಘ, ಕಾರ್ಮಿಕ ಇಲಾಖೆ ಮತ್ತು ಪಾಲಿಬೆಟ್ಟದ ಹೊಸಳ್ಳಿ ಟಾಟಾ ಕಾಫಿ ಎಸ್ಟೇಟ್‍ನ ಸಂಯುಕ್ತ ಆಶ್ರಯದಲ್ಲಿ ಎಸ್ಟೇಟ್ ಸಭಾಂಗಣದಲ್ಲಿ ”ವಿಶ್ವ ಕಾರ್ಮಿಕರ ದಿನಾಚರಣೆ ಹಾಗೂ ತಂಬಾಕು ನಿಷೇಧ ದಿನಾಚರಣೆ ಪ್ರಯುಕ್ತ ಕಾರ್ಮಿಕರಿಗಾಗಿ ಆಯೋಜಿಸಲಾಗಿದ್ದ ಕಾನೂನು…

ಸಂಸ್ಕಾರದಿಂದ ಜೀವನದಲ್ಲಿ ಯಶಸ್ಸು ಸಾಧ್ಯ
ಕೊಡಗು

ಸಂಸ್ಕಾರದಿಂದ ಜೀವನದಲ್ಲಿ ಯಶಸ್ಸು ಸಾಧ್ಯ

June 4, 2018

ವಿರಾಜಪೇಟೆ: ಸಂಸ್ಕಾರ, ಅಧ್ಯಾ ತ್ಮಿಕತೆಯಲ್ಲಿ ತೊಡಗಿಸಿಕೊಂಡವರು ತಮ್ಮ ಜೀವನದಲ್ಲಿ ಯಶಸ್ಸನ್ನು ಕಾಣಲು ಸಾಧ್ಯ ಎಂದು ಅರಮೇರಿ ಕಳಂಚೇರಿ ಮಠದ ಶ್ರೀಶಾಂತ ಮಲ್ಲಿಕಾರ್ಜುನ ಸ್ವಾಮಿ ಹೇಳಿದರು.ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವ ವಿದ್ಯಾಲಯ ಸಂಸ್ಥೆ ವಿರಾಜಪೇಟೆಯ ಅಪ್ಪಯ್ಯ ಸ್ವಾಮಿ ರಸ್ತೆಯಲ್ಲಿ ನಿರ್ಮಿಸಿರುವ ‘ಜ್ಞಾನಗಂಗಾ ಭವನ’ ನೂತನ ಕಟ್ಟಡ ವನ್ನು ಉದ್ಘಾಟಿಸಿ ಮಾತನಾಡಿದ ಶ್ರೀಗಳು ಜಗತ್ತಿನ ಯಾವುದೇ ಭಾಗದಲ್ಲಿ ಇಲ್ಲದ ಶರಣರು ಭಾರತ ದೇಶದಲ್ಲಿದ್ದಾರೆ. ಪ್ರಜಾ ಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿದ್ಯಾಲ ಯದ ಎಲ್ಲಾ ಕ್ಷೇತ್ರಗಳಲ್ಲಿಯು ಸೇವೆ ಸಲ್ಲಿ ಸುವವರು ಹೆಚ್ಚು…

1 9 10 11 12 13
Translate »