Tag: Virajpet

ಪೊನ್ನಂಪೇಟೆ ತಾಲೂಕು ರಚನೆ ಬಗ್ಗೆ ಸಿಎಂ ಜೊತೆ ಶೀಘ್ರ ಚರ್ಚೆ
ಕೊಡಗು

ಪೊನ್ನಂಪೇಟೆ ತಾಲೂಕು ರಚನೆ ಬಗ್ಗೆ ಸಿಎಂ ಜೊತೆ ಶೀಘ್ರ ಚರ್ಚೆ

June 4, 2018

ವಿರಾಜಪೇಟೆ: ವಿರಾಜಪೇಟೆ ತಾಲೂಕು ಭೌಗೋಳಿಕವಾಗಿ ಅತಿ ದೊಡ್ಡ ಪ್ರದೇಶ ಹಾಗೂ ಜನಸಂಖ್ಯೆ ಹಾಗೂ ಅಧಿಕ ಗ್ರಾಮಗಳ ಆಧಾರದಲ್ಲೂ ಇದು ದೊಡ್ಡ ತಾಲೂಕು ಆಗಿರುವುದರಿಂದ ಇದನ್ನು ವಿಂಗ ಡಿಸಿ ಪೊನ್ನಂಪೇಟೆಯ ಸುತ್ತಮುತ್ತಲ ಗ್ರಾಮಗಳನ್ನು ಹೊಂದಿಕೊಂಡಂತೆ ಪೊನ್ನಂ ಪೇಟೆಯನ್ನು ಹೊಸ ತಾಲೂಕನ್ನು ರಚಿಸು ವುದು ನ್ಯಾಯಸಮ್ಮತವಾಗಿದೆ ಎಂದು ಜಾತ್ಯ ತೀತ ಜನತಾದಳದ ಜಿಲ್ಲಾಧ್ಯಕ್ಷ ಮೇರಿಯಂಡ ಸಂಕೇತ್ ಪೂವಯ್ಯ ಅಭಿಪ್ರಾಯಪಟ್ಟರು. ಪೊನ್ನಂಪೇಟೆಯ ತಾಲೂಕು ಪುನರ್ ರಚನಾ ಹೋರಾಟ ಸಮಿತಿ ಮತ್ತು ಪೊನ್ನಂ ಪೇಟೆಯ ನಾಗರಿಕ ಸಮಿತಿಯ ನಿಯೋಗ ಇಂದು ಸಂಕೇತ್ ಪೂವಯ್ಯ…

ವಿ.ಪೇಟೆ ಕೆಎಸ್ಆರ್ ಟಿಸಿ ಬಸ್ ನಿಲ್ದಾಣದ ಶೌಚಾಲಯ ಬಂದ್
ಕೊಡಗು

ವಿ.ಪೇಟೆ ಕೆಎಸ್ಆರ್ ಟಿಸಿ ಬಸ್ ನಿಲ್ದಾಣದ ಶೌಚಾಲಯ ಬಂದ್

June 3, 2018

ವಿರಾಜಪೇಟೆ:  ನೀರಿಲ್ಲದೆ ಕಳೆದ ಎರಡು ದಿನಗಳಿಂದ ಇಲ್ಲಿನ ಕೆಎಸ್ಆರ್ ಟಿಸಿ ಬಸ್ ನಿಲ್ದಾಣದಲ್ಲಿರುವ ಶೌಚಾಲಯಕ್ಕೆ ಬೀಗ ಜಡಿಯಲಾಗಿದ್ದು, ಪ್ರಯಾಣ ಕರು ಪರದಾಡುವಂತಾಗಿದೆ. ತಾಲೂಕು ಕೇಂದ್ರವಾದ ವಿರಾಜಪೇಟೆ ಬಸ್ ನಿಲ್ದಾಣಕ್ಕೆ 150ಕ್ಕೂ ಹೆಚ್ಚು ಕೆಎಸ್ಆರ್ ಟಿಸಿ ಬಸ್‍ಗಳು ಬಂದು ಹೋಗುತ್ತದೆ. ರಾತ್ರಿ ವೇಳೆ ಸುಮಾರು 15 ಬಸ್‍ಗಳು ನಿಲ್ದಾಣದಲ್ಲಿ ನಿಲ್ಲುತ್ತವೆ. ಅಲ್ಲದೆ, ಮೈಸೂರಿನಿಂದ ಕೇರಳಾಗೆ ತೆರಳುವ ಬಸ್‍ಗಳೂ ಸಹ ಈ ನಿಲ್ದಾಣಕ್ಕೆ ಬರುವುದರಿಂದ ದಿನಂಪ್ರತಿ ಸಾವಿರಾರು ಪ್ರಯಾಣ ಕರು ಈ ನಿಲ್ದಾಣಕ್ಕೆ ಬರುತ್ತಾರೆ. ಈ ಸಂಬಂಧ ಬಸ್ ನಿಲ್ದಾಣದ…

ವಿರಾಜಪೇಟೆ ರಸ್ತೆ ದುರಸ್ತಿಗೆ ಆಗ್ರಹ
ಕೊಡಗು

ವಿರಾಜಪೇಟೆ ರಸ್ತೆ ದುರಸ್ತಿಗೆ ಆಗ್ರಹ

June 2, 2018

ವಿರಾಜಪೇಟೆ: ವಿರಾಜಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಅನೇಕ ವಾರ್ಡ್‍ಗಳಲ್ಲಿ ರಸ್ತೆಗಳು ತೀರ ಹದಗೆಟ್ಟಿದ್ದು, ವಾಹನ ಸಂಚಾರಕ್ಕೆ ಮತ್ತು ಸಾರ್ವಜನಿಕರು ಓಡಾಡಲು ಸಾದ್ಯವಾಗುತ್ತಿಲ್ಲ ಇದರ ಬಗ್ಗೆ ಪಂಚಾಯಿತಿ ಗಮನ ಹರಿಸದಿ ರುವುದರಿಂದ ಮುಖ್ಯಾಧಿಕಾರಿಗೆ ಮನವಿ ಸಲ್ಲಿಸಿ ಇನ್ನು ಮೂರು ವಾರಗಳಲ್ಲಿ ಈ ಸಮಸ್ಯೆಗಳನ್ನು ಬಗೆಹರಿಸದಿದ್ದರೆ ಸಂಘಟನೆ ವತಿಯಿಂದ ಪಂಚಾಯಿತಿ ಎದುರು ಪ್ರತಿಭಟನೆ ಹಮ್ಮಿಕೊಳ್ಳ ಲಾಗುವುದು ಎಂದು ಭಾರತೀಯ ಕಮ್ಯೂನಿಸ್ಟ್ ಪಕ್ಷದ ನಗರ ಘಟಕದ ಕಾರ್ಯದರ್ಶಿ ಶಿವಪ್ಪ ಅವರು ಎಚ್ಚರಿಸಿದ್ದಾರೆ. ಪತ್ರಿಕಾ ಗೋಷ್ಠಿಯನ್ನುದ್ದೇಶಿಸಿ ಮತನಾಡಿದ ಅವರು, ಈಗಾಗಲೇ ಮಳೆಗಾಲ ಪ್ರಾರಂಭಿಸಿದಂತಿದ್ದು,…

ಸಂಬಂಧಗಳ ಬೆಸೆಯುವಲ್ಲಿ ಮಠಗಳ ಪಾತ್ರ ಹಿರಿದು
ಕೊಡಗು

ಸಂಬಂಧಗಳ ಬೆಸೆಯುವಲ್ಲಿ ಮಠಗಳ ಪಾತ್ರ ಹಿರಿದು

May 31, 2018

ವಿರಾಜಪೇಟೆ:  ಇತ್ತೀಚಿನ ದಿನಗಳಲ್ಲಿ ರಾಜಕಾರಣ ಗಳು ನಿರ್ಧಿಷ್ಟ ಸಮುದಾಯಗಳನ್ನು ಸಂಶಯದ ದೃಷ್ಟಿ ಯಿಂದ ನೋಡುತ್ತಿರುವುದು ವಿಷಾದ ನೀಯ ಎಂದು ಗಾವಡಗೆರೆಯ ಗುರು ಲಿಂಗ ಜಂಗಮ ಮಠದ ಶ್ರೀ ನಟರಾಜ ಸ್ವಾಮೀಜಿ ಹೇಳಿದರು. ವಿರಾಜಪೇಟೆ ಸಮೀಪದ ಅರಮೇರಿಯ ಕಳಂಚೇರಿ ಮಠದ ಸಭಂಗಣದಲ್ಲಿ ಆಯೋ ಜಿಸಲಾಗಿದ್ದ ಅಖಿಲಭಾರತ ವೀರಶೈವ ಮಹಾ ಸಭಾ ತಾಲೂಕು ಘಟಕದ ವಾರ್ಷಿಕ ಮಹಾ ಸಭೆಯ ಮಿಲನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ನಟರಾಜ ಸ್ವಾಮಿಜಿ ಮಾತನಾಡಿ, ಸಮುದಾಯದ ಮಠಗಳು ಸಮಾಜಮುಖಿಯಾಗಬೇಕು. ಜನರ ಸರ್ವ ತೋಮುಖ ಕಲ್ಯಾಣಗಳು…

ವಿರಾಜಪೇಟೆಯಲ್ಲಿ ಬಂದ್‍ಗೆ ಉತ್ತಮ ಬೆಂಬಲ
ಕೊಡಗು

ವಿರಾಜಪೇಟೆಯಲ್ಲಿ ಬಂದ್‍ಗೆ ಉತ್ತಮ ಬೆಂಬಲ

May 29, 2018

ವಿರಾಜಪೇಟೆ:  ಸಮ್ಮಿಶ್ರ ಸರಕಾರದ ಮುಖ್ಯಮಂತ್ರಿ ಹೆಚ್.ಡಿ.ಕುಮಾರ ಸ್ವಾಮಿ ಅವರು ಚುನಾವಣಾ ಸಂದರ್ಭ ಸಾಲ ಮನ್ನಾ ಮಾಡುವುದಾಗಿ ಹೇಳಿ ಈಗ ಕೊಟ್ಟಮಾತಿನಂತೆ ನಡೆದುಕೊಂಡಿಲ್ಲ ಎಂದು ಆಪಾದಿಸಿ ಬಿಜೆಪಿ ಕರೆ ನೀಡಿದ್ದ ಬಂದ್‍ಗೆ ವಿರಾಜಪೇಟೆ ಯಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ವಿರಾಜಪೇಟೆ ಪಟ್ಟಣದಲ್ಲಿ ವರ್ತಕರು ಬೆಳಿಗ್ಗೆಯಿಂದಲೇ ಅಂಗಡಿ-ಹೋಟೆಲ್‍ಗಳ ಮುಂಗಟ್ಟುಗಳನ್ನು ಮುಚ್ಚಿ ಬಂದ್‍ಗೆ ಬೆಂಬಲ ವ್ಯಕ್ತಪಡಿಸಿದ್ದರು. ಬ್ಯಾಂಕ್‍ಗಳು ಮತ್ತು ಸರಕಾರಿ ಕಚೇರಿಗಳಲ್ಲಿ ಬಾಗಿಲು ಹಾಕಿಕೊಂಡು ಕಾರ್ಯ ನಿರ್ವಹಿಸುತ್ತಿದ್ದುದು ಕಂಡುಬಂತು, ಖಾಸಗಿ ಬಸ್ ಸಂಚಾರ ರದ್ದುಗೊಂಡ ಹಿನ್ನಲೆಯಲ್ಲಿ ಪಟ್ಟಣದಲ್ಲಿ ಜನಸಂಖ್ಯೆ ವಿರಳವಾಗಿತ್ತು, ರಾಜ್ಯ…

ಅಂಚೆ ನೌಕರರ ಬೇಡಿಕೆ ಈಡೇರಿಸಲು ಜೆಡಿಎಸ್ ಒತ್ತಾಯ
ಕೊಡಗು

ಅಂಚೆ ನೌಕರರ ಬೇಡಿಕೆ ಈಡೇರಿಸಲು ಜೆಡಿಎಸ್ ಒತ್ತಾಯ

May 28, 2018

ವಿರಾಜಪೇಟೆ: ಕೇಂದ್ರ ಸರಕಾರದ ಗ್ರಾಮೀಣ ಅಂಚೆ ನೌಕರರು ಅನೇಕ ದಶಕಗಳಿಂದಲೂ ಪ್ರಾಮಾಣ ಕತೆ ಯಿಂದ ಸೇವೆ ಸಲ್ಲಿಸುತ್ತಿದ್ದು, ಅವರ ಬೇಡಿಕೆಗಳನ್ನು ಸಹಾನುಭೂತಿಯಿಂದ ಪರಿಶೀಲಿಸಿ ಇಲಾಖೆಯ ಸಚಿವರು, ವರಿ ಷ್ಠರು ಈ ಎಲ್ಲಾ ಬೇಡಿಕೆಗಳನ್ನು ಈಡೇರಿ ಸಬೇಕು ಎಂದು ಜಾತ್ಯತೀತ ಜನತಾ ದಳದ ಜಿಲ್ಲಾಧ್ಯಕ್ಷ ಮೇರಿಯಂಡ ಸಂಕೇತ್ ಪೂವಯ್ಯ ಒತ್ತಾಯಿಸಿದ್ದಾರೆ. ವಿರಾಜಪೇಟೆ ಪಟ್ಟಣದ ಗಡಿಯಾರ ಕಂಬದ ಬಳಿ ಇರುವ ಪ್ರಧಾನ ಅಂಚೆ ಕಚೇ ರಿಯ ಎದುರು ಎರಡು ದಿನಗಳಿಂದ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ತಾಲೂಕಿನ ಅಂಚೆ ಕಚೇರಿಗಳ ಸುಮಾರು…

ವಿ.ಪೇಟೆಯಲ್ಲಿ ಅಂಚೆ ಕಚೇರಿ ನೌಕರರ ಮುಷ್ಕರ
ಕೊಡಗು

ವಿ.ಪೇಟೆಯಲ್ಲಿ ಅಂಚೆ ಕಚೇರಿ ನೌಕರರ ಮುಷ್ಕರ

May 27, 2018

ವಿರಾಜಪೇಟೆ:  ಅಂಚೆ ನೌಕರರ ವಿವಿಧ ಬೇಡಿಕೆ ಗಳು ಹಾಗೂ ಕಮಲೇಶ್ ಚಂದ್ರ ಸಮಿತಿಯ ಏಳನೇ ಆಯೋ ಗದ ವರದಿಯನ್ನು ಜಾರಿಗೊಳಿ ಸುವಂತೆ ಆಗ್ರಹಿಸಿ ಅಂಚೆ ನೌಕರರ ಸಂಘ ಟನೆಯು ವಿರಾಜಪೇಟೆ ಗಡಿಯಾರ ಕಂಬದ ಬಳಿ ಯಿರುವ ತಾಲೂಕಿನ ಪ್ರಧಾನ ಅಂಚೆ ಕಚೇರಿಯ ಸಿಬ್ಬಂದಿ ಗಳು ಕೆಲಸಕ್ಕೆ ಹಾಜ ರಾಗದೆ ಮುಷ್ಕರ ನಡೆಸಿದರು. ಈ ಸಂದರ್ಭ ಎ.ಐ.ಜಿ.ಡಿಎಸ್‍ಯು ಸಂಘಟನೆಯ ಕಾರ್ಯದರ್ಶಿ ಮಂಜು ನಾಥ್ ಮಾತನಾಡಿ, ಈ ಹಿಂದೆ ಇದೇ ಬೇಡಿಕೆಗಳನ್ನು ಮುಂದಿಟ್ಟು ಮುಷ್ಕರ ನಡೆಸಿದಾಗ ಬೇಡಿಕೆಗಳಿಗೆ ಕೇಂದ್ರ ಸರ…

ಬಿಜೆಪಿಗೆ ಸಂವಿಧಾನದ ಮೇಲೆ ನಂಬಿಕೆ ಇಲ್ಲ ಕಾಂಗ್ರೆಸ್ ವಕ್ತಾರ ರಾಜೇಶ್
ಕೊಡಗು

ಬಿಜೆಪಿಗೆ ಸಂವಿಧಾನದ ಮೇಲೆ ನಂಬಿಕೆ ಇಲ್ಲ ಕಾಂಗ್ರೆಸ್ ವಕ್ತಾರ ರಾಜೇಶ್

May 26, 2018

ವಿರಾಜಪೇಟೆ: ಕಾಂಗ್ರೆಸ್ ಹಾಗೂ ಜೆಡಿಎಸ್ ರಾಜ್ಯಪಾಲರ ಆಹ್ವಾ ನದ ಮೇರೆಗೆ ಪ್ರಮಾಣ ವಚನ ಸ್ವೀಕರಿ ಸಲಾಯಿತು. ಇದನ್ನು ಕರಾಳದಿನ ಎಂದು ಅಚರಿಸಿರುವ ಬಿಜೆಪಿಯವರಿಗೆ ಸಂವಿ ಧಾನದ ಹಾಗೂ ಪ್ರಜಾಪ್ರಭು ತ್ವದ ಮೇಲೆ ನಂಬಿಕೆ ಇಲ್ಲವಾಗಿರುವುದು ಕಂಡುಬರು ತ್ತದೆ ಎಂದು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ವಕ್ತಾರ ಡಿ.ಪಿ.ರಾಜೇಶ್ ಹೇಳಿದರು. ವಿರಾಜಪೇಟೆಯಲ್ಲಿ ಸುದ್ದಿಗೋಷ್ಠಿ ಯನ್ನುದ್ದೇಶಿಸಿ ಮಾತನಾಡಿದ ಅವರು, ಸುಪ್ರೀಂ ಕೋರ್ಟ್ ಆದೇಶದ ಮೇರೆ ಬಿಜೆಪಿಗೆ ಬಹುಮತ ಸಾಬೀತು ಪಡಿಸಲು ಅವಕಾಶ ನೀಡಲಾಯಿತು. ಆದರು ಅವ ಕಾಶವನ್ನು ಸದುಪಯೋಗ ಪಡಿಸಿ…

ವಿ.ಪೇಟೆ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯ ಮುಂದುವರಿಕೆ
ಕೊಡಗು

ವಿ.ಪೇಟೆ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯ ಮುಂದುವರಿಕೆ

May 25, 2018

ವಿರಾಜಪೇಟೆ:  ಬಿಜೆಪಿ ವಿಧಾನಸಭಾ ಚುನಾವಣೆಯಲ್ಲಿ ಬಹು ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದ್ದು ಅಧಿಕಾರದಿಂದ ವಂಚನೆಗೊಳಗಾಗಿದ್ದರೂ ರಾಜಕೀಯ ರಹಿತವಾಗಿ ನಮ್ಮ ಕ್ಷೇತ್ರದ ಅಭಿವೃದ್ಧಿ, ಜನಪರ ಕೆಲಸಗಳು ಮುಂದುವರೆ ಯುವುದು ಎಂದು ವಿಧಾನಸಭೆಯ ಹಂಗಾಮಿ ಸ್ಪೀಕರ್ ಕೆ.ಜಿ.ಬೋಪಯ್ಯ ಹೇಳಿದರು. ವಿಧಾನಸಭೆಯ ಹಂಗಾಮಿ ಸ್ಪೀಕರ್ ಆಗಿ ಅಧಿಕಾರ ವಹಿಸಿಕೊಂಡ ಬಳಿಕ ಪ್ರಥಮ ಬಾರಿಗೆ ಕೊಡಗಿಗೆ ಆಗಮಿಸಿ ತಾಲೂಕು ಬಿಲ್ಲವ ಸೇವಾ ಸಂಘದಿಂದ ವಿರಾಜಪೇಟೆ ಜೂನಿಯರ್ ಕಾಲೇಜು ಮೈದಾನದಲ್ಲಿ ಹಮ್ಮಿ ಕೊಂಡಿದ್ದ ಬಿಲ್ಲವ ಕಪ್ ಕ್ರೀಡೋತ್ಸವದ ಸಮಾರೋಪ-ಸಮಾರಂಭದಲ್ಲಿ ಅತಿಥಿ ಯಾಗಿ ಭಾಗವಹಿಸಿ ಬಿಲ್ಲವ…

ಹೆಗ್ಗಡೆ ಸಮಾಜದ ಕ್ರೀಡಾಕೂಟಕ್ಕೆ ಚಾಲನೆ
ಕೊಡಗು

ಹೆಗ್ಗಡೆ ಸಮಾಜದ ಕ್ರೀಡಾಕೂಟಕ್ಕೆ ಚಾಲನೆ

May 1, 2018

ವಿರಾಜಪೇಟೆ: ಗ್ರಾಮೀಣ ಪ್ರದೇಶದ ಹೆಗ್ಗಡೆ ಸಮಾಜದ ಯುವಕರು ಕ್ರೀಡೆಯಲ್ಲಿ ಹೆಚ್ಚು ಭಾಗವಹಿಸಿ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿಯು ಭಾಗವಹಿ ಸುವಂತಾಗಬೇಕು ಎಂದು ರಾಜ್ಯ ಅಗ್ನಿಶಾಮಕದಳದ ನಿರ್ದೇಶಕ-ತುರ್ತು ಸೇವೆಯ ನಿರ್ದೇಶಕ ಕೊಪ್ಪಂಡ ಯು. ರಮೇಶ್ ಹೇಳಿದರು. ಕೊಡಗು ಹೆಗ್ಗಡೆ ವಿದ್ಯಾಭಿವೃದ್ದಿ ಸಂಘ ಮತ್ತು ಸಮಾಜದ ವತಿಯಿಂದ ವಿರಾಜ ಪೇಟೆ ಜೂನಿಯರ್ ಕಾಲೇಜು ಮೈದಾನ ದಲ್ಲಿ ಆಯೋಜಿಸಲಾಗಿದ್ದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾಟದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿ, ಸಮುದಾ ಯದ ಜನಸಂಖ್ಯೆ ಕಡಿಮೆಯಾದರೂ ಹೆಗ್ಗಡೆ ಜನಾಂಗದವರು ಕ್ರೀಡೆಯಲ್ಲಿ ರಾಜ್ಯ-ರಾಷ್ಟ್ರಮಟ್ಟದಲ್ಲಿಯು ಹೆಸರು ಗಳಿಸಿರುವುದು…

1 10 11 12 13
Translate »