Tag: Virajpet

ಬಸವೇಶ್ವರ ದೇವಾಲಯದಲ್ಲಿ ಬ್ರಹ್ಮಕಲಶೋತ್ಸವ
ಕೊಡಗು

ಬಸವೇಶ್ವರ ದೇವಾಲಯದಲ್ಲಿ ಬ್ರಹ್ಮಕಲಶೋತ್ಸವ

May 1, 2018

ವಿರಾಜಪೇಟೆ: ವಿರಾಜಪೇಟೆ ಜೈನರ ಬೀದಿ ಯಲ್ಲಿರುವ ಇತಿಹಾಸ ಪ್ರಸಿದ್ದ ಶ್ರೀ ಬಸವೇಶ್ವರ ದೇವಾ ಲಯದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವವನ್ನು ಶ್ರದ್ಧ ಭಕ್ತಿಯಿಂದ ಆಚರಿಸಲಾಯಿತು. ಏಪ್ರಿಲ್ 27ರಂದು ಸಾಮೂಹಿಕ ಪ್ರಾರ್ಥನೆಯೊಂದಿಗೆ ಬ್ರಹ್ಮಕಲಶೋತ್ಸವಕ್ಕೆ ಚಾಲನೆ ನೀಡಿದ ಬಳಿಕ ಪೂಜಾ ವಿಧಿ ವಿಧಾನಗಳೊಂದಿಗೆ ಮಹಾ ಸುದರ್ಶನಹೋಮ, ವಾಸ್ತು ಹೋಮ, ವಾಸ್ತು ಬಲಿದಾನ, ಪ್ರಾಕಾರ ಬಲಿದಾನ ನಂತರ ರಾತ್ರಿ ಮಹಾ ಪೂಜೆಯ ಬಳಿಕ ಪ್ರಸಾದ ವಿನಿಯೋಗ ನಡೆಯಿತು. ಇಂದು ಅಷ್ಟಬಂಧ ಬ್ರಹ್ಮ ಕಲಶೋತ್ಸವವು ವೇದಮೂರ್ತಿ ಪಂಡರೀಶ ಅರಳಿತ್ತಾಯ ತಂತ್ರಿ ಅವರ ನೇತೃತ್ವದಲ್ಲಿ ಪುಣ್ಯ ಕಾರ್ಯಕ್ರಮಗಳು…

ವಿ.ಪೇಟೆ ಬಸವೇಶ್ವರ ದೇವಾಲಯದಲ್ಲಿ ಬ್ರಹ್ಮಕಲಶೋತ್ಸವ
ಕೊಡಗು

ವಿ.ಪೇಟೆ ಬಸವೇಶ್ವರ ದೇವಾಲಯದಲ್ಲಿ ಬ್ರಹ್ಮಕಲಶೋತ್ಸವ

April 27, 2018

ವಿರಾಜಪೇಟೆ: ಪಟ್ಟಣದ ಜೈನರ ಬೀದಿಯಲ್ಲಿರುವ ಇತಿಹಾಸ ಪ್ರಸಿದ್ಧ ಬಸವೇಶ್ವರ ದೇವಾಲಯದಲ್ಲಿ ಏ.27 ಹಾಗೂ 28ರಂದು ಅಷ್ಟಬಂಧ ಬ್ರಹ್ಮಕಲಶೋತ್ಸವವನ್ನು ಹಮ್ಮಿ ಕೊಳ್ಳಲಾಗಿದೆ ಎಂದು ದೇವಾಲಯ ಸಮಿತಿ ಅಧ್ಯಕ್ಷ ಎನ್.ಜಿ.ಕಾಮತ್ ತಿಳಿಸಿದ್ದಾರೆ. ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಎನ್.ಜಿ.ಕಾಮತ್ ಅವರು, ಏ.27ರಂದು ಸಂಜೆ 4 ಗಂಟೆಗೆ ಸಾಮೂಹಿಕ ಪ್ರಾರ್ಥನೆ ಯೊಂದಿಗೆ ಬ್ರಹ್ಮಕಲಶೋತ್ಸವಕ್ಕೆ ಚಾಲನೆ ನೀಡಲಿದ್ದು, ಪೂಜಾ ವಿಧಿ ವಿಧಾನಗ ಳೊಂದಿಗೆ ಮಹಾ ಸುದರ್ಶನಹೋಮ, ವಾಸ್ತು ಹೋಮ, ವಾಸ್ತು ಬಲಿದಾನ, ಪ್ರಾಕಾರ ಬಲಿದಾನ ನಂತರ ರಾತ್ರಿ ಮಹಾ ಪೂಜೆಯ ಬಳಿಕ ಪ್ರಸಾದ ವಿನಿಯೋಗ ನಡೆಯಲಿದೆ…

ವಿರಾಜಪೇಟೆಯಲ್ಲಿ ಬಿಜೆಪಿಯಿಂದ ಶಾಸಕ ಕೆ.ಜಿ.ಬೋಪಯ್ಯ ನಾಮಪತ್ರ ಸಲ್ಲಿಕೆ
ಕೊಡಗು

ವಿರಾಜಪೇಟೆಯಲ್ಲಿ ಬಿಜೆಪಿಯಿಂದ ಶಾಸಕ ಕೆ.ಜಿ.ಬೋಪಯ್ಯ ನಾಮಪತ್ರ ಸಲ್ಲಿಕೆ

April 25, 2018

ವಿರಾಜಪೇಟೆ: ವಿರಾಜಪೇಟೆ ವಿಧಾನ ಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ಶಾಸಕ ಕೆ.ಜಿ.ಬೋಪಯ್ಯ, ಕಾಂಗ್ರೆಸ್ ಬಂಡಾಯ ಅಭ್ಯ ರ್ಥಿಗಳಾಗಿ ಅರಣ್ಯ ಅಭಿವೃದ್ಧಿ ನಿಗಮದ ಉಪಾ ಧ್ಯಕ್ಷೆ ಪದ್ಮಿನಿ ಪೊನ್ನಪ್ಪ, ಜಿಲ್ಲಾ ಉಸ್ತುವಾರಿ ಸಚಿವರ ಆಪ್ತ ಕಾರ್ಯದರ್ಶಿ ಹರೀಶ್ ಬೋಪಣ್ಣ, ಪಕ್ಷೇತರರಾಗಿ ವಕೀಲ ಅಚ್ಚಪಂಡ ಗಿರೀಶ್, ಗಿರಿ ಜನ ಮುಖಂಡ ಪಿ.ಎಸ್.ಮುತ್ತ, ಪೈಯಾಜ್ ಸೇರಿ 6 ಮಂದಿ ನಾಮಪತ್ರ ಸಲ್ಲಿಸಿದರು. ನಾಮಪತ್ರ ಸಲ್ಲಿಸಿದ ನಂತರ ಸುದ್ದಿಗಾರರ ಜೊತೆ ಮಾತನಾಡಿದ ಪದ್ಮಿನಿ ಪೊನ್ನಪ್ಪ, ನಾನು 2008 ಮತ್ತು 2013ರಲ್ಲೂ ಕಾಂಗ್ರೆಸ್ ಟಿಕೆಟ್…

ಕಾಂಗ್ರೆಸ್ ಆಡಳಿತದಲ್ಲಿ ಅನುದಾನ ಕೊರತೆ ವಿರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ
ಕೊಡಗು

ಕಾಂಗ್ರೆಸ್ ಆಡಳಿತದಲ್ಲಿ ಅನುದಾನ ಕೊರತೆ ವಿರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ

April 25, 2018

ವಿರಾಜಪೇಟೆ: ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರದಲ್ಲಿದ್ದಾಗ ಕೊಡಗಿನ ಜಮ್ಮ ಸಮಸ್ಯೆಯನ್ನು ಬಗೆಹರಿಸಲಾಗಿದೆ. ಕೊಡಗಿನ ಎಲ್ಲಾ ರಸ್ತೆಗಳನ್ನು ಅಭಿವೃದ್ಧಿ ಗೊಳಿಸಲಾಗಿತ್ತು. ಆದರೆ ಕಾಂಗ್ರೆಸ್ ಸರ ಕಾರ ಐದು ವರ್ಷದ ಅವಧಿಯಲ್ಲಿ ಅನು ದಾನದ ಕೊರತೆಯಿಂದ ಯಾವುದೇ ಅಭಿ ವೃದ್ಧಿ ಕೆಲಸ ಮಾಡಲು ಸಾಧ್ಯವಾಗಿಲ್ಲ ಎಂದು ವಿರಾಜಪೇಟೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಜಿ.ಬೋಪಯ್ಯ ಹೇಳಿದರು. ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಬಿಜೆಪಿ ವತಿಯಿಂದ ಸ್ಥಳೀಯ ತಾಲೂಕು ಮೈದಾನ ದಲ್ಲಿ ಆಯೋಜಿಸಲಾಗಿದ್ದ ಬಹಿರಂಗ ಸಭೆ ಯನ್ನುದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರಕ್ಕೆ ಬಂದ…

ಜಿಲ್ಲೆಯ 2 ಕ್ಷೇತ್ರಗಳಿಂದ ಒಟ್ಟು 25 ಮಂದಿ ನಾಮಪತ್ರ ಸಲ್ಲಿಕೆ
ಕೊಡಗು

ಜಿಲ್ಲೆಯ 2 ಕ್ಷೇತ್ರಗಳಿಂದ ಒಟ್ಟು 25 ಮಂದಿ ನಾಮಪತ್ರ ಸಲ್ಲಿಕೆ

April 25, 2018

ಮಡಿಕೇರಿ:  ವಿಧಾನಸಭಾ ಚುನಾವಣೆ ಸಂಬಂಧ ನಾಮಪತ್ರ ಸಲ್ಲಿಸಲು ಕೊನೆ ದಿನವಾದ ಮಂಗಳವಾರ ಜಿಲ್ಲೆಯ ಎರಡೂ ಕ್ಷೇತ್ರಗಳಿಂದ ಒಟ್ಟು 16 ಮಂದಿ ನಾಮಪತ್ರ ಸಲ್ಲಿಸಿದ್ದಾರೆ. ಮಡಿಕೇರಿ ವಿಧಾನಸಭಾ ಕ್ಷೇತ್ರದಿಂದ ಇಂದು ಕೆ.ಪಿ.ಚಂದ್ರಕಲಾ (ಕಾಂಗ್ರೆಸ್), ಭಾರ್ಗವ(ಹಿಂದೂ ಮಹಾಸಭಾ), ರಶೀದಾ ಬೇಗಂ(ಎಂಇಪಿ), ಎಂ.ಕಲೀಲ್, ಪಿ.ಯು.ಕಿಶನ್, ವೆಂಕಟೇಶ್, ಹೇಮಂತ್ ಕುಮಾರ್, ನಾಪಂಡ ಮುತ್ತಪ್ಪ, ಕೆ.ಬಿ.ರಾಜು, ಎಂ.ಮಹಮದ್ ಹನೀಫ್ ಇವರು ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದ್ದಾರೆ. ಹಾಗೆಯೇ ವಿರಾಜಪೇಟೆ ವಿಧಾನಸಭಾ ಕ್ಷೇತ್ರದಿಂದ ಇಂದು ಕೆ.ಜಿ.ಬೋಪಯ್ಯ (ಬಿಜೆಪಿ), ಪದ್ಮಿನಿ ಪೊನ್ನಪ್ಪ, ಹರೀಶ್ ಬೋಪಣ್ಣ, ಅಚ್ಚಪಂಡ ಗಿರಿ ಉತ್ತಪ್ಪ,…

ವಿರಾಜಪೇಟೆ ಕಾಂಗ್ರೆಸ್‍ನಲ್ಲಿ ಬಂಡಾಯ: ಸಿಎಂ ಕಾರಿಗೆ ಹರೀಶ್ ಬೋಪಣ್ಣ ಬೆಂಬಲಿಗರ ಮುತ್ತಿಗೆ
ಕೊಡಗು

ವಿರಾಜಪೇಟೆ ಕಾಂಗ್ರೆಸ್‍ನಲ್ಲಿ ಬಂಡಾಯ: ಸಿಎಂ ಕಾರಿಗೆ ಹರೀಶ್ ಬೋಪಣ್ಣ ಬೆಂಬಲಿಗರ ಮುತ್ತಿಗೆ

April 19, 2018

ಮೈಸೂರು:  ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಯಾಗಿ ವಿಧಾನಪರಿಷತ್ ಮಾಜಿ ಸದಸ್ಯ ಅರುಣ್ ಮಾಚಯ್ಯ ಅವ ರನ್ನು ಘೋಷಿಸಿ, ಅವರಿಗೆ ಬಿ ಫಾರಂ ನೀಡಿರುವ ಬೆನ್ನಲ್ಲೇ ಬಂಡಾ ಯದ ಕೂಗು ಕೇಳಿ ಬಂದಿದೆ. ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ಎಂ.ಆರ್.ಸೀತಾರಾಂ ಅವರ ಆಪ್ತ ಕಾರ್ಯದರ್ಶಿ ಹರೀಶ್ ಬೋಪಣ್ಣ ಪರ ವಾಗಿ ಸುಮಾರು 150 ರಿಂದ 200 ಮಂದಿ ಕಾಂಗ್ರೆಸ್ ಕಾರ್ಯಕರ್ತರು ಮೈಸೂರಿನಲ್ಲಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರ ಕಾರಿಗೆ ಮುತ್ತಿಗೆ ಹಾಕಿ ಹರೀಶ್ ಬೋಪಣ್ಣ ಅವರಿಗೆ…

1 11 12 13
Translate »