Tag: Virajpet

ವಿರಾಜಪೇಟೆಯಲ್ಲಿ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ತರಬೇತಿ
ಕೊಡಗು

ವಿರಾಜಪೇಟೆಯಲ್ಲಿ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ತರಬೇತಿ

September 16, 2018

ವಿರಾಜಪೇಟೆ:  ವಿದ್ಯಾರ್ಥಿಗಳ ಕಲಿಕೆಯ ಕಾಲದಲ್ಲಿ ಏಕಾಗ್ರತೆ ಎಂಬುದು ಮುಖ್ಯವಾಗಿರುತ್ತದೆ. ಪರೀಕ್ಷೆಯನ್ನು ಎದುರಿ ಸಲು ಆತ್ಮವಿಶ್ವಾಸ ಅಗತ್ಯ ಎಂದು ಶ್ರೀರಂಗ ಪಟ್ಟಣದ ಪರಿವರ್ತನಾ ಶಾಲೆಯ ಡೀನ್ ಹಾಗೂ ಅಂತರಾಷ್ಟ್ರೀಯ ತರಬೇತುದಾರ ಆರ್.ಎ.ಚೇತನ್ ರಾಮ್ ಹೇಳಿದರು. ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಪರಿವರ್ತನಾ ಶಾಲೆ ಮತ್ತು ಕಾಲೇಜು ಹಾಗೂ ವೀರಾಜಪೇಟೆ ತಾಲೂಕು ಸಾರ್ವಜನಿಕ ಶಿಕ್ಷಣ ಇಲಾಖೆಯ ಸಂಯುಕ್ತ ಆಶ್ರಯ ದಲ್ಲಿ ಪಟ್ಟಣದಲ್ಲಿರುವ ಸಂತ ಅನ್ನಮ್ಮ ದ್ವಿಶತ ಮಾನೋತ್ಸವ ಸಭಾಂಗಣದಲ್ಲಿ ಆಯೋ ಜಿಸಲಾಗಿದ್ದ ವಿರಾಜಪೇಟೆ ತಾಲೂಕಿನ ಆಯ್ದ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ತರಬೇತಿ…

ವಿರಾಜಪೇಟೆಯಲ್ಲಿ 2 ಅಂಗಡಿಗಳಲ್ಲಿ ಆಕಸ್ಮಿಕ ಬೆಂಕಿ
ಕೊಡಗು

ವಿರಾಜಪೇಟೆಯಲ್ಲಿ 2 ಅಂಗಡಿಗಳಲ್ಲಿ ಆಕಸ್ಮಿಕ ಬೆಂಕಿ

September 15, 2018

ವಿರಾಜಪೇಟೆ: ವಿ.ಪೇಟೆ ಪಟ್ಟಣದ ಎಫ್‍ಎಂಸಿ ರಸ್ತೆಯಲ್ಲಿ ರುವ 2 ಅಂಗಡಿ ಮಳಿಗೆಗಳಿಗೆ ವಿದ್ಯುತ್ ಸ್ಪರ್ಶ ಗೊಂಡು ರೂ.25 ಲಕ್ಷಕ್ಕೂ ಹೆಚ್ಚು ನಷ್ಟ ಸಂಭವಿಸಿದೆ. ಸೆ.12 ರಂದು ದಿನನಿತ್ಯದಂತೆ ರಾತ್ರಿ ಅಂಗಡಿ ಮಾಲಿಕರು ಬಾಗಿಲು ಮುಚ್ಚಿ ಮನೆಗೆ ಹೋಗಿದ್ದರು. ಸೆ.13 ರಂದು ಮುಂಜಾನೆ 4 ಗಂಟೆ ಸುಮಾರಿಗೆ ಅಂಗಡಿಯಲ್ಲಿ ಬೆಂಕಿ ಕಾಣಿಸಿ ಕೊಂಡಾಗ ಅಲ್ಲಿನ ಸ್ಥಳೀಯರು ಅಂಗಡಿ ಮಾಲೀಕರಿಗೆ ದೂರವಾಣಿ ಮೂಲಕ ಸಂಪರ್ಕಿಸಿದಾಗ ವಿಚಾರ ತಿಳಿದ ಅಂಗಡಿ ಮಾಲೀಕರು ಬಂದು ನೋಡುವಾಗ ಅನೇಕ ಸಾಮಾಗ್ರಿಗಳು ಸುಟ್ಟು ಹೋಗಿದ್ದವು ಅಗ್ನಿಶಾಮಕದಳ…

ವಿರಾಜಪೇಟೆಯಲ್ಲಿ ಸಿಪಿಐ ಪ್ರತಿಭಟನೆ
ಕೊಡಗು

ವಿರಾಜಪೇಟೆಯಲ್ಲಿ ಸಿಪಿಐ ಪ್ರತಿಭಟನೆ

September 12, 2018

ವಿರಾಜಪೇಟೆ: ಕೇಂದ್ರದ ಬಿಜೆಪಿ ಸರಕಾರ ಪೆಟ್ರೋಲ್, ಡೀಸಲ್, ಮತ್ತು ಅಡುಗೆ ಅನಿಲಗಳ ಬೆಲೆಯನ್ನು ಏರಿಸುತ್ತಿರುವುದನ್ನು ವಿರೋಧಿಸಿ ಸಿಪಿಐ. ಮತ್ತು ಸಿಪಿಐ[ಎಂ] ಪಕ್ಷದ ಕಾರ್ಯಕರ್ತರು ವಿರಾಜಪೇಟೆ ಪಟ್ಟಣದ ಗಡಿಯಾರ ಕಂಬದ ಬಳಿ ಪ್ರತಿಭಟನೆ ನಡೆಸಿ ಕೇಂದ್ರ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಈ ಸಂದರ್ಭ ಸಿಪಿಐನ ಜಿಲ್ಲಾ ಕಾರ್ಯದರ್ಶಿ ಕೆ.ವಿ.ಸುನೀಲ್ ಅವರು ಪ್ರತಿಭಟನಾಕಾರರನ್ನುದ್ದೇಶಿಸಿ, ಕಳೆದ ನಾಲ್ಕುವರೆ ವರ್ಷಗಳಿಂದಲೂ ಕೇಂದ್ರ ಸರಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಸುತ್ತಿದ್ದು ಭಾಷಣದ ಮೂಲಕ ಜನರನ್ನು ಮೋಡಿ ಮಾಡುತ್ತಾ ಚುನಾವಣಾ ಸಂದರ್ಭ ನೀಡಿದ…

ಮಹಿಳೆ ಮೇಲೆ ಹಲ್ಲೆ ಯತ್ನ; ಆರೋಪಿಗಳ ಬಂಧನ
ಕೊಡಗು

ಮಹಿಳೆ ಮೇಲೆ ಹಲ್ಲೆ ಯತ್ನ; ಆರೋಪಿಗಳ ಬಂಧನ

September 10, 2018

ವಿರಾಜಪೇಟೆ: ವಿ.ಪೇಟೆ ಬಳಿಯ ಕಲ್ಲುಬಾಣೆಯ ಯುವಕರಿಬ್ಬರು ಅಲ್ಲಿನ ಮನೆ ಯೊಂದಕ್ಕೆ ನುಗ್ಗಿ ಮನೆಯ ಯಜಮಾನಿಯನ್ನು ಎಳೆದಾಡಿ ದಾಂಧಲೆ ನಡೆಸಿದ್ದು, ಈಗ ಪೊಲೀಸರ ಅತಿಥಿಯಾಗಿದ್ದಾರೆ. ಊಟ ಮುಗಿಸಿ ವಿಶ್ರಾಂತಿ ಪಡೆಯುತ್ತಿದ್ದ ಸಂದರ್ಭ ಅಲ್ಲಿನ ಸುಬ್ರಮಣಿ ಎಂಬುವರ ಪುತ್ರ ಪ್ರಕಾಶ್(27) ಹಾಗೂ ಶಿವಣ್ಣ ಎಂಬುವರ ಪುತ್ರ ಮಿಥನ್(17) ಎಂಬಿಬ್ಬರು ಆಮೀನಾ ಒಂಟಿಯಾಗಿರುವುದನ್ನು ತಿಳಿದು ಮನೆಯ ಒಳಗೆ ನುಗ್ಗಿ ಮಹಿಳೆಯನ್ನು ಎಳೆದಾಡಿ ಮಾನಭಂಗಕ್ಕೆ ಯತ್ನಿಸಿರುವುದಾಗಿ ವಿರಾಜಪೇಟೆ ನಗರ ಠಾಣೆ ಪೊಲೀಸರಿಗೆ ಆಮೀನಾ ದೂರು ನೀಡಿದ್ದಾರೆ. ದೂರು ದಾಖಲಿಸಿಕೊಂಡ ಪೊಲೀಸರು ಆರೋಪಿಗಳಾದ ಪ್ರಕಾಶ್…

ವಿದ್ಯಾರ್ಥಿಗಳ ಗುರಿ ಈಡೇರಿಸುವುದು ಶಿಕ್ಷಕರ ಕರ್ತವ್ಯ
ಕೊಡಗು

ವಿದ್ಯಾರ್ಥಿಗಳ ಗುರಿ ಈಡೇರಿಸುವುದು ಶಿಕ್ಷಕರ ಕರ್ತವ್ಯ

September 10, 2018

ವಿರಾಜಪೇಟೆ: ವಿದ್ಯಾರ್ಥಿಗಳ ಗುರಿಯನ್ನು ಈಡೇರಿಸುವುದು ಶಿಕ್ಷಕರಾದ ವರ ಕರ್ತವ್ಯ, ವಿದ್ಯಾರ್ಥಿಗಳು ಶ್ರದ್ಧೆ ಯಿಂದ ಕಲಿತು ತಮ್ಮ ಜೀವನವನ್ನು ರೂಪಿಸಿ ಕೊಳ್ಳುವಂತಾಗಬೇಕು ಎಂದು ವಿರಾಜ ಪೇಟೆ ಸರ್ವೋದಯ ವಿದ್ಯಾಲಯದ ಸಹ ಪ್ರಾಧ್ಯಾಪಕಿ ಎಂ.ವಾಣಿ ಹೇಳಿದರು. ವಿರಾಜಪೇಟೆ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘ, ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ಇಕೋ ಕ್ಲಬ್ ಉದ್ಘಾಟನಾ ಸಮಾರಂಭ ಉದ್ಘಾಟಿಸಿದ ಎಂ.ವಾಣಿ, ತಮ್ಮ ಭಾಷಣದಲ್ಲಿ ಮಾನವನು ತನ್ನ ಬದುಕಿನಲ್ಲಿ ಸಮಾಜ ಸೇವೆಯಂ ತಹ ಉತ್ತಮ ಕೆಲಸವನ್ನು ಮಾಡಬೇಕು. ಜೀವನದಲ್ಲಿ ಎಲ್ಲಕ್ಕಿಂತ…

ವಿರಾಜಪೇಟೆಯಲ್ಲಿ ಸರಳ ರೀತಿ ಗಣೇಶೋತ್ಸವಕ್ಕೆ ನಿರ್ಧಾರ
ಕೊಡಗು

ವಿರಾಜಪೇಟೆಯಲ್ಲಿ ಸರಳ ರೀತಿ ಗಣೇಶೋತ್ಸವಕ್ಕೆ ನಿರ್ಧಾರ

September 7, 2018

ವಿರಾಜಪೇಟೆ: ವಿರಾಜಪೇಟೆ ಯಲ್ಲಿ ಪ್ರತಿ ವರ್ಷ ಆಚರಿಸಿಕೊಂಡು ಬರುತ್ತಿರುವ ಐತಿಹಾಸಿಕ ಗೌರಿ-ಗಣೇ ಶೊತ್ಸವನ್ನು ಸರಳ ರೀತಿಯಾಗಿ ಭಕ್ತಿ ಮತ್ತು ಶಾಂತಿಯುತವಾಗಿ ಆಚರಿಸುವ ಮೂಲಕ ಪೊಲೀಸ್ ಇಲಾಖೆಯೊಂದಿಗೆ ಸಹ ಕರಿಸಬೇಕು ಎಂದು ವಿರಾಜಪೇಟೆ ಡಿವೈ ಎಸ್‍ಪಿ ನಾಗಪ್ಪ ಹೇಳಿದರು. ವೀರರಾಜೇಂದ್ರಪೇಟೆ ಐತಿಹಾಸಿಕ ಗೌರಿ ನಾಡ ಹಬ್ಬದ ಒಕ್ಕೂಟದ ಅಧ್ಯಕ್ಷ ಬಿ.ಜಿ.ಸಾಯಿನಾಥ್ ಅಧ್ಯಕ್ಷತೆಯಲ್ಲಿ ಸ್ಥಳೀಯ ಪುರಭವನದಲ್ಲಿ ಗಣಪತಿ ಪ್ರತಿಷ್ಠಾಪನ ಸಮಿತಿ ಗಳು ಹಾಗೂ ಇಲಾಖೆಗಳ ಅಧಿ ಕಾರಿಗಳಿಗೆ ಆಯೋಜಿಸಲಾಗಿದ್ದ ಸಭೆ ಯಲ್ಲಿ ನಾಗಪ್ಪ ಅವರು ಮಾತನಾಡಿ, ಪ್ರತಿ ವರ್ಷವು ಗೌರಿ-ಗಣೇಶೋತ್ಸವವನ್ನು…

ವಿರಾಜಪೇಟೆಯಲ್ಲಿ ಶಿಕ್ಷಕರ ದಿನಾಚರಣೆ
ಕೊಡಗು

ವಿರಾಜಪೇಟೆಯಲ್ಲಿ ಶಿಕ್ಷಕರ ದಿನಾಚರಣೆ

September 6, 2018

ವೀರಾಜಪೇಟೆ:  ವಿದ್ಯಾರ್ಥಿಗಳ ಜೀವನದ ಕನಸನ್ನು ಶಿಕ್ಷಕರುಗಳು ಸಾರ್ಥಕ ಪಡಿಸುವ ಮೂಲಕ ಶಿಸ್ತು ಮತ್ತು ಉತ್ತಮ ನಡತೆಯನ್ನು ನೀಡುವಂತಾಗಬೇಕು ಎಂದು ಜಿಪಂ ಶಿಕ್ಷಣ ಮತ್ತು ಸ್ಥಾಯಿ ಸಮಿತಿ ಅಧಕ್ಷ ಕಿರಣ್ ಕಾರ್ಯಪ್ಪ ಹೇಳಿದರು. ಶಿಕ್ಷಕರ ದಿನಾಚರಣೆ ಅಂಗವಾಗಿ ವಿರಾಜ ಪೇಟೆ ತಾಲೂಕು ಶಿಕ್ಷಕರುಗಳಿಗೆ ಪಟ್ಟಣದ ಸಂತ ಅನ್ನಮ್ಮ ಪ್ರೌಢ ಶಾಲಾ ಸಭಾಂ ಗಣದಲ್ಲಿ ಆಯೋಜಿಸಲಾಗಿದ್ದ ಸಭಾ ಕಾರ್ಯಾ ಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳ ಜೀವನ ರೂಪಿಸುವಂತ ಮಹತ್ವವಾದ ಕಾರ್ಯ ಶಿಕ್ಷಕರ ಮೇಲಿದೆ. ವಿದ್ಯಾರ್ಥಿಗಳು ಗುರುಹಿರಿಯರಿಗೆ ಗೌರವ ನೀಡುವಂತಾಗಬೇಕು…

ಕೊಡಗಿಗೆ ಪ್ರವಾಸಿಗರ ನಿರ್ಬಂಧ ತೆರವಿಗೆ ಒತ್ತಾಯ
ಕೊಡಗು

ಕೊಡಗಿಗೆ ಪ್ರವಾಸಿಗರ ನಿರ್ಬಂಧ ತೆರವಿಗೆ ಒತ್ತಾಯ

September 5, 2018

ವಿರಾಜಪೇಟೆ: ಪ್ರಕೃತಿ ವಿಕೋಪ ವನ್ನು ಮುಂದಿಟ್ಟು ಹೊರ ಜಿಲ್ಲೆಯಿಂದ ಕೊಡ ಗಿಗೆ ಬರುವ ಪ್ರವಾಸಿಗರಿಗೆ ನಿರ್ಬಂಧ ಹೇರುವುದು ಸರಿಯಲ್ಲ. ಇಡೀ ಕೊಡಗಿನ ಪ್ರವಾಸ ತಾಣವನ್ನು ನಿರ್ಬಂಧಿಸುವ ಅವ ಶ್ಯಕತೆಯೂ ಇಲ್ಲ. ಕೊಡಗನ್ನು ಮರು ನಿರ್ಮಾಣ ಮಾಡಲು ಎಲ್ಲಾ ರೀತಿ ಯಲ್ಲೂ ಸಹಕರಿಸಲು ಬದ್ದರಾಗಿದ್ದು. ನಮಗೆ ಪ್ರವಾಸೋದ್ಯಮವನ್ನು ನಿಯಮಕ್ಕನು ಸಾರವಾಗಿ ಪ್ರಕೃತಿಗೆ ಯಾವುದೇ ಧಕ್ಕೆ ಇಲ್ಲದಂತೆ ಮುಂದುವರಿಸಬೇಕೆಂದು ಟೂರಿಸಂ ಅಧ್ಯಕ್ಷ ಸಾಗರ್ ಗಣಪತಿ ಒತ್ತಾಯಿಸಿದ್ದಾರೆ. ವಿರಾಜಪೇಟೆಯಲ್ಲಿ ಪತ್ರಿಕಾಗೋಷ್ಠಿ ಯನ್ನುದ್ದೇಶಿಸಿ ಮಾತನಾಡಿದ ಅವರು, ಕಳೆದ ತಿಂಗಳು ಪ್ರಕೃತಿ ವಿಕೋಪಕ್ಕೆ ಮಡಿಕೇರಿ,…

ಮಕ್ಕಳಿಗೆ ಉತ್ತಮ ನಡತೆ ಕಲಿಸುವುದು ಪೋಷಕರ ಕರ್ತವ್ಯ
ಕೊಡಗು

ಮಕ್ಕಳಿಗೆ ಉತ್ತಮ ನಡತೆ ಕಲಿಸುವುದು ಪೋಷಕರ ಕರ್ತವ್ಯ

September 1, 2018

ವಿರಾಜಪೇಟೆ: ಮಕ್ಕಳಿಗೆ ಶಿಕ್ಷಣ ದೊಂದಿಗೆ ಉತ್ತಮ ಗುಣ-ನಡತೆಯನ್ನು ಕಲಿಸುವುದು ಪೋಷಕರ ಕರ್ತವ್ಯವಾಗಿದೆ ಎಂದು ಸಂತ ಅನ್ನಮ್ಮ ದೇವಾಲಯದ ಧರ್ಮಗುರು ವಿದ್ಯಾಸಂಸ್ಥೆಯ ವ್ಯವಸ್ಥಾ ಪಕರಾದ ಮದುಲೈ ಮುತ್ತು ಹೇಳಿದರು. ಸಂತ ಅನ್ನಮ್ಮ ವಿದ್ಯಾಸಂಸ್ಥೆಯ ‘ಪೋಷ ಕರ-ಶಿಕ್ಷಕರ ಸಂಘದ ವಾರ್ಷಿಕ ಮಹಾ ಸಭೆ’ಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಮೊಬೈಲ್ ಫೋನ್ ದೂರ ಇಟ್ಟು ಶಿಸ್ತು, ಛಲದಿಂದ ವಿದ್ಯೆ ಕಲಿತು ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳುವಂತಾ ಗಬೇಕು. ಪೋಷಕರು ವಿದ್ಯಾರ್ಥಿಗಳಿಗೆ ವಾಹನ ಚಾಲನೆ ಮಾಡಲು ಕೊಡಬೇಡಿ ಎಂದರಲ್ಲದೆ ಮುಂದಿನ ವರ್ಷದಿಂದ…

ಈ ಬಾರಿ ವಿರಾಜಪೇಟೆಯಲ್ಲಿ ಸರಳ ರೀತಿ ಗಣೇಶೋತ್ಸವ
ಕೊಡಗು

ಈ ಬಾರಿ ವಿರಾಜಪೇಟೆಯಲ್ಲಿ ಸರಳ ರೀತಿ ಗಣೇಶೋತ್ಸವ

August 28, 2018

ವಿರಾಜಪೇಟೆ: ಕೊಡಗಿನಾದ್ಯಂತ ಪ್ರಕೃತಿ ವಿಕೋಪದ ಪ್ರವಾಹದಿಂದಾಗಿ ಈ ವರ್ಷ ವಿರಾಜಪೇಟೆಯಲ್ಲಿ ನಡೆ ಯುವ ಐತಿಹಾಸಿಕ ಗೌರಿ-ಗಣೇಶೋತ್ಸವನ್ನು ಸರಳ ರೀತಿಯಾಗಿ ಆಚರಿಸಲಾಗು ವುದು ಎಂದು ಗೌರಿ-ಗಣೇಶ ನಾಡ ಹಬ್ಬ ಒಕ್ಕೂಟದ ಅಧ್ಯಕ್ಷ ಬಿ.ಜಿ.ಸಾಯಿನಾಥ್ ನಾಯಕ್ ತಿಳಿಸಿದ್ದಾರೆ. ವೀರರಾಜೇಂದ್ರಪೇಟೆ ಐತಿಹಾಸಿಕ ಗೌರಿ ನಾಡ ಹಬ್ಬ ಒಕ್ಕೂಟದ ವತಿಯಿಂದ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತ ನಾಡಿದ ಸಾಯಿನಾಥ್, ವೀರಾಜಪೇಟೆ ತಾಲೂಕಿನಾದ್ಯಂತ ಈ ವರ್ಷದ ಗೌರಿ-ಗಣೇಶೋತ್ಸವವನ್ನು ಅತೀ ಸರಳರೀತಿ ಆಚರಿಸುವುದರೊಂದಿಗೆ ಹಾಗೂ ಎಲ್ಲಾ ಇಲಾಖೆಯ ಅಧಿಕಾರಿಗಳ ಸಭೆ ಕರೆದು ಮಳೆಯಿಂದ ಮನೆ ಕಳೆದುಕೊಂಡು ನೊಂದ…

1 4 5 6 7 8 13
Translate »