Tag: Virajpet

ವಿರಾಜಪೇಟೆಯಲ್ಲಿ ಮನೆಗಳ ಕುಸಿತ
ಕೊಡಗು

ವಿರಾಜಪೇಟೆಯಲ್ಲಿ ಮನೆಗಳ ಕುಸಿತ

August 18, 2018

ವಿರಾಜಪೇಟೆ:  ವಿರಾಜಪೇಟೆ ಸುತ್ತಮುತ್ತು ಸುರಿಯುತ್ತಿರುವ ಮಹಾ ಮಳೆಯಿಂದಾಗಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸುಮಾರು ರೂ.50 ಲಕ್ಷಕ್ಕೂ ಹೆಚ್ಚು ನಷ್ಟ ಸಂಭವಿಸಿದೆ. ಪಟ್ಟಣದ ಸುಂಕದಕಟ್ಟೆಯ ವಾಸು ಎಂಬು ವರ ಆರ್‍ಸಿಸಿ ಮನೆಯೋಂದು ಭಾಗಶ ಕುಸಿದು ಅಂದಾಜು 3 ಲಕ್ಷ ನಷ್ಟ ಸಂಭ ವಿಸಿದೆ. ಸುಂಕದ ಕಟ್ಟೆಯ ನಾಲ್ಕು ಮನೆಗಳು ಭಾಗಶಃ ಹಾನಿಯಾಗಿರು ವುದರಿಂದ ಸಲೇಖ, ರೇಖ, ಆನಂದ ಹಾಗೂ ಮಹಾದೇವ ಎಂಬುವರ ನಾಲ್ಕು ಮನೆಯ ವರನ್ನು ಗಂಜಿ ಕೇಂದ್ರಕ್ಕೆ ಸಾಗಿಸಿದ್ದು. ನೆಹರು ನಗರದಲ್ಲಿ 7 ಮನೆಗಳು ಭಾಗಶಃ ಹಾನಿ…

ಚೆಕ್‍ಬೌನ್ಸ್: ಬಿಎಸ್‍ಎನ್‍ಎಲ್ ಉದ್ಯೋಗಿಗೆ ಶಿಕ್ಷೆ
ಕೊಡಗು

ಚೆಕ್‍ಬೌನ್ಸ್: ಬಿಎಸ್‍ಎನ್‍ಎಲ್ ಉದ್ಯೋಗಿಗೆ ಶಿಕ್ಷೆ

August 14, 2018

ವಿರಾಜಪೇಟೆ: ಹಣಕಾಸು ಸಂಸ್ಥೆಗೆ ಚೆಕ್ ನೀಡಿ ಚೆಕ್‍ಬೌನ್ಸ್ ಮಾಡಿದ ಆರೋಪದ ಮೇರೆಗೆ ಇಲ್ಲಿನ ಬಿಎಸ್‍ಎನ್‍ಎಲ್ ಉದ್ಯೋಗಿ ಕೆ.ಆರ್.ಬೇಬಿ ಎಂಬಾಕೆಗೆ ಇಲ್ಲಿನ ಪ್ರಿನ್ಸಿಫಲ್ ಮುನ್ಸಿಫ್ ನ್ಯಾಯಾಲಯದ ನ್ಯಾಯಾಧೀಶ ಶಿವಾನಂದಲಕ್ಷ್ಮಣ ಅಂಚಿ ಅವರು ಆರು ತಿಂಗಳು ಸಜೆ, ಚೆಕ್ ಬೌನ್ಸ್‍ನ ಹಣ ರೂ. 3 ಲಕ್ಷ ಜೊತೆಗೆ ಅದರ ವೆಚ್ಚ ಸೇರಿಸಿ ಪಾವತಿಸುವಂತೆ ತೀರ್ಪು ನೀಡಿದ್ದಾರೆ. ಕೆ.ಆರ್.ಬೇಬಿ ಎಂಬುವರು ತಾ:1-4-2010 ರಂದು ವಿರಾಜಪೇಟೆಯ ಮೂಕಾಂಬಿಕ ಹಣಕಾಸು ಸಂಸ್ಥೆಯಿಂದ ರೂ. 3 ಲಕ್ಷ ಸಾಲ ಪಡೆದು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ…

ವಿರಾಜಪೇಟೆಯಲ್ಲಿ ಇಂದು ಪೊಮ್ಮಕಡ ಕೂಟ ಉದ್ಘಾಟನೆ
ಕೊಡಗು

ವಿರಾಜಪೇಟೆಯಲ್ಲಿ ಇಂದು ಪೊಮ್ಮಕಡ ಕೂಟ ಉದ್ಘಾಟನೆ

August 12, 2018

ವಿರಾಜಪೇಟೆ: ಸಾಹಿತ್ಯ ಸಂಸ್ಕೃತಿ ಭಾಷೆ ಆಚಾರ ವಿಚಾರವನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಪೊಮ್ಮಕ್ಕಡ ಪಾತ್ರ ಮಹತ್ವವಾದದ್ದು. ಎಲ್ಲಾ ಕೊಡವ ಸಮಾಜಗಳಲ್ಲಿ ಪೊಮ್ಮಕ್ಕಡ ಕೂಟ ಎಂಬ ಒಕ್ಕೂಟಗಳು ಚಾಲ್ತಿಯಲ್ಲಿದೆ. ವಿರಾಜಪೇಟೆ ಕೊಡವ ಸಮಾಜದಲ್ಲೂ ಮಹಿಳೆಯರ ಒಕ್ಕೂಟವನ್ನು ಸ್ಥಾಪಿಸಲಾಗಿದ್ದು ಅಧಿಕೃತವಾಗಿ ಆಗಸ್ಟ್ 12 ರಂದು ವಿರಾಜಪೇಟೆ ಕೊಡವ ಸಮಾಜದದಲ್ಲಿ ಚಾಲನೆ ನೀಡಲಾಗುವುದು ಎಂದು ಒಕ್ಕೂಟದ ಅಧ್ಯಕ್ಷೆ ಮನಿಯಪಂಡ ಕಾಂತಿ ಸತೀಶ್ ತಿಳಿಸಿದರು. ವಿರಾಜಪೇಟೆಯಲ್ಲಿ ಗೋಷ್ಠಿಯನ್ನದ್ದೇಸಿಸಿ ಮಾತನಾಡಿದ ಅವರು, ಕೊಡವ ಸಮಾಜದ ಸಹಯೋಗದಲ್ಲಿ ಪೊಮ್ಮಕ್ಕಡ ಒಕ್ಕೂಟವನ್ನು ಸ್ಥಾಪಿಸುವಂತೆ ಕಳೆದ ಮಹಾಸಭೆಯಲ್ಲಿ ಅಂಗಿಕರಿಸಲಾಗಿತ್ತು….

ಪ್ರತಿಭಾ ಕಾರಂಜಿ ಮೂಲಕ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ
ಕೊಡಗು

ಪ್ರತಿಭಾ ಕಾರಂಜಿ ಮೂಲಕ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ

August 9, 2018

ವಿರಾಜಪೇಟೆ: ವಿದ್ಯಾರ್ಥಿಗಳ ಪ್ರತಿಭೆಯನ್ನು ಹೆಚ್ಚಿಸುವ ಉದ್ದೇಶದಿಂದ ಸರಕಾರ ಪ್ರತಿಭಾ ಕಾರಂಜಿಯಂತಹ ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿರುವುದು ವಿದ್ಯಾರ್ಥಿಗಳಿಗೆ ಹೆಚ್ಚು ಪ್ರೋತ್ಸಾಹ ನೀಡಿದಂತಾಗಿದೆ ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಅಚ್ಚಪಂಡ ಮಹೇಶ್ ಗಣಪತಿ ಹೇಳಿದರು. ವಿರಾಜಪೇಟೆ ಸಮೀಪದ ಹೆಗ್ಗಳ ರಾಮನಗರದ ಪ್ರಾಥಮಿಕ ಶಾಲಾ ಮೈದಾನದಲ್ಲಿ ಆಯೋಜಿಸಲಾಗಿದ್ದ ‘ಕಲ್ತೋಡು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಮಹೇಶ್ ಗಣಪತಿ ಅವರು ಸಭೆಯನ್ನುದ್ದೇಶಿಸಿ ಮಾತನಾಡಿ, ಹಿಂದಿನ ದಿನದಲ್ಲಿ ವಿದ್ಯೆ ಕಲಿಯಲು ಇಷ್ಟು ಸೌಕರ್ಯಗಳಿರಲಿಲ್ಲ ದೂರದ ಊರಿಂದ ನಡೆದು ಶಾಲೆಗೆ ಬರಬೇಕಾಗಿತ್ತು…

ಸೋಲಾರ್ ಲೈಟ್ ಸಮರ್ಪಕ ಬಳಕೆಗೆ ಸಲಹೆ
ಕೊಡಗು

ಸೋಲಾರ್ ಲೈಟ್ ಸಮರ್ಪಕ ಬಳಕೆಗೆ ಸಲಹೆ

August 6, 2018

ವಿರಾಜಪೇಟೆ: ಗ್ರಾಮೀಣ ಪ್ರದೇಶದಲ್ಲಿ ವಿದ್ಯುತ್ ಸಂಪರ್ಕ ಅಗಾಗ ಕಡಿತಗೊಳ್ಳುವುದರಿಂದ ಜನರಿಗೆ ಸೋಲಾರ್ ಲೈಟ್‍ನ ಅವಶ್ಯಕತೆ ಮುಖ್ಯವಾಗಿದೆ ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಅಚ್ಚಪಂಡ ಮಹೇಶ್ ಗಣಪತಿ ಹೇಳಿದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ವಿರಾಜಪೇಟೆ ಸಮೀ ಪದ ಹೆಗ್ಗಳ ಗ್ರಾಮದ ರಾಮನಗರದ ಶ್ರೀ ಅಯ್ಯಪ್ಪ ದೇವಾಲಯದ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಯೋಜನೆಯ ಸದಸ್ಯರಿಗೆ ಸೋಲಾರ್ ಲೈಟ್ ವಿತರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತ ನಾಡಿದ ಮಹೇಶ್ ಗಣಪತಿ ಗ್ರಾಮಾಂತರ ಪ್ರದೇಶದಲ್ಲಿ ಮಳೆಗಾಲ, ಬೇಸಿಗೆ ಎನ್ನದೆ ವಿದ್ಯುತ್…

ಶಿಕ್ಷಣಕ್ಕೆ ಆದ್ಯತೆಯಿಂದ ಸಮುದಾಯದ ಪ್ರಗತಿ ಸಾಧ್ಯ
ಕೊಡಗು

ಶಿಕ್ಷಣಕ್ಕೆ ಆದ್ಯತೆಯಿಂದ ಸಮುದಾಯದ ಪ್ರಗತಿ ಸಾಧ್ಯ

August 6, 2018

ವಿರಾಜಪೇಟೆ: ಕೊಡಗು ಮುಸ್ಲಿಂ ಸಂಘಟನೆ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುವ ನಿಟ್ಟಿನಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗುರುತಿಸಿ ವಿದ್ಯಾರ್ಥಿ ವೇತನ ವಿತರಣೆ ಯೊಂದಿಗೆ ಗೌರವ ಸಲ್ಲಿಸುತ್ತಿರುವುದ ರಿಂದ ಮಕ್ಕಳು ವಿದ್ಯಾಭ್ಯಾಸದಲ್ಲಿ ಮುಂದು ವರೆಯಲು ಸಾಧ್ಯವಗಲಿದೆ ಎಂದು ಶಾಸಕ ಕೆ.ಜಿ.ಬೋಪಯ್ಯ ಹೇಳಿದರು. ಕೊಡವ ಮುಸ್ಲಿಂ ಅಸೋಸಿಯೇಷನ್ ವತಿಯಿಂದ ಪಟ್ಟಣದ ಕಾವೇರಿ ಕಲ್ಯಾಣ ಮಂಟಪದ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ, ಕೆಎಂಎ ವಿದ್ಯಾರ್ಥಿ ವೇತನ ಮತ್ತು ಪ್ರತಿಭಾ ಪುರಸ್ಕಾರ ಪ್ರಶಸ್ತಿ ವಿತ ರಣಾ ಸಮಾರಂಭದಲ್ಲಿ ಮಾತನಾಡಿದ ಕೆ.ಜಿ.ಬೋಪಯ್ಯ, ಕೊಡಗಿನ ಮುಸ್ಲಿಂ ಬಾಂಧವರು ಹಿಂದಿನಿಂದಲೂ ತನ್ನದೇ…

ಇಂದು ಅಖಂಡ ಭಾರತ ಸಂಕಲ್ಪ ದಿನಾಚರಣೆ
ಕೊಡಗು

ಇಂದು ಅಖಂಡ ಭಾರತ ಸಂಕಲ್ಪ ದಿನಾಚರಣೆ

August 5, 2018

ವಿರಾಜಪೇಟೆ: ಹಿಂದು ಜಾಗರಣಾ ವೇದಿಕೆ ವಿರಾಜಪೇಟೆ ತಾಲೂಕು ವತಿಯಿಂದ 72 ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಸಮೀಪದ ಅಮ್ಮತ್ತಿ ಕೊಡವ ಸಮಾಜದ ಸಭಾಂಗಣದಲ್ಲಿ ಆ.5 ರಂದು (ನಾಳೆ) ‘ಅಖಂಡ ಭಾರತ ಸಂಕಲ್ಪ ದಿನ’ವನ್ನು ಆಚರಿಸಲಾಗುವುದು ಎಂದು ಜಾಗರಣಾ ವೇದಿಕೆಯ ಜಿಲ್ಲಾ ಅಧ್ಯಕ್ಷ ಮೇವಡ ಅಯ್ಯಣ್ಣ ತಿಳಿಸಿದ್ದಾರೆ. ವಿರಾಜಪೇಟೆಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಅಖಂಡ ಭಾರತ ಸಂಕಲ್ಪ ದಿನದ ಸಭೆಯ ಅಧ್ಯಕ್ಷತೆಯನ್ನು ವಿರಾಜಪೇಟೆ ತಾಲೂಕು ಸಂಘ ಚಾಲಕ್ ಕುಟ್ಟಂಡ ಪ್ರಿನ್ಸ್ ಗಣಪತಿ ವಹಿಸಲಿದ್ದಾರೆ. ಹಿಂದು ಜಾಗರಣಾ ವೇದಿಕೆಯ ಕರ್ನಾಟಕ ದಕ್ಷೀಣ…

ಗಾಂಜಾ ಮಾರಾಟಗಾರನ ಸೆರೆ
ಕೊಡಗು

ಗಾಂಜಾ ಮಾರಾಟಗಾರನ ಸೆರೆ

August 4, 2018

ವಿರಾಜಪೇಟೆ:  ವಿರಾಜಪೇಟೆಯ ಮೀನುಪೇಟೆ ಸಮೀಪವಿರುವ ರುದ್ರಭೂಮಿ ಗೇಟಿನ ಮುಂಭಾಗ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ವಿರಾಜಪೇಟೆ ಪಟ್ಟಣ ಪೊಲೀಸರು ಮಾಲು ಸಹಿತ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಕೇರಳ ರಾಜ್ಯ ಇರಿಟ್ಟಿ ನಿವಾಸಿಯಾದ ಮಹಮದ್ ಆಲಿ ಎಂಬಾತನೇ ಬಂಧಿತ ಆರೋಪಿಯಾಗಿದ್ದು, ಈತನಿಂದ 25 ಸಾವಿರ ಮೌಲ್ಯದ 1 ಕೆ.ಜಿ. 150ಗ್ರಾಂ. ತೂಕದ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ. ಬಂಧಿತ ಮಹಮದ್ ಆಲಿ ಹಲವು ಸಮಯಗಳಿಂದ ಮೀನುಪೇಟೆ ಸಮೀಪ ಗಾಂಜಾ ಮಾರಾಟ ಮಾಡುತ್ತಿದ್ದ ಎನ್ನಲಾಗುತ್ತಿದೆ. ಈ ಬಗ್ಗೆ ಖಚಿತ ಮಾಹಿತಿ ಪಡೆದ…

ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ದೂರವಿರಿ: ನ್ಯಾಯಾಧೀಶ ಶಿವಾನಂದ ಲಕ್ಷಣ್ ಅಂಚಿ
ಕೊಡಗು

ವಿದ್ಯಾರ್ಥಿಗಳು ಮಾದಕ ವಸ್ತುಗಳಿಂದ ದೂರವಿರಿ: ನ್ಯಾಯಾಧೀಶ ಶಿವಾನಂದ ಲಕ್ಷಣ್ ಅಂಚಿ

August 4, 2018

ವಿರಾಜಪೇಟೆ: ವಿದ್ಯಾರ್ಥಿಗಳು ಕಲಿತಿರುವ ವಿದ್ಯೆಯನ್ನು ಸಾರ್ಥಕಪಡಿಸಿಕೊಂಡು ಮಾದಕ ವಸ್ತುಗಳನ್ನು ದೂರಮಾಡಿ ಶಿಕ್ಷಣದ ಕಡೆಗೆ ಹೆಚ್ಚು ಗಮನ ಹರಿಸುವಂತಾಗಬೇಕು ಎಂದು ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಶಿವಾನಂದ ಲಕ್ಷ್ಮಣ್ ಅಂಚಿ ಹೇಳಿದರು. ತಾಲೂಕು ಕಾನೂನು ಸೇವಾ ಸಮಿತಿ ವಿರಾಜಪೇಟೆ ವಕೀಲರ ಸಂಘ, ವಿರಾಜಪೇಟೆ ಪ್ರಥಮದರ್ಜೆ ಕಾಲೇಜು, ಯೂತ್ ರೆಡ್ ಕ್ರಾಸ್ ಘಟಕ, ರೋವರ್ಸ್ ಮತ್ತು ರೇಂಜರ್ಸ್ ಘಟಕದ ವತಿಯಿಂದ ಕಾಲೇಜು ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಮಾದಕ ವಸ್ತುಗಳ ವಿರೋಧಿ ಕಾರ್ಯಕ್ರಮದಲ್ಲಿ ದೀಪ ಬೆಳಗಿಸಿ ಬಳಿಕ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ದುಷ್ಚಟವನ್ನು…

ವಿರಾಜಪೇಟೆಯಲ್ಲಿ ಚಿನ್ನಬೆಳ್ಳಿ ವರ್ತಕರ ಸಂಘದ ಮಹಾಸಭೆ
ಕೊಡಗು

ವಿರಾಜಪೇಟೆಯಲ್ಲಿ ಚಿನ್ನಬೆಳ್ಳಿ ವರ್ತಕರ ಸಂಘದ ಮಹಾಸಭೆ

August 1, 2018

ವಿರಾಜಪೇಟೆ:  ಚಿನ್ನ ಬೆಳ್ಳಿ ಉದ್ಯ ಮಕ್ಕೆ ಕೆಲಸಗಾರರ ಕೊರತೆ, ಕಳ್ಳ ಕಾಕರ ಮೂಲಕ ಚಿನ್ನ ಬೆಳ್ಳಿ ವರ್ತಕರಿಗೆ ಪೊಲೀಸ್‍ರಿಂದ ಕಿರು ಕುಳಕ್ಕೊಳಗಾಗುತ್ತಿರುವುದರಿಂದ ದಶಕಗಳ ಹಿಂದಿನ ಪ್ರತಿಷ್ಠಿತ ವ್ಯವಹಾರಕ್ಕೆ ಧಕ್ಕೆ ಉಂಟಾಗಿದೆ ಎಂದು ಮಂಗಳೂರು ಕೊಂಕಣಿ ಸಾಂಸ್ಕೃತಿಕ ಸಂಘದ ಅಧ್ಯಕ್ಷ ಅರುಣ್ ಜಿ.ಶೇಟ್ ಹೇಳಿದರು. ವಿರಾಜಪೇಟೆ ಸಮೀಪದ ಬಿಟ್ಟಂಗಾಲ ಕೊಡಗು ಹೆಗ್ಗಡೆ ಸಮಾಜದ ಸಭಾಂಗಣದಲ್ಲಿ ಆಯೋ ಜಿಸಲಾಗಿದ್ದ ತಾಲೂಕು ಚಿನ್ನ ಬೆಳ್ಳಿವರ್ತಕರ ಹಾಗೂ ಕೆಲಸಗಾರರ ಸಂಘದ ವಾರ್ಷಿಕ ಮಹಾ ಸಭೆಯನ್ನು ಉದ್ಘಾಟಿಸಿದ ಅವರು ಮಾತನಾಡಿ, ಚಿನ್ನ ಬೆಳ್ಳಿ ಉದ್ಯಮ…

1 5 6 7 8 9 13
Translate »