Tag: Virat Kohli

ಏಕದಿನ ಪಂದ್ಯಗಳಲ್ಲಿ ಅತೀ ವೇಗದಲ್ಲಿ 10,000 ರನ್ ಪೂರೈಸಿದ ವಿರಾಟ್ ಕೊಹ್ಲಿ
ಮೈಸೂರು

ಏಕದಿನ ಪಂದ್ಯಗಳಲ್ಲಿ ಅತೀ ವೇಗದಲ್ಲಿ 10,000 ರನ್ ಪೂರೈಸಿದ ವಿರಾಟ್ ಕೊಹ್ಲಿ

October 25, 2018

ವಿಶಾಖಪಟ್ಟಣ: ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಮತ್ತೊಂದು ದಾಖಲೆ ನಿರ್ಮಿಸಿದ್ದಾರೆ. ಇದೀಗ ಅವರು ಏಕದಿನ ಕ್ರಿಕೆಟ್‍ನಲ್ಲಿ 10,000 ರನ್ ಪೂರೈಸಿದ್ದಾರೆ. ಈ ಮೂಲಕ ಇಂತಹ ಸಾಧನೆ ಮಾಡಿದ ಭಾರತದ ಐದನೇ ಹಾಗೂ ವಿಶ್ವದ 13ನೇ ಆಟಗಾರ ಎನಿಸಿದ್ದಾರೆ. ಕೊಹ್ಲಿ 205 ಇನ್ನಿಂಗ್ಸ್‍ಗಳಲ್ಲಿ ಈ ಮೈಲಿಗಲ್ಲು ತಲುಪಿದ್ದಾರೆ. ಆ ಮೂಲಕ ಕೊಹ್ಲಿ ಏಕದಿನ ಕ್ರಿಕೆಟ್ ಪಂದ್ಯಗಳಲ್ಲಿ ಅತೀ ವೇಗವಾಗಿ 10,000 ರನ್ ಪೂರೈಸಿದ ಕ್ರಿಕೆಟಿಗರ ಸಾಲಿಗೆ ಸೇರ್ಪಡೆಯಾಗಿದ್ದಾರೆ. ವಿಶೇಷವೆಂದರೆ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ 10,000…

ಸಿಎಸ್‍ಕೆ ವಿರುದ್ಧ ನಿಧಾನಗತಿ ಬೌಲಿಂಗ್: ವಿರಾಟ್ ಕೊಹ್ಲಿಗೆ 12 ಲಕ್ಷ ರೂ. ದಂಡ
ದೇಶ-ವಿದೇಶ

ಸಿಎಸ್‍ಕೆ ವಿರುದ್ಧ ನಿಧಾನಗತಿ ಬೌಲಿಂಗ್: ವಿರಾಟ್ ಕೊಹ್ಲಿಗೆ 12 ಲಕ್ಷ ರೂ. ದಂಡ

April 27, 2018

ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್‍ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಬೆಂಗಳೂರಿನಲ್ಲಿ ಕಳೆದ ರಾತ್ರಿ ನಿಧಾನಗತಿಯ ಬೌಲಿಂಗ್ ಮಾಡಿದ್ದಕ್ಕಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಾಯಕ ವಿರಾಟ್ ಕೊಹ್ಲಿಗೆ 12 ಲಕ್ಷ ದಂಡ ವಿಧಿಸಲಾಗಿದೆ. ಐಪಿಎಲ್ ನೀತಿ ಸಂಹಿತೆಗೆ ಸಂಬಂಧಪಟ್ಟಂತೆ ಕನಿಷ್ಠ ನಿಧಾನಗತಿಯ ದಂಡಗಳಲ್ಲಿ ಇದು ರಾಯಲ್ ಚಾಲೆಂಜರ್ಸ್ ದಂಡದ ವಿರುದ್ಧ ಹಾಕಲಾಗಿರುವ ಮೊದಲ ದಂಡವಾಗಿದ್ದು, ವಿರಾಟ್ ಕೊಹ್ಲಿಗೆ 12 ಲಕ್ಷ ರೂಪಾಯಿ ದಂಡ ವಿಧಿಸಲಾಗಿದೆ ಎಂದು ಐಪಿಎಲ್‍ನ ಪತ್ರಿಕಾ ಹೇಳಿಕೆ ತಿಳಿಸಿದೆ.

Translate »