Tag: Visa

ವಿದೇಶಿ ವಿದ್ಯಾರ್ಥಿಗಳ ವೀಸಾ ವಿಸ್ತರಣೆಗೆ ನಕಲಿ ಡಿಪ್ಲೋಮಾ ಪ್ರಮಾಣ ಪತ್ರ ನೀಡಿದ ಶ್ರೀಕಾಂತ ಕಾಲೇಜು ಪ್ರಿನ್ಸಿಪಾಲ್ ವಿರುದ್ಧ ಕೇಸ್
ಮೈಸೂರು

ವಿದೇಶಿ ವಿದ್ಯಾರ್ಥಿಗಳ ವೀಸಾ ವಿಸ್ತರಣೆಗೆ ನಕಲಿ ಡಿಪ್ಲೋಮಾ ಪ್ರಮಾಣ ಪತ್ರ ನೀಡಿದ ಶ್ರೀಕಾಂತ ಕಾಲೇಜು ಪ್ರಿನ್ಸಿಪಾಲ್ ವಿರುದ್ಧ ಕೇಸ್

June 26, 2018

ಮೈಸೂರು: ವಿಶ್ವ ವಿದ್ಯಾನಿಲಯದಿಂದ ಮಾನ್ಯತೆ ಪಡೆಯದೆ ಇದ್ದರೂ ವಿವಿಧ ಡಿಪ್ಲೊಮಾ ಕೋರ್ಸ್‍ಗಳಿಗೆ ವಿದೇಶಿಗರಿಗೆ ಪ್ರವೇಶಾತಿ ನೀಡಿ, ಅವರ ವೀಸಾ ವಿಸ್ತರಣೆಗಾಗಿ ನಕಲಿ ಪ್ರಮಾಣ ಪತ್ರ ನೀಡುತ್ತಿದ್ದ ಆರೋಪದಡಿ ಮೈಸೂರಿನ ಕಾಲೇಜೊಂದರ ಪ್ರಾಂಶು ಪಾಲರ ವಿರುದ್ಧ ಪ್ರಕರಣ ದಾಖಲಾಗಿದೆ. ಸಿಟಿ ಸ್ಪೆಷಲ್ ಬ್ರಾಂಚ್(ಸಿಎಸ್‍ಬಿ) ವಿಭಾಗದ ಪೊಲೀಸರು ವಿದೇಶಿ ವಿದ್ಯಾರ್ಥಿ ಗಳ ವಾಸ ವಿಸ್ತರಣೆಗೆ ಸಂಬಂಧಪಟ್ಟ ಕಡತ ಗಳ ಪರಿಶೀಲನೆ ನಡೆಸುತ್ತಿದ್ದ ಸಂದರ್ಭ ದಲ್ಲಿ, ಮೈಸೂರಿನ ಕೆ.ಆರ್.ಮೊಹಲ್ಲಾ ದಲ್ಲಿರುವ ಶ್ರೀಕಾಂತ ಮಹಿಳಾ ಪದವಿ ಕಾಲೇಜಿನಿಂದ ಅನೇಕ ವಿದೇಶಿಗರಿಗೆ ವಿವಿಧ ಡಿಪ್ಲೊಮಾ…

Translate »