Tag: Vishnu memorial

ಪೊಲೀಸ್ ಭದ್ರತೆಯಲ್ಲಿ ವಿಷ್ಣು ಸ್ಮಾರಕ ನಿರ್ಮಾಣ
ಮೈಸೂರು

ಪೊಲೀಸ್ ಭದ್ರತೆಯಲ್ಲಿ ವಿಷ್ಣು ಸ್ಮಾರಕ ನಿರ್ಮಾಣ

June 29, 2019

ಮೈಸೂರು, ಜೂ.28(ಆರ್‍ಕೆ)- ರಾಜ್ಯ ಹೈಕೋರ್ಟ್‍ನಿಂದ ಹಸಿರು ನಿಶಾನೆ ದೊರೆತಿರುವುದರಿಂದ ಮೈಸೂ ರಿನಲ್ಲಿ ಕನ್ನಡದ ಖ್ಯಾತ ನಾಯಕ ನಟರಾಗಿದ್ದ ‘ಸಾಹಸಸಿಂಹ’ ದಿವಂಗತ ಡಾ. ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣ ವಾಗುವುದು ಖಚಿತವಾಗಿದೆ. ಪೊಲೀಸ್ ಬಂದೋಬಸ್ತ್‍ನಲ್ಲಿ ಡಾ.ವಿಷ್ಣು ಸ್ಮಾರಕ ನಿರ್ಮಾಣ ಕಾಮಗಾರಿ ಆರಂಭಿಸಲು ಜಿಲ್ಲಾಡಳಿತ ಹಾಗೂ ಡಾ.ವಿಷ್ಣುವರ್ಧನ್ ಪ್ರತಿಷ್ಠಾನ ಟ್ರಸ್ಟ್ ಸಿದ್ಧತೆ ನಡೆಸುತ್ತಿವೆ. ಈ ಸಂಬಂಧ ‘ಮೈಸೂರು ಮಿತ್ರ’ನಿಗೆ ಮಾಹಿತಿ ನೀಡಿದ ಮೈಸೂರು ತಾಲೂಕು ತಹಶೀಲ್ದಾರ್ ಟಿ. ರಮೇಶ್‍ಬಾಬು, ಮೈಸೂರು ಸಿವಿಲ್ ನ್ಯಾಯಾಲಯ ನೀಡಿದ್ದ ತಡೆಯಾಜ್ಞೆಯನ್ನು ರಾಜ್ಯ ಹೈಕೋರ್ಟ್ ತೆರವುಗೊಳಿಸಿದ್ದು,…

Translate »