ಮೈಸೂರು: ಮೈಸೂರು ವಿವೇಕಾನಂದ ಯೋಗ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಯ ಯೋಗ ಘಟಿಕೋತ್ಸವದಲ್ಲಿ 2018ರಲ್ಲಿ ವಿವಿಧ ಕೋರ್ಸ್‍ಗಳಲ್ಲಿ ಒಟ್ಟಾರೆ 70 ಮಂದಿ ವಿವಿಧ ಪದವಿ ಪಡೆದಿದ್ದು, ಈ ಪೈಕಿ 11 ವಿದ್ಯಾರ್ಥಿಗಳಿಗೆ ಚಿನ್ನದ ಪದಕ ಪ್ರದಾನ ಮಾಡಲಾಯಿತು. ಯೋಗ ಪದವಿ ಪ್ರದಾನ ಸಮಾರಂಭಕ್ಕೆ ಶಾಸಕ ಎಸ್.ಎ.ರಾಮದಾಸ್ ಚಾಲನೆ ನೀಡಿದರು. ಪೋಸ್ಟ್ ಗ್ರಾಜುಯೇಟ್ ಡಿಪ್ಲೊಮಾ ಇನ್ ಯೋಗ ಎಜುಕೇಷನ್ ಕೋರ್ಸ್ (ಪಿಜಿಡಿವೈಇಡಿ)ನಲ್ಲಿ 13 ವಿದ್ಯಾರ್ಥಿನಿಯರು ಸೇರಿದಂತೆ 24 ಮಂದಿ, ಪೋಸ್ಟ್ ಗ್ರಾಜುಯೇಟ್ ಡಿಪ್ಲೊಮಾ ಇನ್ ಯೋಗ ಥೆರಪಿ ಕೋರ್ಸ್…