Tag: VVPAT

ಇವಿಎಂ ಮತಗಳ ಜೊತೆ ಶೇ.100 ವಿವಿ ಪ್ಯಾಟ್ ಹೊಂದಾಣಿಕೆ ಕೋರಿದ್ದ ಅರ್ಜಿ ‘ಸುಪ್ರೀಂ’ನಿಂದ ವಜಾ
ಮೈಸೂರು

ಇವಿಎಂ ಮತಗಳ ಜೊತೆ ಶೇ.100 ವಿವಿ ಪ್ಯಾಟ್ ಹೊಂದಾಣಿಕೆ ಕೋರಿದ್ದ ಅರ್ಜಿ ‘ಸುಪ್ರೀಂ’ನಿಂದ ವಜಾ

May 22, 2019

ನವದೆಹಲಿ: ಲೋಕಸಭೆ ಮಹಾಚುನಾವಣೆ ಫಲಿತಾಂಶ ಮೇ 23ರಂದು ಗುರುವಾರ ಘೋಷಣೆಯಾಗಲಿದ್ದು, ಈ ಮಧ್ಯೆ ಮತ ಎಣಿಕೆ ಸಮಯದಲ್ಲಿ ಇವಿಎಂ ಮತಗಳ ಜೊತೆ ಶೇ. 100 ವಿವಿಪ್ಯಾಟ್ ಚೀಟಿಗಳ ಹೊಂದಾಣಿಕೆಯಾಗಬೇಕೆಂದು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ವಜಾ ಮಾಡಿದೆ. ತಂತ್ರಜ್ಞರ ಗುಂಪೊಂದು ಚುನಾವಣಾ ಮತ ಎಣಿಕೆ ವೇಳೆ ಶೇ. 100ರಷ್ಟೂ ವಿವಿಪ್ಯಾಟ್ ಚೀಟಿಗಳ ಹೊಂದಾಣಿಕೆ ಆಗ ಬೇಕೆಂದು ಕೋರಿ ಅರ್ಜಿ ಸಲ್ಲಿಸಿತ್ತು. ಈ ಅರ್ಜಿ ವಿಚಾರಣೆ ನಡೆಸಿದ್ದ ಸರ್ವೋಚ್ಛ ನ್ಯಾಯಾಲಯದ ರಜಾ ಕಾಲದ ಪೀಠ ಮನವಿಯನ್ನು…

Translate »