ಮೈಸೂರು, ಮೇ23- ಎರಡು ದಿನಗಳ ಹಿಂದೆ ಬಿರುಗಾಳಿ-ಮಳೆಗೆ ಮೈಸೂರು ನಗರಕ್ಕೆ ನೀರು ಸರಬರಾಜಾಗುವ ಬೆಳಗೊಳ ಯಂತ್ರಾಗಾರದಲ್ಲಿ ವಿದ್ಯುತ್ ಕಂಬಗಳು ಧರೆಗೆ ಉರುಳಿದ್ದರಿಂದ ವಿದ್ಯುತ್ ಸರಬರಾಜು ಕಡಿತವಾಗಿದ್ದು, ನಗರದ ಹಲವು ಬಡಾವಣೆಗಳಿಗೆ ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಮೇ 24ರಂದು ಮಂಡಿಮೊಹಲ್ಲಾ, ಲಷ್ಕರ್ ಮೊಹಲ್ಲಾ, ಯಾದವಗಿರಿ, ಬನ್ನಿಮಂಟಪ ಎಬಿಸಿ ಲೇಔಟ್, ಈರನಗೆರೆ, ಸಿದ್ದಿಖಿನಗರ, ಶಿವರಾತ್ರೀಶ್ವರನಗರ, ತಿಲಕ್‍ನಗರ, ಬಡೇಮಕಾನ್, ಹಲೀಂನಗರ, ದೇವರಾಜ ಮೊಹಲ್ಲಾ, ನಜರ್‍ಬಾದ್ ಮೊಹಲ್ಲಾ, ವಿದ್ಯಾರಣ್ಯಪುರಂ, ವಿಶ್ವೇಶ್ವರನಗರ, ಚಾಮುಂಡಿಪುರಂ, ದೇವರಾಜ ಮೊಹಲ್ಲಾ, ಲೂರ್ದ್ ನಗರ, ಮೀನಾ ಬಜಾರ್, ವಾರ್ಡ್ ಸಂಖ್ಯೆ…
ವಿದ್ಯುತ್ ಪೂರೈಕೆ ಮಾದರಿ ಗ್ರಾಮೀಣ ಭಾಗಕ್ಕೆ ನೀರು ಪೂರೈಕೆ: ವಾಟರ್ ಗ್ರಿಡ್ ಸ್ಥಾಪನೆ
May 18, 2019ಬೆಂಗಳೂರು: ವಿದ್ಯುತ್ ಪೂರೈಕೆ ಮಾದರಿಯಲ್ಲೇ ಗ್ರಾಮೀಣ ಭಾಗಗಳಿಗೆ ಕುಡಿಯುವ ನೀರು ಪೂರೈಸಲು ವಾಟರ್ ಗ್ರಿಡ್ ಸ್ಥಾಪಿಸಿ, ಜಲಕ್ರಾಂತಿ ಮಾಡಲು ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ. ನದಿ ಮೂಲ ಮತ್ತು ಜಲಾಶಯ ಪಾತ್ರಗಳಿಂದ ನೇರವಾಗಿ ಪೈಪ್ ಲೈನ್ ಅಳವಡಿಸಿ, ಕುಡಿಯುವ ನೀರು ಕಲ್ಪಿಸುವುದೇ ಗ್ರಿಡ್‍ನ ಉದ್ದೇಶವಾಗಿದೆ. ಬರುವ ಸೆಪ್ಟೆಂಬರ್‍ನಿಂದಲೇ ಗ್ರಿಡ್ ಸ್ಥಾಪನೆ ಗೊಂಡು ಯೋಜನೆ ಕೈಗೆತ್ತಿಕೊಳ್ಳಲು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಕುಡಿಯುವ ನೀರು ಸಮಸ್ಯೆ ಬಗೆಹರಿ ಸುವ ಸಂಬಂಧ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಮುಖ್ಯ…
ನಾಳೆ ಮೈಸೂರಿನ ಕೆಲವೆಡೆ ನೀರು ವ್ಯತ್ಯಯ
July 9, 2018ಮೈಸೂರು: ತುರ್ತು ಕಾಮಗಾರಿ ನಿಮಿತ್ತ ಜು.10ರಂದು ಮೈಸೂರು ಪಾಲಿಕೆ ವಾರ್ಡ್ ಸಂಖ್ಯೆ 2, 3, 4, 5, 6, 7, 8, 9, 11, 12, 13, 14, 15, 16, 17, 18, 19, 21, 22, 24 ಮತ್ತು ದಟ್ಟಗಳ್ಳಿ 3ನೇ ಹಂತದಲ್ಲಿ ನೀರು ಸರಬ ರಾಜಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ವಿವಿ ವಾಟರ್ ವಕ್ರ್ಸ್ ತಿಳಿಸಿದೆ.
ಇಂದು ನಾಳೆ ನೀರು ಸರಬರಾಜಿನಲ್ಲಿ ವ್ಯತ್ಯಯ
June 30, 2018ಮೈಸೂರು: ಮೈಸೂರಿನ ವಿಜಯನಗರ ಕೇಂದ್ರೀಯ ಜಲ ಸಂಗ್ರಹಾ ಗಾರದ ಆವರಣದಲ್ಲಿರುವ ಟ್ಯಾಂಕ್ ದುರಸ್ತಿ ಕಾರ್ಯ ಕೈಗೊಂಡಿರುವುದರಿಂದ ಜೂ.30 ಮತ್ತು ಜುಲೈ 1ರಂದು ಈ ಕೆಳಕಂಡ ಪ್ರದೇಶಗಳಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ವಾಣ ವಿಲಾಸ ನೀರು ಸರಬರಾಜು ಪಶ್ಚಿಮ ವಿಭಾಗದ ಸಹಾ ಯಕ ಕಾರ್ಯಪಾಲಕ ಅಭಿಯಂತರರು ತಿಳಿಸಿದ್ದಾರೆ. ಆರ್‍ಎಂಪಿ, ಬಿಇಎಂಎಲ್, ವಿಜಯನಗರ 3ನೇ ಹಂತ, ಹೆಬ್ಬಾಳು 1, 2 ಮತ್ತು 3ನೇ ಹಂತ, ಕೆಹೆಚ್‍ಬಿ ಕಾಲೋನಿ, ಹೂಟಗಳ್ಳಿ, ಕುಂಬಾರಕೊಪ್ಪಲು, ಲೋಕನಾಯಕ ನಗರ, ಬಿ.ಎಂ.ಶ್ರೀ.ನಗರ, ಬೃಂದಾ ವನ…
ನೀರು ಸರಬರಾಜಿನಲ್ಲಿ ವ್ಯತ್ಯಯ
June 29, 2018ಮೈಸೂರು: ಮೈಸೂರಿನ ವಿಜಯನಗರ ಕೇಂದ್ರೀಯ ಜಲ ಸಂಗ್ರಹಾಗಾರದ ಆವರಣದಲ್ಲಿರುವ ಟ್ಯಾಂಕ್ ದುರಸ್ತಿ ಕಾರ್ಯ ಕೈಗೊಂಡಿರುವುದರಿಂದ ಜೂ.30 ಮತ್ತು ಜುಲೈ 1ರಂದು ಈ ಕೆಳಕಂಡ ಪ್ರದೇಶಗಳಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ವಾಣಿವಿಲಾಸ ನೀರು ಸರಬರಾಜು ಪಶ್ಚಿಮ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರು ತಿಳಿಸಿದ್ದಾರೆ. ಆರ್‍ಎಂಪಿ, ಬಿಇಎಂಎಲ್, ವಿಜಯನಗರ 3ನೇ ಹಂತ, ಹೆಬ್ಬಾಳು 1, 2 ಮತ್ತು 3ನೇ ಹಂತ, ಕೆಹೆಚ್‍ಬಿ ಕಾಲೋನಿ, ಹೂಟಗಳ್ಳಿ, ಕುಂಬಾರಕೊಪ್ಪಲು, ಲೋಕನಾಯಕ ನಗರ, ಬಿ.ಎಂ.ಶ್ರೀ.ನಗರ, ಬೃಂದಾವನ ಬಡಾವಣೆ, ವಿವಿ ಮೊಹಲ್ಲಾ, ಒಂಟಿಕೊಪ್ಪಲು,…
ನೀರು ಸರಬರಾಜಿನಲ್ಲಿ ವ್ಯತ್ಯಯ
June 28, 2018ಮೈಸೂರು: ನಂಜನಗೂಡು ನಗರಸಭೆ ವ್ಯಾಪ್ತಿಯ ಸಾರ್ವಜನಿಕರಿಗೆ ದೇಬೂರಿನಲ್ಲಿರುವ ಜಾಕ್‍ವೆಲ್ಲಿನಿಂದ ಕಬಿನಿ ನದಿಯಿಂದ ನೀರು ಸರಬರಾಜು ಮಾಡಲಾಗುತ್ತಿದೆ. ಕಳೆದ ಒಂದು ವಾರದಿಂದ ಅತಿ ಹೆಚ್ಚು ಮಳೆ ಬಂದ ಕಾರಣ ಹಾಗೂ ಕಬಿನಿ ಜಲಾಶಯದಿಂದ ನೀರನ್ನು ಹೊರಬಿಟ್ಟಿದ್ದರಿಂದ ನದಿಯಲ್ಲಿ ನೀರಿನ ಹೊರ ಹರಿವು ಹೆಚ್ಚಾಗಿದ್ದು, ಕಸ ಕಡ್ಡಿಗಳು ಹಾಗೂ ಇನ್ನಿತರೆ ನೀರಿನ ತ್ಯಾಜ್ಯಗಳು ಜಾಕ್‍ವೆಲ್ಲಿನಲ್ಲಿ ಸಿಕ್ಕಿಹಾಕಿಕೊಂಡಿದ್ದು, ಮೋಟಾರುಗಳಿಂದ ಅಗತ್ಯ ನಿಗದಿತ ಪ್ರಮಾಣದ ನೀರು ಪಂಪ್ ಆಗುತ್ತಿಲ್ಲ. ನಂಜನಗೂಡು ನಗರದ ಸಾರ್ವಜನಿಕರಿಗೆ ನಿಗದಿತ ಪ್ರಮಾಣದ ನೀರನ್ನು ನಿಯಮಿತವಾಗಿ ಪೂರೈಸಲು ಆಗುತ್ತಿರುವುದಿಲ್ಲ. ಹಾಗೂ…
ನಾಳೆ, ನಾಡಿದ್ದು ಮೈಸೂರಿನ ಕೆಲವೆಡೆ ನೀರು ಸರಬರಾಜು ವ್ಯತ್ಯಯ
April 26, 2018ಮೈಸೂರು: ತುರ್ತು ಕಾಮಗಾರಿ ನಿಮಿತ್ತ ಏ. 27 ಹಾಗೂ 28 ರಂದು ವಾರ್ಡ್ ನಂ. 19 ರಿಂದ 45 ರವರೆಗೆ, ಇದಕ್ಕೆ ಸಂಬಂಧಪಟ್ಟ ಡಿಎಂಎ ಪ್ರದೇಶಗಳು, ಹೊರವಲಯಗಳಾದ ಆರ್‍ಎಂಪಿ, ಬಿಇಎಂಎಲ್, ವಿಜಯನಗರ 3ನೇ ಹಂತ, ಹೆಬ್ಬಾಳು 1ನೇ ಹಂತ, 2ನೇ ಹಂತ ಮತ್ತು 3ನೇ ಹಂತ, ಕೆಹೆಚ್‍ಬಿ ಕಾಲೋನಿ, ಹೂಟಗಳ್ಳಿ, ಕುಂಬಾರಕೊಪ್ಪಲು, ಲೋಕನಾಯಕನಗರ, ಬಿ.ಎಂ.ಶ್ರೀನಗರ, ಬೃಂದಾವನ ಬಡಾವಣೆ, ವಿವಿ ಮೊಹಲ್ಲಾ, ಒಂಟಿಕೊಪ್ಪಲು, ವಿನಾಯಕನಗರ, ಮಂಜುನಾಥಪುರ, ಮಂಡಿಮೊಹಲ್ಲಾ, ಲಷ್ಕರ್ ಮೊಹಲ್ಲಾ, ವಿಜಯನಗರ 1 ಮತ್ತು 2ನೇ ಹಂತ, ಗೋಕುಲಂ,…