Tag: West Bengal

ಸಿಬಿಐ ಮುಂದೆ ಹಾಜರಾಗಲು ಕೊಲ್ಕತ್ತಾ  ಪೊಲೀಸ್ ಕಮಿಷನರ್‍ಗೆ ‘ಸುಪ್ರೀಂ’ ನಿರ್ದೇಶನ
ಮೈಸೂರು

ಸಿಬಿಐ ಮುಂದೆ ಹಾಜರಾಗಲು ಕೊಲ್ಕತ್ತಾ ಪೊಲೀಸ್ ಕಮಿಷನರ್‍ಗೆ ‘ಸುಪ್ರೀಂ’ ನಿರ್ದೇಶನ

February 6, 2019

ಕೊಲ್ಕತ್ತಾ: ಶಾರದಾ ಚಿಟ್ ಫಂಡ್ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ಮುಂದೆ ಹಾಜರಾಗುವಂತೆ ಕೊಲ್ಕತ್ತಾ ಪೆÇಲೀಸ್ ಕಮಿಷನರ್ ರಾಜೀವ್ ಕುಮಾರ್ ಅವ ರಿಗೆ ಸುಪ್ರೀಂಕೋರ್ಟ್ ನಿರ್ದೇಶಿಸಿದೆ. ಅಲ್ಲದೇ ಸಿಬಿಐಗೆ ತನಿಖಾ ವೇಳೆ ಸಹ ಕಾರ ನೀಡುವಂತೆಯೂ ಸೂಚಿಸಿದೆ. ಈ ಮಧ್ಯೆ ಮಧ್ಯಂತರ ಪರಿಹಾರ ಕೋರಿ ರಾಜೀವ್ ಕುಮಾರ್ ಕೊಲ್ಕತ್ತಾ ಹೈಕೋರ್ಟ್‍ಗೆ ಸಲ್ಲಿಸಿರುವ ಅರ್ಜಿ ವಿಚಾ ರಣೆಯನ್ನು ಫೆಬ್ರವರಿ 7ಕ್ಕೆ ಮುಂದೂಡಲಾಗಿದೆ. ಶಾರದಾ ಹಾಗೂ ರೋಸ್ ವ್ಯಾಲಿ ಚಿಟ್ ಫಂಡ್ ಪ್ರಕರಣಗಳಲ್ಲಿ ತೃಣಮೂಲ ಕಾಂಗ್ರೆಸ್ ನಾಯಕರು ಭ್ರಷ್ಟಾಚಾರ ನಡೆಸಿದ್ದಾರೆ ಎನ್ನುವ…

ಕೊಲ್ಕತ್ತಾ ಪೊಲೀಸ್ ಆಯುಕ್ತರ ನಿವಾಸಕ್ಕೆ  ತೆರಳಿದ ಸಿಬಿಐ ಅಧಿಕಾರಿಗಳ ಬಂಧನ
ಮೈಸೂರು

ಕೊಲ್ಕತ್ತಾ ಪೊಲೀಸ್ ಆಯುಕ್ತರ ನಿವಾಸಕ್ಕೆ ತೆರಳಿದ ಸಿಬಿಐ ಅಧಿಕಾರಿಗಳ ಬಂಧನ

February 4, 2019

ಕೊಲ್ಕತ್ತಾ: ಶಾರದಾ ಚಿಟ್‍ಫಂಡ್ ಮತ್ತು ರೋಸ್ ವ್ಯಾಲಿ ಪಾಂಝಿ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಲು ಕೊಲ್ಕತಾ ಪೊಲೀಸ್ ಆಯುಕ್ತ ರಾಜೀವ್ ಕುಮಾರ್ ಅವರ ಮನೆಗೆ ಮುತ್ತಿಗೆ ಹಾಕಿದ್ದ ಸಿಬಿಐ ಅಧಿಕಾರಿಗಳನ್ನು ಕೊಲ್ಕತ್ತಾ ಪೊಲೀ ಸರು ಬಂಧಿಸಿದ ಘಟನೆ ಇಂದು ಸಂಜೆ ನಡೆದಿದೆ. ವಿಷಯ ತಿಳಿಯುತ್ತಿದ್ದಂತೆಯೇ ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರೇ ಸ್ವತಃ ಸ್ಥಳಕ್ಕೆ ಆಗಮಿಸಿದ್ದಾರೆ. ಅವರೊಂದಿಗೆ ರಾಜ್ಯ ಪೊಲೀಸ್ ಮಹಾ ನಿರ್ದೇಶಕರೂ ಕೂಡ ತೆರಳಿದ್ದು, ಕೊಲ್ಕತ್ತಾ ಪೊಲೀಸ್ ಮತ್ತು ಸಿಬಿಐ ನಡುವೆ ಹಣಾಹಣಿ ನಡೆದಿದೆ. ಈ ಎರಡೂ…

ಪ.ಬಂಗಾಲದಲ್ಲಿ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತನ ಕಗ್ಗೊಲೆ
ದೇಶ-ವಿದೇಶ

ಪ.ಬಂಗಾಲದಲ್ಲಿ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತನ ಕಗ್ಗೊಲೆ

June 10, 2018

ಹೌರಾ: ಹೌರಾದ ಜಗತ್ ಬಲಪುರ್‍ನಲ್ಲಿ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಕಾರ್ತಿಕ್ ಢಾಕಿ ಕೊಲೆ ಯಾದ ದುರ್ದೈವಿ, ಈತ ನಿನ್ನೆಯಿಂದ ಕಾಣೆಯಾಗಿದ್ದ. ಘಟನೆಯನ್ನು ಖಂಡಿಸಿ ರುವ ಟಿಎಂಸಿ, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದೆ. ತಮ್ಮ ರಾಜಕೀಯ ದ್ವೇಷ ದಿಂದ ಕಾರ್ಯಕರ್ತರ ಕೊಲೆ ನಡೆದಿದೆ ಎಂದು ಆರೋಪಿಸಲಾಗಿದೆ. ಆದರೆ ಟಿಎಂಸಿ ಆರೋಪವನ್ನು ತಿರಸ್ಕರಿಸಿರುವ ಬಿಜೆಪಿ, ಹಿಂಸಾಚಾರದಲ್ಲಿ ಬಿಜೆಪಿಗೆ ನಂಬಿಕೆಯಿಲ್ಲ, ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಈ ರೀತಿಯ ಅಪರಾಧಗಳು ನಡೆಯುವುದಿಲ್ಲ ಎಂದು ಹೇಳಿದೆ. ನಾವು ಹಿಂಸಾಚಾರದ ಮೊರೆ…

Translate »