Tag: Western Ghats

ಪಶ್ಚಿಮ ಘಟ್ಟ ಸಂರಕ್ಷಣೆ ಸಂಬಂಧ: ಡಾ. ಕಸ್ತೂರಿರಂಗನ್ ವರದಿ ತಿರಸ್ಕರಿಸಿದ ರಾಜ್ಯ ಸರ್ಕಾರ
ಮೈಸೂರು

ಪಶ್ಚಿಮ ಘಟ್ಟ ಸಂರಕ್ಷಣೆ ಸಂಬಂಧ: ಡಾ. ಕಸ್ತೂರಿರಂಗನ್ ವರದಿ ತಿರಸ್ಕರಿಸಿದ ರಾಜ್ಯ ಸರ್ಕಾರ

August 22, 2018

ಬೆಂಗಳೂರು:  ಪಶ್ಚಿಮ ಘಟ್ಟ ಸಂರಕ್ಷಣೆ ಕುರಿತು ವಿಜ್ಞಾನಿ ಡಾ. ಕಸ್ತೂರಿರಂಗನ್ ಸಮಿತಿ ನೀಡಿದ್ದ ವರದಿ ಯನ್ನು ರಾಜ್ಯ ಸರ್ಕಾರ ತಿರಸ್ಕರಿಸಿದೆ. ಇದರೊಂದಿಗೆ ರಾಜ್ಯ ಮತ್ತು ಕೇಂದ್ರ ಸರ್ಕಾರದ ನಡುವೆ ಕಳೆದ 5 ವರ್ಷಗಳಿಂದ ನಡೆಯುತ್ತಿದ್ದ ಪಶ್ಚಿಮ ಘಟ್ಟ ಸಂರಕ್ಷಣೆ ಕುರಿತ ಸಮರಕ್ಕೆ ತೆರೆ ಬಿದ್ದಂತಾಗಿದೆ. ರಾಜ್ಯ ಅರಣ್ಯ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ.ಸಂದೀಪ್ ದವೆ, ಈ ತಿಂಗಳ 17ರಂದು ಕೇಂದ್ರಕ್ಕೆ ಪತ್ರ ಬರೆದಿದ್ದು, ಡಾ.ಕಸ್ತೂರಿರಂಗನ್ ವರದಿ ಅನುಷ್ಠಾನ ಸಾಧ್ಯವಿಲ್ಲ, ಪಶ್ಚಿಮ ಘಟ್ಟ ಸಂರಕ್ಷಣೆಗೆ ರಾಜ್ಯ ಸರ್ಕಾರ…

ಪರಿಸರ ಸೂಕ್ಷ್ಮ ವಲಯ ಸಂಬಂಧ ಇನ್ನೂ ಆಕ್ಷೇಪಣೆ ಸಲ್ಲಿಸದ ರಾಜ್ಯ ಸರ್ಕಾರ
ಮೈಸೂರು

ಪರಿಸರ ಸೂಕ್ಷ್ಮ ವಲಯ ಸಂಬಂಧ ಇನ್ನೂ ಆಕ್ಷೇಪಣೆ ಸಲ್ಲಿಸದ ರಾಜ್ಯ ಸರ್ಕಾರ

August 5, 2018

ಮೈಸೂರು: ಪಶ್ಚಿಮ ಘಟ್ಟ ಅರಣ್ಯ ಪ್ರದೇಶವನ್ನು ಪರಿಸರ ಸೂಕ್ಷ್ಮ ವಲಯಕ್ಕೆ ಒಳಪಡಿಸುವ ಕಸ್ತೂರಿ ರಂಗನ್ ವರದಿ ಅನುಷ್ಠಾನದ ಬಗ್ಗೆ ಕೇಂದ್ರ ಸರ್ಕಾರಕ್ಕೆ ಈವರೆವಿಗೂ ರಾಜ್ಯ ಸರ್ಕಾರ ಆಕ್ಷೇಪಣೆ ಸಲ್ಲಿಸಿಲ್ಲ. ಪರಿಸರ ಸೂಕ್ಷ್ಮ ವಲಯಕ್ಕೆ ಒಳಪಡುವ ಕೇರಳ, ಮಹಾರಾಷ್ಟ್ರ, ಗೋವಾ, ಗುಜರಾತ್ ಮತ್ತು ತಮಿಳುನಾಡು ಸರ್ಕಾರಗಳು ಈಗಾಗಲೇ ತಮ್ಮ ಆಕ್ಷೇಪಣೆಗಳನ್ನು ಸಲ್ಲಿಸಿವೆ. ಆ.25ರ ಒಳಗಾಗಿ ಕರ್ನಾಟಕ ತನ್ನ ಆಕ್ಷೇಪಣೆಯನ್ನು ಸಲ್ಲಿಸದೇ ಹೋದ ಪಕ್ಷದಲ್ಲಿ ಕೇಂದ್ರ ಸರ್ಕಾರವು ರಾಜ್ಯದಿಂದ ಯಾವುದೇ ಆಕ್ಷೇಪಣೆ ಇಲ್ಲ ಎಂದು ಪರಿಗಣಿಸಿ, ಕಸ್ತೂರಿ ರಂಗನ್ ವರದಿಯನ್ನು…

Translate »