ಮೈಸೂರು: ಮಹಿಳಾ ಸಬಲೀಕರಣ ಕುರಿತು ಜಾಗೃತಿ ಮೂಡಿ ಸಲು ಧಾನ್ ಫೌಂಡೇಷನ್ ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ ವಾಕಥಾನ್ ನಲ್ಲಿ ಸಾವಿರಕ್ಕೂ ಹೆಚ್ಚು ಮಹಿಳೆಯರು ಪಾಲ್ಗೊಂಡಿದ್ದರು. ಮೈಸೂರು ಅರಮನೆಯ ಕೋಟೆ ಆಂಜ ನೇಯಸ್ವಾಮಿ ದೇವಸ್ಥಾನದ ಎದುರು ಹೆಚ್ಚು ವರಿ ಪೆÇಲೀಸ್ ವರಿಷ್ಠಾಧಿಕಾರಿ ಸ್ನೇಹಾ ಜಾಥಾಕ್ಕೆ ಹಸಿರು ನಿಶಾನೆ ತೋರಿದರು. ಫೌಂಡೇಷನ್ ವತಿಯಿಂದಲೇ ಸಂಘಟಿಸಿ ರುವ ವಿವಿಧ ಮಹಿಳಾ ಸಂಘಗಳ ಸದಸ್ಯರು ಸಾವಿರಾರು ಸಂಖ್ಯೆಯಲ್ಲಿ ಪಾಲ್ಗೊಂಡು ಮಹಿಳಾ ಸಬಲೀಕರಣದ ಮಹತ್ವ ಸಾರಿದರು. ಕೋಟೆ ಆಂಜನೇಯಸ್ವಾಮಿ ದೇವ ಸ್ಥಾನ ಎದುರಿನಿಂದ ಪ್ರಾರಂಭಗೊಂಡ…
ಗ್ರಾಮೀಣ ಮಹಿಳೆಯರು ಸಬಲರಾಗಲು ಕರೆ
July 12, 2018ಚಾಮರಾಜನಗರ: ಗ್ರಾಮೀಣ ಪ್ರದೇಶದ ಮಹಿಳೆಯರು ಸ್ವಾವಲಂಬಿಗಳಾಗಿ ಆರ್ಥಿಕವಾಗಿ ಸಬಲರಾಗಬೇಕು ಎಂದು ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲೆ ಹೇಮಲತಾ ಕರೆ ನೀಡಿದರು. ಗುರುವಾರ ಐಡಿಎಫ್‍ಸಿ ಭಾರತ್ ಸಂಸ್ಥೆ ವತಿಯಿಂದ ಏರ್ಪಡಿಸಿದ್ದ ಮಹಿಳಾ ಒಕ್ಕೂ ಟದ ಸಭೆ ಉದ್ಘಾಟಿಸಿ ಅವರು ಮಾತನಾ ಡಿದರು. ಗ್ರಾಮೀಣ ಪ್ರದೇಶದ ಮಹಿಳೆಯ ರಿಗೆ ಶಿಕ್ಷಣದ ಕೊರತೆಯಿಂದ ಉದ್ಯೋ ಗದ ಅಭದ್ರತೆ ಕಾಡುತ್ತಿದೆ. ಇದರಿಂದ ಅವರ ಸ್ವಾವಲಂಭಿಗಳಾಗದೆ ಪುರುಷ ರನ್ನು ಅವಲಂಬಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಮಹಿಳೆ ಎಂದರೆ ಹಿಂದಿನಿಂದಲೂ ಗಂಡನ ಸೇವೆ ಮತ್ತು…
ಮಹಿಳೆಯರು ಸ್ವಯಂ ಉದ್ಯೋಗದಲ್ಲಿ ತೊಡಗಿಸಲು ಸಲಹೆ
May 31, 2018ಮೈಸೂರು: ಸರ್ಕಾರಿ ಉದ್ಯೋಗಗಳು ಮುಂದಿನ ದಿನಗಳಲ್ಲಿ ಸಿಗುವುದು ಕಷ್ಟಕರವಾಗಿ ಪರಿಣಮಿಸಲಿದ್ದು, ಮಹಿಳೆಯರು ಸರ್ಕಾರದ ಸವಲತ್ತು ಪಡೆದುಕೊಂಡು ಸ್ವಯಂ ಉದ್ಯೋಗ ಮಾಡುವುದಕ್ಕೆ ಮುಂದಾಗಬೇಕೆಂದು ಮೈಸೂರು ಜಿಲ್ಲಾ ಕೈಗಾರಿಕಾ ಸಂಸ್ಥೆಯ (ಡಿಐಸಿ) ಜಂಟಿ ನಿರ್ದೇಶಕ ರಾಮಕೃಷ್ಣೇಗೌಡ ಸಲಹೆ ನೀಡಿದ್ದಾರೆ. ಮೈಸೂರಿನ ಸಯ್ಯಾಜಿರಾವ್ ರಸ್ತೆಯಲ್ಲಿರುವ ಜಿಲ್ಲಾ ಕೈಗಾರಿಕಾ ಸಂಸ್ಥೆ ಆವರಣದಲ್ಲಿ ಬುಧವಾರ ಮಹಿಳಾ ವಾಣ ಜ್ಯ ಮತ್ತು ಕೈಗಾರಿಕೆಗಳ ಸಬಲೀಕರಣ(ವೆಬ್)ಸಂಸ್ಥೆ ಮಹಿಳಾ ಕೈಗಾರಿಕೋದ್ಯಮಿಗಳಿಗಾಗಿ ಆಯೋಜಿಸಿದ್ದ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೈಗಾರಿಕಾ ಕ್ಷೇತ್ರಕ್ಕೆ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ಅಗತ್ಯವಿದೆ. ಮಹಿಳೆಯರು…