Tag: World Day Against Child Labour

ಬಾಲಕಾರ್ಮಿಕ ಪದ್ಧತಿಯ ದುಷ್ಪರಿಣಾಮ ಕುರಿತು ಮಕ್ಕಳಿಗೆ ಅರಿವು
ಮೈಸೂರು

ಬಾಲಕಾರ್ಮಿಕ ಪದ್ಧತಿಯ ದುಷ್ಪರಿಣಾಮ ಕುರಿತು ಮಕ್ಕಳಿಗೆ ಅರಿವು

June 29, 2018

ಮೈಸೂರು: ಮೈಸೂರಿನ ಕೊಳಚೆ ಪ್ರದೇಶದ ಬೀದಿ ಬದಿ ಮಕ್ಕಳು, ಶಾಲೆ ಬಿಟ್ಟ ಮಕ್ಕಳು, ವಲಸೆ ಮಕ್ಕಳು ಹಾಗೂ ಬಾಲ ಕಾರ್ಮಿಕ ಮಕ್ಕಳು ಇಂದು ಮೈಸೂರಿನ ಬಾಲಭವನದಲ್ಲಿ ಒಟ್ಟಾಗಿ ಕೂಡಿ ತಮ್ಮದೇ ಲೋಕದಲ್ಲಿ ವಿಹರಿಸಿದರು. ಕೆಲವರು ಡ್ರಾಯಿಂಗ್ ಹಾಳೆಯಲ್ಲಿ ಚಿತ್ರಗಳನ್ನು ಬಿಡಿಸಿದರೆ, ಇನ್ನಷ್ಟು ಮಕ್ಕಳು ಆಟ, ಪಾಠ, ಹಾಡು, ನೃತ್ಯದಲ್ಲಿ ತನ್ಮಯತೆಯಿಂದ ಭಾಗವಹಿಸಿ ಸಂಭ್ರಮಿಸಿದರು. ಮೈಸೂರಿನ ಗ್ರಾಮೀಣ ಶಿಕ್ಷಣ ಮತ್ತು ಆರೋಗ್ಯ ಸಂಸ್ಥೆ (ಆರ್‍ಎಲ್‍ಹೆಚ್‍ಪಿ) ಗುರುವಾರ ಮೈಸೂರಿನ ಬನ್ನಿಮಂಟಪದ ಬಾಲಭವನದಲ್ಲಿ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ…

ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ
ಮೈಸೂರು

ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ

June 18, 2018

ಮೈಸೂರು: ಮೈಸೂರಿನ ಕೃಷ್ಣಮೂರ್ತಿಪುರಂ ಸರ್ಕಾರಿ ಮಿಶ್ರಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಿರಣ್ಮಯಿ ಪ್ರತಿಷ್ಠಾನ ಆಯೋಜಿಸಿದ್ದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಮತ್ತು ವಿದ್ಯಾರ್ಥಿಗಳಿಗೆ ಲೇಖನ ಸಾಮಗ್ರಿ ವಿತರಣಾ ಕಾರ್ಯಕ್ರಮ ನಡೆಯಿತು. ಕಲಾವಿದ ಹೆಚ್.ವಿ.ಮುರಳೀಧರ್ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಬಡತನದಿಂದಾಗಿ ಬಾಲಕಾರ್ಮಿಕರಾಗಿ ದುಡಿಯುತ್ತಿರುವ ಮಕ್ಕಳನ್ನು ಗುರುತಿಸಿ ಶಿಕ್ಷಣ ಕೊಡಿಸಿ ಮುಖ್ಯವಾಹಿನಿಗೆ ತರುವ ಅಗತ್ಯವಿದೆ ಎಂದು ಹೇಳಿದರು. ಬಾಲಕಾರ್ಮಿಕರು ಎಂದರೆ ಯಾರು? ಇವರ ಶೋಷಣೆ ತಡೆಯುವುದು ಹೇಗೆ? ಎಲ್ಲಿಗೆ ದೂರು ನೀಡಬೇಕು? ಬಾಲಕಾರ್ಮಿಕ ನಿಷೇಧ ಕಾಯಿದೆ ಏನು…

ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಕೇವಲ ಅಧಿಕಾರಿಗಳ ಜವಾಬ್ದಾರಿ ಮಾತ್ರವಲ್ಲ, ಸಾರ್ವಜನಿಕರ ಸಹಭಾಗಿತ್ವವೂ ಹೌದು: ಮೈಸೂರು ಜಿಲ್ಲಾ ನ್ಯಾಯಾಧೀಶ ಎಸ್.ಕೆ. ವಂಟಿಗೊಡಿ ಅಭಿಮತ
ಮೈಸೂರು

ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಕೇವಲ ಅಧಿಕಾರಿಗಳ ಜವಾಬ್ದಾರಿ ಮಾತ್ರವಲ್ಲ, ಸಾರ್ವಜನಿಕರ ಸಹಭಾಗಿತ್ವವೂ ಹೌದು: ಮೈಸೂರು ಜಿಲ್ಲಾ ನ್ಯಾಯಾಧೀಶ ಎಸ್.ಕೆ. ವಂಟಿಗೊಡಿ ಅಭಿಮತ

June 13, 2018

ಮೈಸೂರು: ಮಕ್ಕಳ ಬಾಲ್ಯವನ್ನು ಬಲಿ ತೆಗೆದುಕೊಳ್ಳುವ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆ ಕೇವಲ ಇಲಾಖಾಧಿಕಾರಿಗಳ ಜವಾಬ್ದಾರಿ ಮಾತ್ರ ವಲ್ಲ. ಇದಕ್ಕೆ ಸಾರ್ವಜನಿಕರ ಸಹಭಾಗಿತ್ವವೂ ಅಷ್ಟೇ ಮುಖ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಸ್.ಕೆ.ವಂಟಿ ಗೊಡಿ ಅಭಿಪ್ರಾಯಪಟ್ಟರು. ಜಿಲ್ಲಾಡಳಿತ, ಕಾರ್ಮಿಕ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ ಹಾಗೂ ಸ್ವಯಂ ಸೇವಾ ಸಂಸ್ಥೆಗಳ ಸಂಯುಕ್ರಾಶ್ರಯದಲ್ಲಿ ಮೈಸೂರಿನ ಜೆಎಲ್‍ಬಿ ರಸ್ತೆಯ ಇನ್ಸ್‍ಟಿಟ್ಯೂಟ್ ಆಫ್ ಇಂಜಿನಿಯರ್ಸ್ ಸಭಾಂಗಣದಲ್ಲಿ ಮಂಗಳ ವಾರ ಹಮ್ಮಿಕೊಂಡಿದ್ದ…

ಜಿಲ್ಲೆಯ ವಿವಿಧೆಡೆ ಬಾಲಕಾರ್ಮಿಕ ವಿರೋಧಿ ದಿನಾಚರಣೆ
ಮಂಡ್ಯ

ಜಿಲ್ಲೆಯ ವಿವಿಧೆಡೆ ಬಾಲಕಾರ್ಮಿಕ ವಿರೋಧಿ ದಿನಾಚರಣೆ

June 13, 2018

ಮಂಡ್ಯ:  ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆಯನ್ನು ಜಿಲ್ಲೆಯ ಮಂಡ್ಯ, ಪಾಂಡವಪುರ, ಮದ್ದೂರು ಸೇರಿದಂತೆ ವಿವಿಧೆಡೆ ಆಚರಿಸಲಾಯಿತು.ಬಾಲ ಕಾರ್ಮಿಕ ಪದ್ಧತಿ ನಿಷೇಧವಾಗ ಬೇಕು. ಮಕ್ಕಳಿಗೆ ಶಿಕ್ಷಣ ಕೊಡಿಸಬೇಕು. ಬಾಲ್ಯದ ಜೀವನವನ್ನು ಮಕ್ಕಳು ಅನುಭವಿಸು ವಂತಹ ವಾತಾವರಣವನ್ನು ಕಲ್ಪಿಸಬೇಕು ಎಂಬೆಲ್ಲ ಆಶಯದಿಂದ ಕಾರ್ಯಕ್ರಮ ಗಳು ನಡೆಯಿತು. ಮಂಡ್ಯ ವರದಿ: ಮಂಡ್ಯದ ಗಾಂಧಿ ಭವನ ದಲ್ಲಿ ಕಾರ್ಮಿಕ ಇಲಾಖೆ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಆಚರಿಸ ಲಾಯಿತು. ಕಾರ್ಯಕ್ರಮವನ್ನು ಜಿಲ್ಲಾ ಸತ್ರ ಪ್ರಧಾನ ನ್ಯಾಯಾಧೀಶರಾದ ವಿಜಯ ಕುಮಾರಿ ಉದ್ಘಾಟಿಸಿದರು. ಪಾಂಡವಪುರ…

ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಮಾನಸಿಕ ಪರಿವರ್ತನೆ ಅಗತ್ಯ
ಚಾಮರಾಜನಗರ

ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಮಾನಸಿಕ ಪರಿವರ್ತನೆ ಅಗತ್ಯ

June 13, 2018

ಚಾಮರಾಜನಗರ:  ಸಾಮಾ ಜಿಕ ಪಿಡುಗಾಗಿ ಪರಿಣಮಿಸಿರುವ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಪ್ರತಿ ಯೊಬ್ಬರಲ್ಲೂ ಮಾನಸಿಕ ಪರಿವರ್ತನೆ ಅಗತ್ಯ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ಹರೀಶ್‍ಕುಮಾರ್ ತಿಳಿಸಿದ್ದಾರೆ. ಜಿಲ್ಲಾಡಳಿತ ಭವನದಲ್ಲಿರುವ ಕೆಡಿಪಿ ಸಭಾಂಗಣದಲ್ಲಿಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾರ್ಮಿಕ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಹಾಗೂ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ ಸಂಯು ಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ…

ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕರೆ :ಜಿಲ್ಲಾ ಸತ್ರ ನ್ಯಾಯಾಧೀಶ ಕೆ.ಎಸ್.ತಿಮ್ಮಣ್ಣಾಚಾರ್ ಕರೆ
ಹಾಸನ

ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕರೆ :ಜಿಲ್ಲಾ ಸತ್ರ ನ್ಯಾಯಾಧೀಶ ಕೆ.ಎಸ್.ತಿಮ್ಮಣ್ಣಾಚಾರ್ ಕರೆ

June 13, 2018

ಹಾಸನ: ಹದಿನಾಲ್ಕು ವರ್ಷ ದೊಳಗಿನ ಪ್ರತಿಯೊಂದು ಮಗುವೂ ಕಡ್ಡಾಯವಾಗಿ ಶಿಕ್ಷಣ ಪಡೆಯಬೇಕು. ಶಾಲೆಯಿಂದ ಹೊರಗುಳಿದು ಬಾಲ ಕಾರ್ಮಿಕರಾಗಿ ದುಡಿಯುವ ಮಕ್ಕಳನ್ನು ಪತ್ತೆ ಹಚ್ಚಿ ಮುಖ್ಯ ವಾಹಿನಿಗೆ ತರುವ ಮೂಲಕ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈ ಜೋಡಿಸ ಬೇಕು ಎಂದು ಜಿಲ್ಲಾ ಕಾನೂನು ಸೇವೆ ಗಳ ಪ್ರಾಧಿಕಾರ ಅಧ್ಯಕ್ಷರೂ ಆದ ಜಿಲ್ಲಾ ಸತ್ರ ನ್ಯಾಯಾಧೀಶ ಕೆ.ಎಸ್. ತಿಮ್ಮಣ್ಣಾ ಚಾರ್ ಕರೆ ನೀಡಿದ್ದಾರೆ. ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ, ಜಿಲ್ಲಾ ಕಾನೂನು ಸೇವೆಗಳ…

ಇಂದು ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ
ಮೈಸೂರು

ಇಂದು ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ

June 12, 2018

ಮೈಸೂರು:  ಜಿಲ್ಲಾಡಳಿತ, ಕಾರ್ಮಿಕ ಇಲಾಖೆ, ಜಿಲ್ಲಾ ಕಾನೂನು ಸೇವೆ ಗಳ ಪ್ರಾಧಿಕಾರ, ಜಿಲ್ಲಾ ಬಾಲಾಕಾರ್ಮಿಕ ಯೋಜನಾ ಸೊಸೈಟಿ ಹಾಗೂ ಸ್ವಯಂ ಸೇವಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ವಿಶ್ವಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾ ಚರಣೆಯನ್ನು ಜೂ.12ರಂದು ಬೆಳಿಗ್ಗೆ 10 ಗಂಟೆಗೆ ಇನ್ಸ್‍ಟಿಟ್ಯೂಟ್ ಆಫ್ ಇಂಜಿನಿ ಯರ್ಸ್ ಸಭಾಂಗಣದಲ್ಲಿ ಆಚರಿಸಲಾಗುವುದು. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಎಸ್.ಕೆ. ವಂಟಿಗೊಡಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ಮೈಸೂರು ನಗರ ಕಾನೂನು ಮತ್ತು ಸುವ್ಯವಸ್ಥೆ ಉಪ ಪೊಲೀಸ್…

ಜೂ.12ರಂದು ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ
ಮೈಸೂರು

ಜೂ.12ರಂದು ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ

June 9, 2018

ಮೈಸೂರು:  ಜಿಲ್ಲಾಡಳಿತ, ಕಾರ್ಮಿಕ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಹಾಗೂ ಸ್ವಯಂಸೇವಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ ಜೂ.12ರಂದು ಬೆಳಿಗ್ಗೆ 10 ಗಂಟೆಗೆ ಜೆ.ಎಲ್.ಬಿ. ರಸ್ತೆಯಲ್ಲಿರುವ ಇನ್ಸ್‍ಟಿಟ್ಯೂಟ್ ಆಫ್ ಇಂಜಿನಿಯರ್ಸ್‍ನಲ್ಲಿ ನಡೆಯಲಿದೆ. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶರಾದ ಎಸ್.ಕೆ. ವಂಟಿಗೊಡಿ ಅವರು ಕಾರ್ಯಕ್ರಮ ಉದ್ಘಾಟಿಸುವರು. ಮೈಸೂರು ನಗರ ಕಾನೂನು ಮತ್ತು ಸುವ್ಯಸ್ಥೆ ಉಪ ಪೊಲೀಸ್ ಆಯುಕ್ತ ಎನ್.ವಿಷ್ಣುವರ್ಧನ…

Translate »