Tag: World Tiger day

ಚರ್ಮ, ಉಗುರಿಗೆ ಭಾರೀ ಬೇಡಿಕೆ: ಹುಲಿಗಳ ವಿನಾಶಕ್ಕೆ ನಾಂದಿ
ಚಾಮರಾಜನಗರ

ಚರ್ಮ, ಉಗುರಿಗೆ ಭಾರೀ ಬೇಡಿಕೆ: ಹುಲಿಗಳ ವಿನಾಶಕ್ಕೆ ನಾಂದಿ

August 1, 2018

ಗುಂಡ್ಲುಪೇಟೆ: ಹುಲಿಯ ಚರ್ಮ ಮತ್ತು ಉಗುರಿನ ಬೇಡಿಕೆಯಿಂದಾಗಿ ಹುಲಿಗಳು ವಿನಾಶ ದಂಚಿಗೆ ಬಂದಿವೆ ಎಂದು ಅಂತರಾಷ್ಟ್ರೀಯ ಪ್ರಶಸ್ತಿ ವಿಜೇತ ವನ್ಯಜೀವಿ ಛಾಯಾಗ್ರಾಹಕ ಆರ್. ಕೆ ಮಧು ಆತಂಕ ವ್ಯಕ್ತಪಡಿಸಿದರು. ತಾಲೂಕಿನ ತೆರಕಣಾಂಬಿ ಗ್ರಾಮದ ಸರ್ಕಾರಿ ಕಿರಿಯ ಕಾಲೇಜು ಹಾಗೂ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಏರ್ಪಡಿಸಲಾಗಿದ್ದ ಜಾಗತಿಕ ಹುಲಿ ದಿನಾಚರಣೆ ಕಾರ್ಯ ಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತ, 2010ರಲ್ಲಿ ಪ್ರಾರಂಭವಾದ ಹುಲಿ ದಿನಾ ಚರಣೆ ಇಂದು ವಿಶ್ವದಾದ್ಯಂತ ಆಚರಿಸಲಾಗು ತ್ತಿದೆ ಎಂದರು. ಪ್ರಸ್ತುತ ವಿಶ್ವದಲ್ಲಿ 6 ವಿಧದ ಹುಲಿಗಳಿದ್ದು,…

ಹುಲಿ ಸಂತತಿ ರಕ್ಷಿಸಿದರೆ ಇಡೀ ಪರಿಸರ ಕಾಪಾಡಿದಂತೆ
ಮೈಸೂರು

ಹುಲಿ ಸಂತತಿ ರಕ್ಷಿಸಿದರೆ ಇಡೀ ಪರಿಸರ ಕಾಪಾಡಿದಂತೆ

July 30, 2018

ಮೈಸೂರು: ಅಳಿವಿನಂಚಿನಲ್ಲಿರುವ ಹುಲಿ ಸಂತತಿಯನ್ನು ಸಂರಕ್ಷಿಸಿ ಮುಂದಿನ ಪೀಳಿಗೆಗೆ ಕೊಡುಗೆಯಾಗಿ ನೀಡುವುದಕ್ಕೆ ಎಲ್ಲರೂ ಕೈಜೋಡಿಸಿ ಕಾರ್ಯನಿರ್ವಹಿಸುವ ಅಗತ್ಯವಿದೆ ಎಂದು ಅರಣ್ಯ ಇಲಾಖೆ ನಿವೃತ್ತ ಹಿರಿಯ ಅಧಿಕಾರಿ ಪಿ.ಎಸ್.ಸೋಮಶೇಖರ್ ಅಭಿಪ್ರಾಯಪಟ್ಟಿದ್ದಾರೆ. ಮೈಸೂರು ಮೃಗಾಲಯದ ಆವರಣದಲ್ಲಿರುವ ಆ್ಯಂಪಿಥೇಟರ್‍ನಲ್ಲಿ ಭಾನುವಾರ ಆಯೋಜಿಸಲಾಗಿದ್ದ `ವಿಶ್ವ ಹುಲಿ ದಿನ’ದ ಕಾರ್ಯಕ್ರಮವನ್ನು ಉದ್ಘಾಟಿಸಿ, ವಿಶೇಷ ಉಪನ್ಯಾಸ ನೀಡಿದ ಅವರು, ಪರಿಸರ ವ್ಯವಸ್ಥೆಯಲ್ಲಿ ಹುಲಿಗಳು ಅಪರೂಪದ ಪ್ರಾಣಿಗಳಾಗಿದ್ದು, ಮುಂಜೂಣಿ ಸ್ಥಾನದಲ್ಲಿವೆ. ಆದರೆ ಬೇಟೆಗಾರರ ಹಾವಳಿ ಸೇರಿದಂತೆ ವಿವಿಧ ಕಾರಣಗಳಿಂದ ಹುಲಿಗಳ ಸಂತತಿ ಅವನತಿಯತ್ತ ಸಾಗುತ್ತಿದೆ. ದೇಶದಲ್ಲಿ ಪ್ರಸ್ತುತವಿರುವ…

ಹುಲಿ ದಿನಾಚರಣೆ ಅಂಗವಾಗಿ ಹುಲಿ ಚಿತ್ರವುಳ್ಳ ಲಕೋಟೆ ಬಿಡುಗಡೆ
ಚಾಮರಾಜನಗರ

ಹುಲಿ ದಿನಾಚರಣೆ ಅಂಗವಾಗಿ ಹುಲಿ ಚಿತ್ರವುಳ್ಳ ಲಕೋಟೆ ಬಿಡುಗಡೆ

July 30, 2018

ಗುಂಡ್ಲುಪೇಟೆ: ರಾಷ್ಟ್ರೀಯ ಉದ್ಯಾನವನವಾದ ಬಂಡೀ ಪುರವು ಅತಿ ಹೆಚ್ಚು ಹುಲಿಗಳನ್ನು ಹೊಂದುವುದರೊಂದಿಗೆ ನಾಡಿನ ಕೀರ್ತಿಯನ್ನು ಹೆಚ್ಚಿಸಿದೆ ಎಂದು ಶಾಸಕ ಸಿ.ಎಸ್.ನಿರಂ ಜನಕುಮಾರ್ ಹೇಳಿದರು. ತಾಲೂಕಿನ ಬಂಡೀಪುರದಲ್ಲಿ ಏರ್ಪ ಡಿಸಲಾಗಿದ್ದ ಅಂತರಾಷ್ಟ್ರೀಯ ಹುಲಿ ದಿನಾಚರಣೆ ಮತ್ತು ಅಂಚೆ ಲಕೋಟೆ ಬಿಡುಗಡೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ಕರ್ನಾಟಕದಲ್ಲಿ ಸುಮಾರು 406 ಹುಲಿ ಇದೆ. ಅದರಲ್ಲೂ ಬಂಡೀಪುರದಲ್ಲಿ 139 ಹುಲಿಗಳು ಇರುವುದು ಹುಲಿ ಗಣತಿಯಲ್ಲಿ ಸಾಬೀತಾಗಿದೆ. ಇದು ನಾಡಿನ ಹೆಮ್ಮೆಯಾಗಿದೆ ಎಂದರು. ಇತ್ತೀಚಿಗೆ ಬಂಡೀಪುರ ಅರಣ್ಯ ವ್ಯಾಪ್ತಿಯಲ್ಲಿ ಉತ್ತಮವಾದ ಮಳೆಯಾಗಿದ್ದು,…

Translate »