Tag: World Toilet Day

ಶೌಚಾಲಯ ನಿರ್ಮಾಣದಲ್ಲಿ ನಿರೀಕ್ಷೆಗೂ ಮೀರಿ ಪ್ರಗತಿ
ಚಾಮರಾಜನಗರ

ಶೌಚಾಲಯ ನಿರ್ಮಾಣದಲ್ಲಿ ನಿರೀಕ್ಷೆಗೂ ಮೀರಿ ಪ್ರಗತಿ

November 21, 2018

ಗುಂಡ್ಲುಪೇಟೆ: ‘ಸ್ವಚ್ಛ ತೆಯೇ ಸೇವೆ ಎಂಬ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕರೆಗೆ ಜನರು ಸ್ಪಂದಿಸಿದ ಕಾರಣ ಶೌಚಾಲಯ ನಿರ್ಮಾ ಣದಲ್ಲಿ ನಿರೀಕ್ಷೆಗೂ ಮೀರಿ ಪ್ರಗತಿ ಆಗಿದೆ’ ಎಂದು ಶಾಸಕ ಸಿ.ಎಸ್.ನಿರಂಜನ ಕುಮಾರ್ ಸಂತಸ ವ್ಯಕ್ತಪಡಿಸಿದರು. ತಾಲೂಕಿನ ಮೂಖಹಳ್ಳಿ ಗ್ರಾಮದಲ್ಲಿನ ಗ್ರಾಮ ಪಂಚಾಯಿತಿಯ ಆವರಣದಲ್ಲಿ ಜಿಲ್ಲಾ ಪಂಚಾ ಯಿತಿ, ತಾಲೂಕು ಪಂಚಾಯಿತಿ ಮತ್ತು ಸ್ಥಳೀಯ ಗ್ರಾಮ ಪಂಚಾಯಿತಿಯಿಂದ ಆಯೋಜಿಸಿದ್ದ ವಿಶ್ವ ಶೌಚಾಲಯ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗ್ರಾಮಾಂತರ ಪ್ರದೇಶದಲ್ಲಿ ಶೌಚಾಲಯಗಳನ್ನು ನಿರ್ಮಿಸುವುದರೊಂದಿಗೆ ಬಯಲು…

ವಿಶಿಷ್ಟವಾಗಿ ನಡೆದ ವಿಶ್ವ ಶೌಚಾಲಯ ದಿನ ಕಾರ್ಯಕ್ರಮ
ಚಾಮರಾಜನಗರ

ವಿಶಿಷ್ಟವಾಗಿ ನಡೆದ ವಿಶ್ವ ಶೌಚಾಲಯ ದಿನ ಕಾರ್ಯಕ್ರಮ

November 20, 2018

ಚಾಮರಾಜನಗರ:  ಜಿಲ್ಲಾ, ತಾಲೂಕು ಹಾಗೂ ಹರದನಹಳ್ಳಿ ಗ್ರಾಮ ಪಂಚಾಯತಿ ವತಿಯಿಂದ ವಿಶ್ವ ಶೌಚಾಲಯ ದಿನವನ್ನು ವಿಶಿಷ್ಟವಾಗಿ ಆಚರಿಸಲಾಯಿತು. ಶೌಚಾಲಯ ಬಳಕೆ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಅಧಿಕಾರಿಗಳು, ಶಾಲಾ ಕಾಲೇಜು ವಿದ್ಯಾರ್ಥಿಗಳು, ಶಿಕ್ಷಕರು ಹರದನಹಳ್ಳಿಯವರೆಗೆ ನಡೆಸಿದ ಸೈಕಲ್ ಜಾಥಾ ಕಾರ್ಯಕ್ರಮಕ್ಕೆ ನಗರದ ಜಿಲ್ಲಾಡ ಳಿತ ಭವನದ ಆವರಣದ ಬಳಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾ ಹಕ ಅಧಿಕಾರಿ ಡಾ. ಕೆ. ಹರೀಶ್‍ಕುಮಾರ್ ಚಾಲನೆ ನೀಡಿದರು. ಅಲ್ಲದೆ ಹರೀಶ್ ಕುಮಾರ್ ಅವರೂ ಸಹ ಸೈಕಲ್ ಏರಿ ಜಾಗೃತಿ ಜಾಥಾ…

Translate »