Tag: World Tourism Day

ಮೈಸೂರು ಅರಮನೆ ಆವರಣದಲ್ಲಿ ಅರ್ಥಪೂರ್ಣ ವಿಶ್ವ ಪ್ರವಾಸೋದ್ಯಮ ದಿನಾಚರಣೆ
ಮೈಸೂರು

ಮೈಸೂರು ಅರಮನೆ ಆವರಣದಲ್ಲಿ ಅರ್ಥಪೂರ್ಣ ವಿಶ್ವ ಪ್ರವಾಸೋದ್ಯಮ ದಿನಾಚರಣೆ

September 28, 2018

ಮೈಸೂರು:  ಮೈಸೂರು ಅರಮನೆ ಆವರಣದಲ್ಲಿ ಇದೇ ಮೊದಲ ಬಾರಿಗೆ ಜಿಲ್ಲಾಡಳಿತದಿಂದ ವಿಶ್ವ ಪ್ರವಾಸೋದ್ಯಮ ದಿನವನ್ನು ಸಂಭ್ರಮ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು. ಪ್ರವಾಸೋದ್ಯಮ ಇಲಾಖೆ, ಅರಮನೆ ಮಂಡಳಿ, ಮೈಸೂರು ಟ್ರಾವೆಲ್ಸ್ ಅಸೋಸಿಯೇಷನ್ ಮತ್ತು ಮೈಸೂರು ಹೋಟೆಲ್ ಅಸೋಸಿಯೇಷನ್ ಸಹಯೋಗದಲ್ಲಿ ಏರ್ಪ ಡಿಸಿದ್ಧ ಕಾರ್ಯಕ್ರಮದಲ್ಲಿ ಅರಮನೆ ದಕ್ಷಿಣ ದ್ವಾರದಲ್ಲಿ ಪ್ರವಾಸಿಗರನ್ನು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ, ರಾಜ ವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕರಾದ ಎಸ್.ಎ.ರಾಮದಾಸ್, ಬಿ.ಹರ್ಷವರ್ಧನ್ ಅವರು ಗುಲಾಬಿ ಹೂ ನೀಡಿ, ಆತ್ಮೀಯವಾಗಿ ಬರಮಾಡಿಕೊಂಡರು. ಈ ಸಂದರ್ಭ…

ಇಂದು ವಿಶ್ವ ಪ್ರವಾಸೋದ್ಯಮ ದಿನಾಚರಣೆ
ಮೈಸೂರು

ಇಂದು ವಿಶ್ವ ಪ್ರವಾಸೋದ್ಯಮ ದಿನಾಚರಣೆ

September 27, 2018

ಮೈಸೂರು:  ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ಅರಮನೆ ಮಂಡಳಿ, ಮೈಸೂರು ಟ್ರಾವೆಲ್ಸ್ ಅಸೋಸಿಯೇಷನ್ ಮತ್ತು ಮೈಸೂರು ಹೋಟೆಲ್ ಅಸೋಸಿಯೇಷನ್ ವತಿಯಿಂದ ಸೆ.27ರಂದು ಬೆಳಿಗ್ಗೆ 10 ಗಂಟೆಗೆ ಮೈಸೂರು ಅರಮನೆ ಆವರಣದಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ ನಡೆಯಲಿದೆ. ಉನ್ನತ ಶಿಕ್ಷಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇ ಗೌಡ ಕಾರ್ಯಕ್ರಮ ಉದ್ಘಾಟಿಸುವರು. ಪ್ರವಾಸೋದ್ಯಮ ಹಾಗೂ ರೇಷ್ಮೆ ಸಚಿವ ಸಾ.ರಾ. ಮಹೇಶ್, ಶಾಸಕ ಎಸ್.ಎ.ರಾಮದಾಸ್ ಅಧ್ಯಕ್ಷತೆ ವಹಿಸುವರು. ಮೈಸೂರು ರಾಜವಂಶಸ್ಥ ರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ವರ್ಚುಯಲ್ ರಿಯಾಲಿಟಿಗೆ ಚಾಲನೆ…

Translate »