Tag: Yadavagiri

ಸಾಲಗಾರರ ಕಾಟ: ವ್ಯಕ್ತಿ ಆತ್ಮಹತ್ಯೆ ಪತ್ನಿಯಿಂದ ಪೊಲೀಸರಿಗೆ ದೂರು
ಮೈಸೂರು

ಸಾಲಗಾರರ ಕಾಟ: ವ್ಯಕ್ತಿ ಆತ್ಮಹತ್ಯೆ ಪತ್ನಿಯಿಂದ ಪೊಲೀಸರಿಗೆ ದೂರು

July 29, 2018

ಮೈಸೂರು: ಸಾಲಗಾರರ ಕಾಟದಿಂದ ಮನನೊಂದ ವ್ಯಕ್ತಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಾದವಗಿರಿಯಲ್ಲಿ ನಡೆದಿದೆ. ಇಲ್ಲಿನ ಜೆರೇನಿಯಂ ಬ್ಲಾಕ್‍ನ ಸಂಕಲ್ಪ ಅಪಾರ್ಟ್‍ಮೆಂಟ್ ನಿವಾಸಿ ಓಂಪ್ರಕಾಶ್ ಆತ್ಮಹತ್ಯೆ ಮಾಡಿಕೊಂಡವರು. ಇವರು, ಜು.17ರಂದು ಮನೆಯಲ್ಲಿ ಯಾರು ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಸಂಬಂಧ ವಿವಿಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ನಂತರದಲ್ಲಿ ಓಂಪ್ರಕಾಶ್‍ರವರ ಪತ್ನಿ ವರ್ಷರವರು ಪತಿಯ ಮೊಬೈಲ್ ಪರಿಶೀಲಿಸಿದಾಗ ಓಂಪ್ರಕಾಶ್, ಆತ್ಮಹತ್ಯೆಗೂ ಮುನ್ನ ಮೊಬೈಲ್‍ನಲ್ಲಿ ರೆಕಾರ್ಡ್ ಮಾಡಿದ್ದು, ಅದರಲ್ಲಿ ಲೇವಾದೇವಿದಾರರಾದ ರಾಜೇಶ್ ಸೇರಿದಂತೆ ಮತ್ತಿತರರಿಂದ…

Translate »