Tag: Yelandur

ಬಿಳಿಗಿರಿ ರಂಗನಾಥಸ್ವಾಮಿಗೆ ಶ್ರಾವಣ ಮಾಸದ ವಿಶೇಷ ಪೂಜೆ
ಚಾಮರಾಜನಗರ

ಬಿಳಿಗಿರಿ ರಂಗನಾಥಸ್ವಾಮಿಗೆ ಶ್ರಾವಣ ಮಾಸದ ವಿಶೇಷ ಪೂಜೆ

September 2, 2018

ಯಳಂದೂರು: ತಾಲೂಕಿನ ಬಿಳಿಗಿರಿ ರಂಗನ ಬೆಟ್ಟದಲ್ಲಿ ಮೂರನೇ ಶ್ರಾವಣ ಶನಿವಾರದ ಅಂಗ ವಾಗಿ ಬಿಳಿಗಿರಿ ರಂಗನಾಥಸ್ವಾಮಿ ಮತ್ತು ಅಲಮೇಲು ಮಂಗಮ್ಮ ಅವರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಸಾವಿರಾರು ಭಕ್ತರು ಬಂದು ಸ್ವಾಮಿಯ ದರ್ಶನ ಪಡೆದರು. ಸ್ವಾಮಿಗೆ ಪ್ರಿಯವಾದ ತುಳಸಿ ಮಾಲೆ ಅರ್ಪಿಸಿ ಇಷ್ಟರ್ಥ ಸಿದ್ದಿಗಾಗಿ ಪ್ರಾರ್ಥಿಸಿದರು. ಬೆಳಿಗ್ಗೆಯಿಂದಲ್ಲೆ ಬೆಟ್ಟಕ್ಕೆ ಆಗಮಿಸಿದ ಭಕ್ತರು ಬಿಳಿಗಿರಿ ರಂಗನಾಥಸ್ವಾಮಿ, ಅಲ ಮೇಲು ಮಂಗಮ್ಮ ಅವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಸಂಸದ ಆರ್.ಧ್ರುವ ನಾರಾಯಣ ಬೆಟ್ಟಕ್ಕೆ ಬಂದು ಸ್ವಾಮಿಯ ದರ್ಶನ…

ವಿಜೃಂಭಣೆಯ ರಾಯರ ಆರಾಧನಾ ಮಹೋತ್ಸವ
ಹಾಸನ

ವಿಜೃಂಭಣೆಯ ರಾಯರ ಆರಾಧನಾ ಮಹೋತ್ಸವ

August 28, 2018

ರಾಯರ ದರ್ಶನ ಪಡೆದ ಸಾವಿರಾರು ಭಕ್ತರು, ಮಠದಿಂದ ಭಕ್ತರಿಗೆ ಅನ್ನ ಸಂರ್ತಪಣೆ, ಪ್ರಸಾದ ವಿನಿಯೋಗ ಯಳಂದೂರು: ಶ್ರೀ ಗುರು ರಾಘವೇಂದ್ರ ಸಾರ್ವಭೌಮರ 347ನೇ ಆರಾಧನಾ ಮಹೋತ್ಸವ ಅಂಗವಾಗಿ ಪಟ್ಟಣದಲ್ಲಿ ಶ್ರೀ ರಾಘವೇಂದ್ರ ಸ್ವಾಮಿ ಬೃಂದವನಕ್ಕೆ ವಿಶೇಷ ಪೂಜೆ ವಿಭೃಂಜನೆಯಿಂದ ನಡೆಯಿತು. ಪಟ್ಟಣದ ಶ್ರೀವ್ಯಾಸರಾಜ ಮಠದಲ್ಲಿ (ಸೋಸಲೆ ಶಾಖೆ) ಸೋಮವಾರ ಶ್ರೀ ರಾಘವೇಂದ್ರಸ್ವಾಮಿ ಅವರ ಆರಾಧನ ಮಹೋತ್ಸವ 3 ದಿನಗಳ ಕಾಲ ವಿಶೇಷ ಪೂಜೆ, ಅಭಿಷೇಕಗಳನ್ನು ಏರ್ಪಡಿಸಲಾಗಿದ್ದು, ರಾಯರ ಮಠಕ್ಕೆ ಸಾವಿರಾರು ಸಂಖ್ಯೆ ಯಲ್ಲಿ ಭಕ್ತರು ಭೇಟಿ ನೀಡಿ…

ಗ್ರಾಮೀಣ ಮಕ್ಕಳಿಗೆ ಉತ್ತಮ ಶಿಕ್ಷಣ ಕಲ್ಪಿಸಿ: ನ್ಯಾ.ಜೆ.ಯೋಗೇಶ್
ಚಾಮರಾಜನಗರ

ಗ್ರಾಮೀಣ ಮಕ್ಕಳಿಗೆ ಉತ್ತಮ ಶಿಕ್ಷಣ ಕಲ್ಪಿಸಿ: ನ್ಯಾ.ಜೆ.ಯೋಗೇಶ್

August 28, 2018

ಯಳಂದೂರು:  ಶ್ರೀ ಗುರು ರಾಘವೇಂದ್ರ ಸಾರ್ವಭೌಮರ 347ನೇ ಆರಾಧನಾ ಮಹೋತ್ಸವ ಅಂಗವಾಗಿ ಪಟ್ಟಣದಲ್ಲಿ ಶ್ರೀ ರಾಘವೇಂದ್ರ ಸ್ವಾಮಿ ಬೃಂದಾವನಕ್ಕೆ ವಿಶೇಷ ಪೂಜೆ ವಿಭೃಂಜಣೆÉಯಿಂದ ನಡೆಯಿತು. ಪಟ್ಟಣದ ಶ್ರೀವ್ಯಾಸರಾಜ ಮಠದಲ್ಲಿ (ಸೋಸಲೆ ಶಾಖೆ) ಸೋಮವಾರ ಶ್ರೀ ರಾಘವೇಂದ್ರಸ್ವಾಮಿ ಅವರ ಆರಾಧನ ಮಹೋತ್ಸವದಲ್ಲಿ 3 ದಿನಗಳ ಕಾಲ ವಿಶೇಷ ಪೂಜೆ, ಅಭಿಷೇಕಗಳನ್ನು ಏರ್ಪಡಿಸಲಾಗಿದ್ದು, ರಾಯರ ಮಠಕ್ಕೆ ಸಾವಿರಾರು ಸಂಖ್ಯೆ ಯಲ್ಲಿ ಭಕ್ತರು ಭೇಟಿ ನೀಡಿ ರಾಯರ ದರ್ಶನ ಪಡೆಯುತ್ತಿದ್ದಾರೆ. ಮಠದಿಂದ ಬರುವ ಭಕ್ತರಿಗೆ ಅನ್ನ ಸಂತರ್ಪಣೆ ಕಾರ್ಯ ನಡೆಯುತ್ತಿದೆ. ಮೊದಲ…

ಬಿಳಿಗಿರಿ ರಂಗಪ್ಪನಿಗೆ ಶ್ರಾವಣ ಮಾಸದ ವಿಶೇಷ ಪೂಜೆ
ಚಾಮರಾಜನಗರ

ಬಿಳಿಗಿರಿ ರಂಗಪ್ಪನಿಗೆ ಶ್ರಾವಣ ಮಾಸದ ವಿಶೇಷ ಪೂಜೆ

August 26, 2018

ಯಳಂದೂರು: ಶ್ರಾವಣ ಮಾಸದ ಅಂಗವಾಗಿ ತಾಲೂಕಿನ ಬಿಳಿಗಿರಿ ರಂಗನಬೆಟ್ಟದ ದೇವಸ್ಥಾನಲ್ಲಿ ಶನಿವಾರ ವಿಶೇಷ ಪೂಜಾ ಕೈಂಕರ್ಯಗಳನ್ನು ನಡೆಸಲಾಯಿತು. ರಾಜ್ಯದ ವಿವಿಧ ಜಿಲ್ಲೆಯಿಂದ ಸಾವಿರಾರು ಭಕ್ತರು ಭೇಟಿ ಬಿಳಿಗಿರಿ ರಂಗನಾಥ ಸ್ವಾಮಿಯ ದರ್ಶನ ಪಡೆದು ಪೂಜೆ ಸಲ್ಲಿಸಿದರು.ಬೆಳಿಗ್ಗೆಯಿಂದಲೇ ಬೆಟ್ಟಕ್ಕೆ ಭಕ್ತರು ಬಸ್, ಕಾರು, ಬೈಕ್‍ಗಳಲ್ಲಿ ತಂಡೋಪ ತಂಡವಾಗಿ ಬಂದು ವಿವಿಧ ಸೇವಾ ಕಾರ್ಯಗಳನ್ನು ಸಲ್ಲಿಸಿದರು. ಸದ್ಯ ಬೆಟ್ಟದಲ್ಲಿ ಬಿಳಿಗಿರಿ ರಂಗನಾಥಸ್ವಾಮಿ ದೇವಾಲಯದ ನವೀಕರಣ ಕಾಮಗಾರಿ ಪ್ರಗತಿಯಲ್ಲಿರುವುದರಿಂದ ಬಿಳಿಗಿರಿ ರಂಗನಾಥ ಸ್ವಾಮಿ, ಅಲುಮೇಲು ರಂಗನಾಯಕಿ ಅವರ ಜೀವಕಳೆ ತುಂಬಿರುವ ಮೂರ್ತಿಗಳನ್ನು…

ಶೌಚಾಲಯದ ಅರಿವು ಮೂಡಿಸಲು ಗ್ರಾಮಗಳಿಗೆ ಭೇಟಿ ಸುದ್ದಿಗೋಷ್ಠಿಯಲ್ಲಿ ತಾಪಂ ಅಧ್ಯಕ್ಷ ಎಂ.ನಿರಂಜನ್ ಹೇಳಿಕೆ
ಚಾಮರಾಜನಗರ

ಶೌಚಾಲಯದ ಅರಿವು ಮೂಡಿಸಲು ಗ್ರಾಮಗಳಿಗೆ ಭೇಟಿ ಸುದ್ದಿಗೋಷ್ಠಿಯಲ್ಲಿ ತಾಪಂ ಅಧ್ಯಕ್ಷ ಎಂ.ನಿರಂಜನ್ ಹೇಳಿಕೆ

August 7, 2018

ಯಳಂದೂರು: ‘ಶೌಚಾಲಯ ಬಳಕೆ ಮಾಡುವಂತೆ ಅರಿವು ಮೂಡಿಸುವ ನಿಟ್ಟಿನಲ್ಲಿ ಜನಪ್ರತಿ ನಿಧಿಗಳು ಹಾಗೂ ಅಧಿಕಾರಿಗಳ ತಂಡ ತಾಲೂಕಿನಾದ್ಯಂತ ಪ್ರತಿದಿನ ಒಂದೊಂದು ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಲಾಗುವುದು’ ಎಂದು ತಾಲೂಕು ಪಂಚಾಯಿತಿ ಅಧ್ಯಕ್ಷ ಎಂ.ನಿರಂಜನ್ ಹೇಳಿದರು. ಪಟ್ಟಣದ ತಾ.ಪಂ. ಸಭಾಂಗಣದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ವಚ್ಛ ಭಾರತ ಮಿಷನ್ ಕಾರ್ಯಕ್ರಮದಡಿ ತಾಲೂಕಿನಾದ್ಯಂತ ಶೇ.95 ರಷ್ಟು ಕುಟುಂಬಗಳು ಶೌಚ ಲಯ ನಿರ್ಮಿಸಿದ್ದು, ಬಯಲು ಬಹಿರ್ದೆಶೆ ಮುಕ್ತ ತಾಲೂಕು ಎಂದು ಘೋಷಿಸಲಾಗಿದೆ. ಆದರೆ, ವಾಸ್ತವವಾಗಿ ಶೇ. 75 ರಷ್ಟು…

ಸಂಘಟನೆಗಾಗಿ ಉಪ್ಪಾರ ಹೋರಾಟ ಸಮಿತಿ ಅಗತ್ಯ
ಚಾಮರಾಜನಗರ

ಸಂಘಟನೆಗಾಗಿ ಉಪ್ಪಾರ ಹೋರಾಟ ಸಮಿತಿ ಅಗತ್ಯ

August 5, 2018

ಯಳಂದೂರು:  ‘ಉಪ್ಪಾರ ಸಮುದಾಯದ ಸಂಘಟನೆ ಮಾಡುವ ನಿಟ್ಟಿನಲ್ಲಿ ತಾಲೂಕು ಕೇಂದ್ರದಲ್ಲಿ ಉಪ್ಪಾರ ಹೋರಾಟ ಸಮಿತಿ ರಚನೆ ಅಗತ್ಯವಾಗಿದೆ’ ಎಂದು ಜಿಲ್ಲಾ ಉಪ್ಪಾರ ಮುಖಂಡ ಹಾಗೂ ತಾಲೂಕು ಪಂಚಾಯಿತಿ ಸದಸ್ಯ ವೈ.ಕೆ.ಮೋಳೆ ನಾಗರಾಜು ಹೇಳಿದರು. ಪಟ್ಟಣದ ಲೋಕೋಪಯೋಗಿ ಇಲಾಖೆ ಪ್ರವಾಸಿ ಮಂದಿರದಲ್ಲಿ ಗ್ರಾ.ಪಂ. ಮಾಜಿ ಸದಸ್ಯ ಗಣಿಗನೂರು ಬಂಗಾರಸ್ವಾಮಿ ಅಧ್ಯಕ್ಷತೆಯಲ್ಲಿ ನಡೆದ ಉಪ್ಪಾರ ಯುವ ಮುಖಂಡರ ಸಭೆಯಲ್ಲಿ ಅವರು ಮಾತನಾಡಿದರು. ಜನಾಂಗದಲ್ಲಿ ಈಗಾಗಲೇ ಹಲವಾರು ಸಂಘಟನೆಗಳು ಇದೆ. ಆದರೂ ಉಪ್ಪಾರ ಸಮುದಾಯಕ್ಕೆ ಅನ್ಯಾಯವಾಗುವ ಸಂದರ್ಭದಲ್ಲಿ ಯಾರು ಪ್ರಶ್ನಿಸುತ್ತಿಲ್ಲ. ಕಳೆದ…

ಸಾಹಿತಿ ಎಂ.ಎನ್.ವ್ಯಾಸರಾವ್‍ಗೆ ನುಡಿನಮನ
ಚಾಮರಾಜನಗರ

ಸಾಹಿತಿ ಎಂ.ಎನ್.ವ್ಯಾಸರಾವ್‍ಗೆ ನುಡಿನಮನ

July 23, 2018

ಯಳಂದೂರು:  ‘ಎಂ.ಎನ್.ವ್ಯಾಸರಾವ್ ಅವರು ತಮ್ಮ ದೈನಂ ದಿನ ಬರವಣಿಗೆ ಮತ್ತು ಕಥೆ, ಕವಿತೆ, ಸಾಹಿತ್ಯ ರಚನೆ ಮೂಲಕ ಮನುಷ್ಯ ಸಂಬಂಧವನ್ನು ಗಟ್ಟಿಗೊಳಿಸಿ ಯುವ ಪೀಳಿಗೆಯನ್ನು ಪ್ರೆರೇಪಿ ಸುವ ಕೆಲಸ ಮಾಡುತ್ತಿದ್ದರು. ಅವರ ನಿಧನ ಸಾಹಿತ್ಯ, ಸಿನಿಮಾ ಕ್ಷೇತ್ರಕ್ಕೆ ಅಪಾರ ನಷ್ಟವುಂಟು ಮಾಡಿದೆ’ ಎಂದು ತಾಲೂಕು ಕಸಾಪ ಅಧ್ಯಕ್ಷ ಮದ್ದೂರು ವಿರೂಪಾಕ್ಷ ಹೇಳಿದರು. ಪಟ್ಟಣದ ಲಯನ್ಸ್ ಶಾಲೆಯಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಮತ್ತು ವಿಪ ್ರಸಮಾಜ ದಿಂದ ನಡೆದ ಚಿತ್ರರಂಗ ಗೀತಾ ರಚನಾ ಕಾರ ಹಾಗೂ ಸಾಹಿತಿ…

ಯುವತಿಗೆ ಅಪಮಾನ ಪ್ರಕರಣ: ಚಾರ್ಜ್‍ಶೀಟ್ ಸಲ್ಲಿಕೆ ವಿಳಂಬ, ಯಳಂದೂರು ಠಾಣೆ ಪೊಲೀಸರ ವಿರುದ್ಧ ಆರೋಪ
ಚಾಮರಾಜನಗರ

ಯುವತಿಗೆ ಅಪಮಾನ ಪ್ರಕರಣ: ಚಾರ್ಜ್‍ಶೀಟ್ ಸಲ್ಲಿಕೆ ವಿಳಂಬ, ಯಳಂದೂರು ಠಾಣೆ ಪೊಲೀಸರ ವಿರುದ್ಧ ಆರೋಪ

July 17, 2018

ಕೊಳ್ಳೇಗಾಲ:  ಯುವತಿಯೊಬ್ಬಳಿಗೆ ಅಪಮಾನಿಸಿದ ಪ್ರಕರಣ ಸಂಬಂಧ ಯಳಂದೂರು ಪಟ್ಟಣ ಠಾಣೆಯ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸದೆ ಬೇಜಾಬ್ದಾರಿ ತನ ಪ್ರದರ್ಶಿಸಿರುವ ಘಟನೆ ಬೆಳಕಿಗೆ ಬಂದಿದೆ. ಪೊಲೀಸ್ ಇಲಾಖೆಯಲ್ಲಿ ಯಾವುದೇ ಪ್ರಕರಣ ದಾಖಲಾದರೂ ಅದರ ಸಂಬಂಧ ಕನಿಷ್ಠ 90ದಿನಗಳೊಳಗೆ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಬೇಕು. ಗಂಭೀರ ಪ್ರಕರಣವಾಗಿದ್ದರೆ 60ದಿನಗಳೊಳಗೆ ದೋಷಾ ರೋಪಣಾ ಪಟ್ಟಿ ಸಲ್ಲಿಸಬೇಕು ಎಂಬ ನಿಯಮವಿದೆ. ಆದರೆ, ಯುವತಿಯೊಬ್ಬಳು ನೀಡಿದ ದೂರಿನ ಪ್ರಕರಣ 8 ತಿಂಗಳು ಕಳೆದರೂ ಯಳಂದೂರು ಪಟ್ಟಣ ಠಾಣೆಯ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪಣ…

ಸರ್ಕಾರಿ ಶಾಲೆಗಳ ಮೂಲ ಸೌಲಭ್ಯಕ್ಕೆ ಆದ್ಯತೆ: ಶತಮಾನ ತುಂಬಿದ ಶಾಲೆಗೆ ಸಚಿವ ಮಹೇಶ್ ಭೇಟಿ, ಪರಿಶೀಲನೆ
ಚಾಮರಾಜನಗರ

ಸರ್ಕಾರಿ ಶಾಲೆಗಳ ಮೂಲ ಸೌಲಭ್ಯಕ್ಕೆ ಆದ್ಯತೆ: ಶತಮಾನ ತುಂಬಿದ ಶಾಲೆಗೆ ಸಚಿವ ಮಹೇಶ್ ಭೇಟಿ, ಪರಿಶೀಲನೆ

July 15, 2018

ಯಳಂದೂರು:  ‘ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳಿಗೆ ಮೂಲ ಸೌಲಭ್ಯ ಕಲ್ಪಿಸಲು ಮೊದಲ ಆದ್ಯತೆ ನೀಡಲಾಗುವುದು’ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಎನ್.ಮಹೇಶ್ ಹೇಳಿದರು. ಪಟ್ಟಣದಲ್ಲಿರುವ ದಿವಾನ್ ಪೂರ್ಣಯ್ಯ ಅವರ ಕಾಲದಲ್ಲಿ ನಿರ್ಮಾಣಗೊಂಡಿರುವ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಬುಧವಾರ ಭೇಟಿ ನೀಡಿ ಅವರು ಮಾತನಾಡಿದರು. ಪಟ್ಟಣದಲ್ಲಿ ಶತಮಾನ ತುಂಬಿದ ಪ್ರಾಚೀನ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಯನ್ನು ಅದರ ಪ್ರಾಚೀನ ಕಲೆ ಮತ್ತು ವಾಸ್ತು ಶಿಲ್ಪಕ್ಕೆ ಧಕ್ಕೆಯಾಗದ ರೀತಿ ದುರಸ್ತಿಗೊಳಿಸ ಲಾಗುವುದು. ಶೀಘ್ರದಲ್ಲಿಯೇ ಸಂಬಂಧ…

ದುಗ್ಗಹಟ್ಟಿ, ಯರಗಂಬಳ್ಳಿ ಗ್ರಾಪಂಗಳ ವಸತಿ ಹಂಚಿಕೆಯಲ್ಲಿ ವ್ಯಾಪಕ ಭ್ರಷ್ಟಾಚಾರ ಆರೋಪ
ಚಾಮರಾಜನಗರ

ದುಗ್ಗಹಟ್ಟಿ, ಯರಗಂಬಳ್ಳಿ ಗ್ರಾಪಂಗಳ ವಸತಿ ಹಂಚಿಕೆಯಲ್ಲಿ ವ್ಯಾಪಕ ಭ್ರಷ್ಟಾಚಾರ ಆರೋಪ

July 10, 2018

ಯಳಂದೂರು: ‘ತಾಲೂಕಿನ ವ್ಯಾಪ್ತಿಯ ದುಗ್ಗ ಹಟ್ಟಿ, ಯರಗಂಬಳ್ಳಿ ಗ್ರಾಮ ಪಂಚಾಯಿತಿ ಗಳಲ್ಲಿ ಆಶ್ರಯ ಅಂಬೇಡ್ಕರ್ ಮತ್ತು ಇಂದಿರಾ ಆವಾಸ್ ವಸತಿ ಯೋಜನೆಯಡಿ ಹಂಚಿಕೆ ಯಾಗಿರುವ ವಸತಿಗಳಲ್ಲಿ ಅಕ್ರಮ ನಡೆದಿದೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಿ ಕಾನೂನು ಕ್ರಮ ಜರುಗಿಸಬೇಕು’ ಎಂದು ವಿವಿಧ ಪ್ರಗತಿಪರ ಸಂಘಟನೆಗಳು ಒತ್ತಾಯಿಸಿತು. ಪಟ್ಟಣದ ತಾಲೂಕು ಪಂಚಾಯಿತಿ ಕಚೇರಿಗೆ ಸೋಮವಾರ ಭೇಟಿ ನೀಡಿದ ದಸಂಸ ಮತ್ತು ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ರಾಜು ಅವರಿಗೆ ಮನವಿ ಸಲ್ಲಿಸಿದರು….

1 2 3 4
Translate »