Tag: Yoga awareness

ಸಾಮೂಹಿಕ ಯೋಗ ಮೂಲಕ ಮಾನವ ಕಳ್ಳ ಸಾಗಾಣಿಕೆ ವಿರುದ್ಧ ಜಾಗೃತಿ
ಮೈಸೂರು

ಸಾಮೂಹಿಕ ಯೋಗ ಮೂಲಕ ಮಾನವ ಕಳ್ಳ ಸಾಗಾಣಿಕೆ ವಿರುದ್ಧ ಜಾಗೃತಿ

March 22, 2021

ಮೈಸೂರು,ಮಾ.21(ಎಂಟಿವೈ)-ಮಾನವ ಕಳ್ಳ ಸಾಗಾಣಿಕೆ, ಮಕ್ಕಳು ಮತ್ತು ಮಹಿಳಾ ದೌರ್ಜನ್ಯ ವಿರುದ್ಧ ಜನ ಜಾಗೃತಿ ಮೂಡಿಸಲು ಮೈಸೂರು ಅರಮನೆ ಮುಂಭಾ ಗದ ಕೋಟೆ ಆಂಜನೇಯಸ್ವಾಮಿ ದೇವಾಲಯದ ಬಳಿ ಭಾನುವಾರ ಒಡನಾಡಿ ಸಂಸ್ಥೆ ಆಯೋಜಿಸಿದ್ದ ಸಾಮೂ ಹಿಕ ಯೋಗ ಪ್ರದರ್ಶನದಲ್ಲಿ 120ಕ್ಕೂ ಹೆಚ್ಚು ಮಂದಿ ಯೋಗಪಟುಗಳು ಪಾಲ್ಗೊಂಡು ಗಮನ ಸೆಳೆದರು. 11ನೇ ವರ್ಷದ `ಯೋಗ ಸ್ಟಾಪ್ಸ್ ಟ್ರಾಫಿಕಿಂಗ್’ ಶೀರ್ಷಿಕೆಯಡಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿವಿಧ ವಯೋಮಾನದ ಯೋಗಪಟುಗಳು ಪಾಲ್ಗೊಂಡು ಸಾಮೂಹಿಕ ಸೂರ್ಯ ನಮಸ್ಕಾರ ಹಾಗೂ ಇನ್ನಿತರ ಯೋಗಾಸನದ ಭಂಗಿ ಪ್ರದರ್ಶಿಸಿದರು. ಸಂಸ್ಥೆಯ…

ಜೂ. 20ರಂದು ಯೋಗ ಜಾಗೃತಿ ಜಾಥಾ
ಚಾಮರಾಜನಗರ

ಜೂ. 20ರಂದು ಯೋಗ ಜಾಗೃತಿ ಜಾಥಾ

June 16, 2018

ಚಾಮರಾಜನಗರ:  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಜೂನ್ 20ರಂದು ಬೆಳಿಗ್ಗೆ 9 ಗಂಟೆಗೆ ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಜನರಲ್ಲಿ ಜಾಗೃತಿ ಮೂಡಿಸುವ ದೃಷ್ಠಿಯಿಂದ ಸಾಮಾಹಿಕ ಜಾಥಾ ಕಾರ್ಯಕ್ರಮ ಆಯೋಜಿಸಲಗಿದೆ. ಜಾಥಾ ಕಾರ್ಯಕ್ರಮ ನ್ಯಾಯಾಲಯದ ಆವರಣದಿಂದ ಹೊರಟು ಜಿಲ್ಲಾಡಳಿತ ಭವನದ ಆವರಣ ತಲುಪಲಿದೆ. ಶಾಲಾ ಮಕ್ಕಳು, ಯೋಗಪಟುಗಳು ಮತ್ತು ಸಾರ್ವಜನಿಕರು ಜಾಥಾದಲ್ಲಿ ಪಾಲ್ಗೊಳ್ಳುವರು. ಜಾಥಾ ನಂತರ ಜಿಲ್ಲಾಡಳಿತ ಭವನದಲ್ಲಿರುವ ಕೆಡಿಪಿ ಸಭಾಂಗಣದಲ್ಲಿ ಯೋಗ ಕುರಿತು ಉಪನ್ಯಾಸ ನೀಡಲಾಗುವುದು ಎಂದು ಜಿಲ್ಲಾ ಅಯುಷ್ ಅಧಿಕಾರಿಗಳು ತಿಳಿಸಿದ್ದಾರೆ.

Translate »