ಮೈಸೂರು: ಬೆಳಂಬೆಳಿಗ್ಗೆಯ ಪ್ರಶಾಂತಮಯ ವಾತಾವರಣದಲ್ಲಿ ನಾನಾ ಯೋಗಾಸನ ಭಂಗಿಗಳನ್ನು ಪ್ರದರ್ಶಿ ಸಿದ ನೂರಾರು ಮಂದಿ ಯೋಗದ ಮಹತ್ವವನ್ನು ಸಾರಿದರು. ಏಕ ಕಾಲದಲ್ಲಿ ಮೈಸೂರು ನಗರದ 13 ಸ್ಥಳಗಳಲ್ಲಿ ಪ್ರತ್ಯೇಕವಾಗಿ ಯೋಗಾ ಸನ ಪ್ರದರ್ಶಿಸಿಸುವ ವಿನೂತನ ಕಾರ್ಯಕ್ರಮವನ್ನು ಈ ಬಾರಿಯ ದಸರಾ ಮಹೋತ್ಸವ ಅಂಗವಾಗಿ ಯೋಗ ದಸರಾ ಉಪಸಮಿತಿ ವತಿ ಯಿಂದ ಆಯೋಜಿಸಿದ್ದು, ಇದಕ್ಕೆ ಶುಕ್ರವಾರ ಚಾಲನೆ ಪಡೆಯಿತು. ಮೈಸೂರಿನ ಕುವೆಂಪುನಗರದ ಸೌಗಂಧಿಕ ಉದ್ಯಾನವನದಲ್ಲಿ ಇಂದು ಬೆಳಿಗ್ಗೆ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಉನ್ನತ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ…
ಮೈಸೂರು
ಮನೆಮನೆಯಲ್ಲಿ ಯೋಗದಲ್ಲಿ ಅಂಗವಿಕಲರೂ ಪಾಲ್ಗೊಳ್ಳುವ ಯೋಗ
September 27, 2018ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಅಂಗವಾಗಿ 6 ದಿನಗಳ ಕಾಲ ಯೋಗ ದಸರಾವನ್ನು ಹಮ್ಮಿಕೊಂಡಿದ್ದು, ಮೈಸೂರಿನ ಮನೆ ಮನೆಯಲ್ಲಿ ಯೋಗ ದಸರಾ ಪರಿಕಲ್ಪನೆ ಯೊಂದಿಗೆ ಮೊದಲ ಬಾರಿಗೆ ಅಂಗವಿಕಲ ರಿಗೂ ಅವಕಾಶ ಕಲ್ಪಿಸಲಾಗಿದೆ. ಮೈಸೂರಿನ ಪ್ರಮುಖ ಐದು ಯೋಗ ಸಂಸ್ಥೆಗಳಾದ ಪತಂಜಲಿ ಯೋಗ ಶಿಕ್ಷಣ ಸಮಿತಿ, ಜಿಎಸ್‍ಎಸ್ ಸಂಸ್ಥೆ, ಯೋಗ ಒಕ್ಕೂಟ, ಮೈಸೂರು ಯೋಗ ಸ್ಪೋರ್ಟ್ ಫೌಂಡೇಷನ್ ಮತ್ತು ಬಾಬಾ ರಾಮ ದೇವ ಪತಂಜಲಿ ಯೋಗ ಸಮಿತಿಗಳ ಸಹಕಾರದೊಂದಿಗೆ ನಗರದ ಹತ್ತು ಕಡೆ ದಸರಾ ಯೋಗ…