Tag: Yoga Day

ಯೋಗ ರಾಜಧಾನಿಯಾಗಿ ಹೊರ ಹೊಮ್ಮುತ್ತಿದೆ ಮೈಸೂರು
ಮೈಸೂರು

ಯೋಗ ರಾಜಧಾನಿಯಾಗಿ ಹೊರ ಹೊಮ್ಮುತ್ತಿದೆ ಮೈಸೂರು

May 13, 2019

ಮೈಸೂರು: ಮೈಸೂರು ದೇಶದ ಬಹು ದೊಡ್ಡ ಯೋಗ ರಾಜಧಾನಿಯಾಗಿ ಹೊರ ಹೊಮ್ಮುತ್ತಿದೆ. ಇದಕ್ಕಾಗಿ ಜೂ21ರಂದು ಅಂತಾರಾಷ್ಟ್ರೀಯ ಯೊಗ ದಿನದಂದು ಮೈಸೂರಿನ ರೇಸ್‍ಕೋರ್ಸ್ ಮೈದಾನದಲ್ಲಿ 1.5 ಲಕ್ಷಕ್ಕೂ ಹೆಚ್ಚು ಯೋಗ ಪಟುಗಳು ಭಾಗವಹಿಸಿ ಹಿಂದಿನ ದಾಖಲೆಗಳನ್ನು ಮುರಿಯುವ ಸಂಕಲ್ಪ ತೊಟ್ಟಿದ್ದಾರೆ. ಮೈಸೂರು ಯೋಗ ಒಕ್ಕೂಟದ ಆಶ್ರಯದಲ್ಲಿ ಕಳೆದ 2017ರಲ್ಲಿ 55,506 ಯೋಗ ಪಟುಗಳು ಮೈಸೂರು ಅರಮನೆ ಆವರಣದಲ್ಲಿ ಸಾಮೂಹಿಕ ಯೋಗ ಪ್ರದರ್ಶಿಸಿ ವಿಶ್ವ ದಾಖಲೆ ಮಾಡಿದ್ದರು. ಆದರೆ ಕಳೆದ ವರ್ಷ ಮತ್ತೊಮ್ಮೆ ದಾಖಲೆ ಮಾಡುವ ಪ್ರಯತ್ನ ಫಲಿಸಲಿಲ್ಲ. ಹೀಗಾಗಿ…

Translate »