ಮೈಸೂರು,ಮಾ.21(ಎಂಟಿವೈ)-ಮಾನವ ಕಳ್ಳ ಸಾಗಾಣಿಕೆ, ಮಕ್ಕಳು ಮತ್ತು ಮಹಿಳಾ ದೌರ್ಜನ್ಯ ವಿರುದ್ಧ ಜನ ಜಾಗೃತಿ ಮೂಡಿಸಲು ಮೈಸೂರು ಅರಮನೆ ಮುಂಭಾ ಗದ ಕೋಟೆ ಆಂಜನೇಯಸ್ವಾಮಿ ದೇವಾಲಯದ ಬಳಿ ಭಾನುವಾರ ಒಡನಾಡಿ ಸಂಸ್ಥೆ ಆಯೋಜಿಸಿದ್ದ ಸಾಮೂ ಹಿಕ ಯೋಗ ಪ್ರದರ್ಶನದಲ್ಲಿ 120ಕ್ಕೂ ಹೆಚ್ಚು ಮಂದಿ ಯೋಗಪಟುಗಳು ಪಾಲ್ಗೊಂಡು ಗಮನ ಸೆಳೆದರು. 11ನೇ ವರ್ಷದ `ಯೋಗ ಸ್ಟಾಪ್ಸ್ ಟ್ರಾಫಿಕಿಂಗ್’ ಶೀರ್ಷಿಕೆಯಡಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿವಿಧ ವಯೋಮಾನದ ಯೋಗಪಟುಗಳು ಪಾಲ್ಗೊಂಡು ಸಾಮೂಹಿಕ ಸೂರ್ಯ ನಮಸ್ಕಾರ ಹಾಗೂ ಇನ್ನಿತರ ಯೋಗಾಸನದ ಭಂಗಿ ಪ್ರದರ್ಶಿಸಿದರು. ಸಂಸ್ಥೆಯ…
ಯೋಗ ಮಂಥನ ಕೃತಿ ಬಿಡುಗಡೆ
June 21, 2020ಮೈಸೂರು, ಜೂ.20 (ಪಿಎಂ)- ಅಂತಾರಾಷ್ಟ್ರೀಯ ಯೋಗ ದಿನ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲಾ ಯೋಗ ಸ್ಪೋಟ್ರ್ಸ್ ಫೌಂಡೇಷನ್ ಹಾಗೂ ವಿವೇಕಾನಂದ ಯೋಗ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಯಿಂದ ಪಿ.ಎನ್.ಗಣೇಶ್‍ಕುಮಾರ್ ಅವರ `ಯೋಗ ಮಂಥನ’(ಭಾಗ 1-2) ಪುಸ್ತಕವನ್ನು ಜಿಲ್ಲಾ ಪತ್ರಕರ್ತರ ಭವನದಲ್ಲಿ ಶನಿವಾರ ಬಿಡುಗಡೆ ಗೊಳಿಸಲಾಯಿತು. ಅಧ್ಯಾತ್ಮ ಚಿಂತಕಿ ಸುಚರಿತ ಮಾತಾಜಿ ಹಾಗೂ ಸರ್ಕಾರಿ ಹೈಟೆಕ್ ಪಂಚಕರ್ಮ ಆಸ್ಪತ್ರೆ ಆರ್‍ಎಂಓ ಡಾ.ಶಶಿರೇಖಾ ಪುಸ್ತಕ ಗಳನ್ನು ಬಿಡುಗಡೆಗೊಳಿಸಿದರು. ಪ್ರಾಚೀನ, ಪರಿಪೂರ್ಣ ವಿಜ್ಞಾನವೇ ಯೋಗ. ಯೋಗಾಭ್ಯಾಸದ ವಿವಿಧ ವಿಚಾರಗಳ ಮೇಲೆ ಬೆಳಕು ಚೆಲ್ಲಲು…
ನಾಳೆಯಿಂದ ಮೈಸೂರಲ್ಲಿ 2 ದಿನ ಅಂತಾರಾಷ್ಟ್ರೀಯ ಯೋಗ ಸಮ್ಮೇಳನ
November 14, 2019ಮೈಸೂರು,ನ.13(ಆರ್‍ಕೆಬಿ)- ಭಾರತ ಸರ್ಕಾರದ ಆಯುಷ್ ಮಂತ್ರಾಲಯದ ವತಿಯಿಂದ ಮೈಸೂರಿನಲ್ಲಿ ನ.15, 16 ರಂದು `ಹೃದಯ ಆರೈಕೆಗಾಗಿ ಯೋಗ’ ಕುರಿತಂತೆ 2 ದಿನಗಳ ಅಂತಾರಾಷ್ಟ್ರೀಯ ಯೋಗ ಸಮ್ಮೇಳನ ಆಯೋಜಿಸಲಾಗಿದೆ ಎಂದು ಕೇಂದ್ರದ ಆಯುಷ್ ಇಲಾಖೆ ನಿರ್ದೇಶಕ ವಿಕ್ರಮ್ ಸಿಂಗ್ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನ ದಲ್ಲಿ ಸುದ್ದಿಗೋಷ್ಠಿಯಲ್ಲಿ ಸಮ್ಮೇಳನದ ವಿವರಗಳನ್ನು ನೀಡಿದ ಅವರು, ಮೈಸೂ ರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾ ನಿಲಯದ ಆವರಣದಲ್ಲಿ ನಡೆಯುವ ಸಮ್ಮೇ ಳನದಲ್ಲಿ 15ಕ್ಕೂ ಹೆಚ್ಚು ದೇಶಗಳ ಹಾಗೂ ಭಾರತದ 700ಕ್ಕೂ…
ಅಂತಾರಾಷ್ಟ್ರೀಯ ಯೋಗ ದಿನೋತ್ಸವದಲ್ಲಿ 1.5 ಲಕ್ಷ ಯೋಗ ಪಟುಗಳು ದಾಖಲೆ ನಿರ್ಮಿಸುವ ಗುರಿ
June 3, 2019ಮೈಸೂರು: ಅಂತಾರಾಷ್ಟ್ರೀಯ ಯೋಗ ದಿನೋತ್ಸವ ಹಿನ್ನೆಲೆಯಲ್ಲಿ 1.5 ಲಕ್ಷ ಯೋಗಪಟುಗಳು ದಾಖಲೆ ನಿರ್ಮಿಸುವ ಗುರಿಯೊಂದಿಗೆ ಮೈಸೂರಿನಲ್ಲಿ ಭಾನುವಾರ ನೂರಾರು ಯೊಗಪಟುಗಳು ಯೋಗ ತಾಲೀಮು ನಡೆಸಿದರು. 2017ರಲ್ಲಿ ಯೋಗ ಗಿನ್ನಿಸ್ ದಾಖಲೆ ನಿರ್ಮಿಸಿ, ಕಳೆದ ವರ್ಷ ಕೈತಪ್ಪಿ ಹೋಗಿದ್ದ ಗಿನ್ನಿಸ್ ದಾಖಲೆಯನ್ನು ಈ ಬಾರಿ ಶತಾಯ ಗತಾಯ ಗಳಿಸಲೇಬೇಕು ಎಂಬ ಸಂಕಲ್ಪದೊಂದಿಗೆ ಜಿಲ್ಲಾಡಳಿ ತದ ಆಶ್ರಯದಲ್ಲಿ ಮೈಸೂರಿನ ಎಲ್ಲಾ ಯೋಗ ಸಂಸ್ಥೆಗಳೂ ಒಗ್ಗೂಡಿ ಮೈಸೂರು ಯೋಗ ಒಕ್ಕೂಟದ ಅಡಿಯಲ್ಲಿ ಸಿದ್ಧತೆ ಯಲ್ಲಿ ತೊಡಗಿವೆ. ಇದಕ್ಕಾಗಿ ಕಳೆದ 3 ವಾರಗಳಿಂದ…
ಮೈಸೂರಲ್ಲಿ ಜನವರಿ 12ರಂದು ಅಂತಾರಾಷ್ಟ್ರೀಯ ಮಟ್ಟದ ಯೋಗ ಪ್ರದರ್ಶನ
December 18, 2018ಮೈಸೂರು: ಮೈಸೂರಿನ ಬ್ರಹ್ಮಶ್ರೀ ನಾರಾಯಣ ಗುರು ಯೋಗ ಮಂದಿರ ಟ್ರಸ್ಟ್‍ನ ಬೆಳ್ಳಿಹಬ್ಬದ ಅಂಗವಾಗಿ ಜ.12ರಂದು ಮೈಸೂರಿನ ಕುವೆಂಪುನಗರದ ಚಿಕ್ಕಮ್ಮಾನಿಕೇತನ ಕನ್ವೆನ್ಷನ್ ಹಾಲ್ ನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಯೋಗಾ ಸನ ಸ್ಪರ್ಧೆ ಆಯೋಜಿಸಿರುವುದಾಗಿ ಟ್ರಸ್ಟ್ ಅಧ್ಯಕ್ಷ ಯೋಗಾಚಾರ್ಯ ಬಿ.ಶಾಂತರಾಮ್ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸೋಮವಾರ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, ವಿವಿಧ ವಯೋಮಾನದ 7 ವಿಭಾಗಗಳಲ್ಲಿ ಸ್ಪರ್ಧೆ ನಡೆಯ ಲಿದೆ. 55 ವರ್ಷ ಮೇಲ್ಪಟ್ಟವರಿಗೂ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶವಿದೆ. ಮಹಿಳೆ ಯರು, ಪುರುಷರೂ ಭಾಗವಹಿಸಬಹುದು. ಸ್ಪರ್ಧೆಯಲ್ಲಿ…
ಮಾನಸಿಕ ಖಿನ್ನತೆಯಲ್ಲಿ ಭಾರತಕ್ಕೆ ಮೊದಲ ಸ್ಥಾನ: ಶಾಸಕ ರಾಮದಾಸ್ ವಿಷಾದ
August 3, 2018ಮೈಸೂರು: ಮಾನಸಿಕ ಖಿನ್ನತೆಯಿಂದ ಬಳಲುತ್ತಿರುವವರ ಸಂಖ್ಯೆಯಲ್ಲಿ ಭಾರತ ಮೊದಲ ಸ್ಥಾನದಲ್ಲಿದೆ ಎಂದು ಶಾಸಕ ಎಸ್.ಎ.ರಾಮದಾಸ್ ವಿಷಾದಿಸಿದರು. ನಗರದ ಬೋಗಾದಿ ವರ್ತುಲ ರಸ್ತೆಯಲ್ಲಿರುವ ಜಿಎಲ್‍ಎನ್ ಕಲ್ಯಾಣ ಮಂಟಪದಲ್ಲಿ ಪತಂಜಲಿ ಯೋಗ ಶಿಕ್ಷಣ ಸಮಿತಿ ಮೈಸೂರು ಜಯಚಾಮರಾಜ ವಲಯದ ವತಿಯಿಂದ ಇಂದಿನಿಂದ ಆ.5ರವರೆಗೆ ಆಯೋಜಿಸಿರುವ ‘ಯೋಗ ಜೀವನ ದರ್ಶನ 2018’ರ ಪ್ರಾಥಮಿಕ ಯೋಗ ಪ್ರಶಿಕ್ಷಣ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು, ನೆಮ್ಮದಿ, ಆರೋಗ್ಯಕರ ಜೀವನ ನಡೆಸಲು ಯೋಗ ಅವಶ್ಯಕ ಎಂದರು. ನಾನು ಶಾಲೆಗಳಿಗೆ ಭೇಟಿ ನೀಡಿದ ವೇಳೆ ಶಾಲೆ ಬಿಟ್ಟ…
ಇಂದಿನಿಂದ ನಾಲ್ಕು ದಿನ `ಯೋಗ ಜೀವನ ದರ್ಶನ’
August 2, 2018ಮೈಸೂರು: ಮೈಸೂರಿನ ಪತಂಜಲಿ ಯೋಗ ಶಿಕ್ಷಣ ಸಮಿತಿಯು ಆ.2ರಿಂದ 4 ದಿನಗಳ `ಯೋಗ ಜೀವನ ದರ್ಶನ’ ಶಿಬಿರ ಆಯೋಜಿಸಿದೆ. ಮೈಸೂರಿನ ಬೋಗಾದಿ ಜಂಕ್ಷನ್ ಜಿಎಲ್‍ಎನ್ ಕಲ್ಯಾಣ ಮಂಟಪದಲ್ಲಿ ನಡೆಯುವ ಶಿಬಿರದಲ್ಲಿ ಪ್ರಾಥಮಿಕ, ಯುವ ಪ್ರಾಥಮಿಕ, ಮಾತೆಯರ ಪ್ರಾಥ ಮಿಕ ಹಾಗೂ ಹಿರಿಯ ನಾಗರಿಕರ ಪ್ರಾಥ ಮಿಕ ಹೀಗೆ 4ವಿಭಾಗಗಳಲ್ಲಿ ಜಿಲ್ಲಾ ಮಟ್ಟದ ಯೋಗ ಪ್ರಶಿಕ್ಷಣ ಶಿಬಿರಗಳು ನಡೆಯಲಿವೆ ಎಂದು ಪ್ರಚಾರ ಪ್ರಮುಖ ಎನ್.ಎಸ್.ಸತ್ಯನಾರಾಯಣ ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಆ.2ರಂದು ಸಂಜೆ 6 ಗಂಟೆಗೆ ಶಿಬಿರ…
ಯೋಗ, ಆಯುರ್ವೇದ ಚಿಕಿತ್ಸೆಯಲ್ಲಿ ಮತ್ತಷ್ಟು ಸಂಶೋಧನೆ ಅವಶ್ಯ
July 9, 2018ಮೈಸೂರು: ಇತ್ತೀಚೆಗೆ ಜಗತ್ತಿನ ಬಹುತೇಕ ಜನರು ಯೋಗ ಮತ್ತು ಆಯುರ್ವೇದ ಚಿಕಿತ್ಸೆಗೆ ಹೆಚ್ಚಿನ ಒಲವು ತೋರುತ್ತಿರುವುದರಿಂದ, ಈ ಕ್ಷೇತ್ರದಲ್ಲಿ ಮತ್ತಷ್ಟು ಸಂಶೋಧನೆ ಅಗತ್ಯ ಎಂದು ಹಿರಿಯ ಆಯುರ್ವೇದ ವೈದ್ಯ (ಯೋಗ ಮತ್ತು ಪ್ರಕೃತಿ ಚಿಕಿತ್ಸೆ) ಡಾ.ಎ.ಎಸ್.ಚಂದ್ರಶೇಖರ ಅಭಿಪ್ರಾಯಪಟ್ಟರು. ಚಾಮುಂಡಿಬೆಟ್ಟ ತಪ್ಪಲಿನ ಜೆಎಸ್‍ಎಸ್ ಆಯುರ್ವೇದ ಮೆಡಿಕಲ್ ಕಾಲೇಜು ಸಭಾಂಗಣದಲ್ಲಿ ಕಾಲೇಜು ವತಿಯಿಂದ ಆಯೋಜಿಸಿದ್ದ `ವೈದ್ಯ ದಿನಾಚರಣೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಜಗತ್ತಿನಲ್ಲಿ ತಂತ್ರಜ್ಞಾನ ಬೆಳೆದಂತೆ ಹೆಚ್ಚಿನ ಜನರಲ್ಲಿ ಆರೋಗ್ಯ ಸಮಸ್ಯೆ, ಒತ್ತಡದ ಬದುಕು ಸೇರಿದಂತೆ ಇತರೆ ಆರೋಗ್ಯ…
ಆರು ಮಂದಿ ಯೋಗ ಸಾಧಕರಿಗೆ ಸನ್ಮಾನ
June 21, 2018ಮೈಸೂರು: ವಿಶ್ವ ಯೋಗ ದಿನಾಚರಣೆ ಅಂಗವಾಗಿ ಆರು ಮಂದಿ ಯೋಗ ಸಾಧಕರಿಗೆ ಬುಧವಾರ `ಯೋಗ ಕಲಾರತ್ನ’ ಪ್ರಶಸ್ತಿ ಪ್ರದಾನ ಮಾಡಲಾಯಿತು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಹಿಮಾಲಯ ಕಲಾ ಸಾಹಿತ್ಯ ವೇದಿಕೆ ಹಾಗೂ ಮೈಸೂರು ಯೋಗ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಹಿರಿಯ ಯೋಗಪಟುಗಳಾದ ಮೈಸೂರಿನ ವಿ.ಸೋಮಶೇಖರ್, ರಮೇಶ್, ಕೆಆರ್ ನಗರದ ಪಿ.ಆರ್.ವಿಶ್ವನಾಥಶೆಟ್ಟಿ, ಮೈಸೂರಿನ ಯೋಗಪಟುಗಳಾದ ಶಶಿಕುಮಾರ್, ಎನ್.ಆರ್.ಸಂದೀಪ್, ಕೆ.ಆರ್.ಪಾರ್ವತಮ್ಮ ಅವರಿಗೆ ಯೋಗ ಕಲಾರತ್ನ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಯಿತು. ಅತಿಥಿಯಾಗಿ ಪಾಲ್ಗೊಂಡಿದ್ದ ಹಿರಿಯ ಸಮಾಜ…
ವಿಶ್ವ ಯೋಗದ ದಿನದ ಅಂತಿಮ ತಾಲೀಮಿನಲ್ಲಿ 10 ಸಾವಿರಕ್ಕೂ ಹೆಚ್ಚು ಯೋಗಪಟುಗಳು ಭಾಗಿ
June 18, 2018ಜೂ.21ರಂದು ಒಂದು ಲಕ್ಷ ಯೋಗಪಟುಗಳಿಂದ ಬೃಹತ್ ಯೋಗ ಪ್ರದರ್ಶನ ಮೈಸೂರಿನ ರೇಸ್‍ಕೋರ್ಸ್ ಆವರಣದಲ್ಲಿ ನಡೆದ ತಾಲೀಮಿನಲ್ಲಿ ಸಚಿವರು, ಶಾಸಕರು ಭಾಗಿ ಮೈಸೂರು: ವಿಶ್ವ ಯೋಗದ ದಿನದ ಹಿನ್ನೆಲೆಯಲ್ಲಿ ಭಾನುವಾರ ಮೈಸೂರಿನ ರೇಸ್‍ಕೋರ್ಸ್ ಆವರಣದಲ್ಲಿ ನಡೆದ ಅಂತಿಮ ತಾಲೀಮಿನಲ್ಲಿ ವಿವಿಧ ಯೋಗ ಸಂಸ್ಥೆಗಳು ಹಾಗು ಶಾಲಾ-ಕಾಲೇಜುಗಳ ಸುಮಾರು 10 ಸಾವಿರಕ್ಕೂ ಹೆಚ್ಚು ಯೋಗಪಟುಗಳು ಪಾಲ್ಗೊಂಡಿದ್ದರು. ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ಆಯುಷ್ ಇಲಾಖೆ, ನೆಹರು ಯುವ ಕೇಂದ್ರ, ಎಸ್‍ಪಿವೈಎಸ್‍ಎಸ್, ಜಿಎಸ್‍ಎಸ್ ಯೋಗಿಕ್ ಫೌಂಡೇಶನ್, ಪತಂಜಲಿ ಸಂಸ್ಥೆ, ಮೈಸೂರು ಯೋಗ ಒಕ್ಕೂಟ,…