Tag: yogi adityanath

ಕೊಡಗಿನಲ್ಲಿ ಕಾವೇರುತ್ತಿರುವ ಚುನಾವಣಾ ಕಣ: ಬಿಜೆಪಿ ಪರ ಪ್ರಚಾರಕ್ಕಿಳಿಯಲಿರುವ ಅಮಿತ್ ಶಾ, ಸ್ಮೃತಿ ಇರಾನಿ, ಯೋಗಿ ಆದಿತ್ಯನಾಥ್
ಕೊಡಗು

ಕೊಡಗಿನಲ್ಲಿ ಕಾವೇರುತ್ತಿರುವ ಚುನಾವಣಾ ಕಣ: ಬಿಜೆಪಿ ಪರ ಪ್ರಚಾರಕ್ಕಿಳಿಯಲಿರುವ ಅಮಿತ್ ಶಾ, ಸ್ಮೃತಿ ಇರಾನಿ, ಯೋಗಿ ಆದಿತ್ಯನಾಥ್

May 7, 2018

ಮಡಿಕೇರಿ: ಚುನಾವಣೆಗೆ ದಿನಗಣನೆ ಹತ್ತಿರವಾಗುತ್ತಿರುವಂತೆಯೇ ಜಿಲ್ಲೆಯಲ್ಲಿ ಪ್ರಚಾರ ಕಾವು ಬಿರುಸು ಪಡೆದುಕೊಂಡಿದೆ. ಈಗಾಗಲೇ ಕಾಂಗ್ರೆಸ್‍ನ ಯುವರಾಜ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದ ರಾಮಯ್ಯ ಸೇರಿದಂತೆ ರಾಜ್ಯಮಟ್ಟದ ನಾಯ ಕರು ಜಿಲ್ಲೆಯಲ್ಲಿ ಒಂದು ಹಂತದ ಚುನಾ ವಣಾ ಪ್ರಚಾರ ನಡೆಸಿದ್ದು, ಜೆಡಿಎಸ್‍ನ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ, ಮಧು ಬಂಗಾರಪ್ಪ, ಪಕ್ಷದ ಸ್ಟಾರ್ ಪ್ರಚಾ ರಕಿ ಪೂಜಾಗಾಂಧಿ ಜೆಡಿಎಸ್ ಅಭ್ಯರ್ಥಿ ಗಳ ಪರ ಪ್ರಚಾರ ನಡೆಸಿದ್ದಾರೆ. ಚುನಾವಣಾ ಕಣ ರಂಗೇರುತ್ತಿದ್ದಂತೆಯೇ ಬಿಜೆಪಿ ಪಕ್ಷದ ರಾಷ್ಟ್ರೀಯ ನಾಯಕರು ಜಿಲ್ಲೆಯಲ್ಲಿ ಚುನಾವಣಾ ಪ್ರಚಾರ ನಡೆ…

ರಾಜ್ಯದಲ್ಲಿ ಭಜರಂಗಬಲಿ-ಜಿಹಾದಿ ನಡುವಿನ ಚುನಾವಣೆ ಬೇಲೂರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹೇಳಿಕೆ
ಹಾಸನ

ರಾಜ್ಯದಲ್ಲಿ ಭಜರಂಗಬಲಿ-ಜಿಹಾದಿ ನಡುವಿನ ಚುನಾವಣೆ ಬೇಲೂರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹೇಳಿಕೆ

May 4, 2018

ಬೇಲೂರು:  ಕರ್ನಾಟಕದ ವಿಧಾನಸಭಾ ಚುನಾವಣೆ ಸವಾಲಿನಂತಾಗಿದ್ದು, ಈ ಚುನಾವಣೆ ಭಜರಂಗಬಲಿ ಹಾಗೂ ಜಿಹಾದಿಗಳ ನಡುವಿನ ಚುನಾವಣೆಯಾಗಿದೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಹೇಳಿದರು. ಪಟ್ಟಣದಲ್ಲಿ ಏರ್ಪಡಿಸಿದ್ದ ಬಿಜೆಪಿ ಕಾರ್ಯಕರ್ತರ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಕಾಂಗ್ರೆಸ್ ಮುಕ್ತ ಕರ್ನಾಟಕ ಮಾಡುವ ಸಂಕಲ್ಪ ಬಿಜೆಪಿ ಯದ್ದಾಗಿದ್ದು, ಇದಕ್ಕೆ ರಾಜ್ಯದ ಜನತೆ ಸಹಕಾರ ನೀಡಬೇಕಿದೆ. ಹಿಂದೂ ಭಾವನೆ ಗಳನ್ನು ಮೆಟ್ಟುವಂತಹ ಹಾಗೂ ಜಿಹಾದಿ ಭಾವನೆಗಳನ್ನು ಈ ಭಾಗದಲ್ಲಿ ಬಿತ್ತಿ ಜನರಲ್ಲಿ ಆತಂಕ ಉಂಟು ಮಾಡುವಂತಹ ಸರ್ಕಾರವನ್ನು ಕಿತ್ತೊಗೆಯಬೇಕು…

Translate »