Tag: Yogi government

ಸಿಎಎ ಜಾರಿ ಪ್ರಕ್ರಿಯೆಗೆ ಚಾಲನೆ ನೀಡಿದ ಯೋಗಿ ಸರ್ಕಾರ
ಮೈಸೂರು

ಸಿಎಎ ಜಾರಿ ಪ್ರಕ್ರಿಯೆಗೆ ಚಾಲನೆ ನೀಡಿದ ಯೋಗಿ ಸರ್ಕಾರ

January 6, 2020

ಲಖನೌ,ಜ.5-ಪೌರತ್ವ ತಿದ್ದುಪಡಿ ಕಾಯ್ದೆ ಅಂಗೀಕಾರ ಗೊಂಡ ನಂತರ ಮೊದಲ ಬಾರಿಗೆ ಕಾಯ್ದೆ ಜಾರಿಗೊಳಿ ಸಲಿರುವ ರಾಜ್ಯ ಉತ್ತರ ಪ್ರದೇಶವಾಗಿರಲಿದೆ. ಈ ನಿಟ್ಟಿನಲ್ಲಿ ಉತ್ತರ ಪ್ರದೇಶ ಸರ್ಕಾರ ಜಿಲ್ಲಾ ಮ್ಯಾಜಿಸ್ಟ್ರೇಟ್‍ಗಳಿಗೆ ಸೂಚನೆ ನೀಡಿದ್ದು, ಬಾಂಗ್ಲಾ, ಪಾಕಿಸ್ತಾನ, ಆಫ್ಘಾನಿ ಸ್ತಾನದಿಂದ ದೌರ್ಜನ್ಯಕ್ಕೊಳಗಾಗಿದ್ದ ಅಲ್ಲಿನ ಧಾರ್ಮಿಕ ಅಲ್ಪಸಂಖ್ಯಾತರ ಪಟ್ಟಿ ಯನ್ನು ತಯಾರಿಸುವಂತೆ ತಿಳಿಸಿದೆ. ಈ ಬಗ್ಗೆ ಉತ್ತರಪ್ರದೇಶದ ಗೃಹ ಸಚಿವಾಲ ಯದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅವಿನಾಶ್ ಅವಸ್ಥಿ ಮಾತನಾಡಿದ್ದು, ಅಫ್ಘಾನಿಸ್ಥಾನದಿಂದ ಉತ್ತರ ಪ್ರದೇಶಕ್ಕೆ ಬಂದು ದಶಕಗಳಿಂದ ಪೌರತ್ವವಿಲ್ಲದೇ ಜೀವಿಸುತ್ತಿರುವವರ ಸಂಖ್ಯೆ…

Translate »