40 ರೂ. ಪೆಟ್ರೋಲ್ ಮಾರಾಟ, ಪ್ರಧಾನಿ ಮೋದಿ ವಿರುದ್ಧ ಘೋಷಣೆ ಚಾಮರಾಜನಗರ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಳಕ್ಕೆ ಕೇಂದ್ರದ ಬಿಜೆಪಿ ಸರ್ಕಾರವೇ ಕಾರಣ ಎಂದು ಆರೋಪಿಸಿ ನಗರದಲ್ಲಿ ಸೋಮ ವಾರ ಯುವ ಕಾಂಗ್ರೆಸ್ ಘಟಕದಿಂದ ಪ್ರತಿಭಟನೆ ನಡೆಯಿತು. ಚಾಮರಾಜೇಶ್ವರಸ್ವಾಮಿ ದೇವಸ್ಥಾನ ಮುಂಭಾಗ ಸಮಾವೇಶಗೊಂಡ ಪಕ್ಷದ ಕಾರ್ಯಕರ್ತರು ಹಾಗೂ ಮುಖಂಡರು ತಳ್ಳುವ ಗಾಡಿಯಲ್ಲಿ ಪೆಟ್ರೋಲ್ ತುಂಬಿ ಕೊಂಡು ಭುವನೇಶ್ವರಿ ವೃತ್ತದವರೆಗೆ ಮೆರ ವಣಿಗೆ ನಡೆಸಿದರು. ಬಳಿಕ, ಲೀಟರ್ ಪೆಟ್ರೋಲ್ ಅನ್ನು 40 ರೂ.ಗೆ ಮಾರಾಟ ಮಾಡುವ ಜೊತೆಗೆ…