Tag: Zameer Ahmed

ಮಾಜಿ ಸಚಿವ ಜಮೀರ್ ಅಹ್ಮದ್‍ಗೆ ಹೃದಯಾಘಾತ
ಮೈಸೂರು

ಮಾಜಿ ಸಚಿವ ಜಮೀರ್ ಅಹ್ಮದ್‍ಗೆ ಹೃದಯಾಘಾತ

October 21, 2019

ಬೆಂಗಳೂರು, ಅ.20- ಲಘು ಹೃದ ಯಾಘಾತವಾಗಿ ಮಾಜಿ ಸಚಿವ ಚಾಮರಾಜ ಪೇಟೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಆಸ್ಪತ್ರೆಗೆ ದಾಖ ಲಾಗಿದ್ದು, ಅವರಿಗೆ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ. ಶನಿವಾರ ಬೆಳಿಗ್ಗೆ 10 ಗಂಟೆಗೆ ಶಾಸಕರಿಗೆ ಹೃದಯಾಘಾತ ವಾಗಿದ್ದು, ಕೂಡಲೇ ಆಪ್ತರು ಅವರನ್ನು ವಿಕ್ರಂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿ ದ್ದಾರೆ. ಮೂಲಗಳ ಪ್ರಕಾರ ಜಮೀರ್ ಅವ ರಿಗೆ ಶಸ್ತ್ರ ಚಿಕಿತ್ಸೆ ನಡೆಸಲಾಗಿದ್ದು, ಅವರಿಗೆ ಸ್ಟೆಂಟ್ ಅಳವಡಿಸಲಾಗಿದೆ. ಪ್ರಸ್ತುತ ಅವರ ಆರೋಗ್ಯ ಸ್ಥಿರವಾಗಿದ್ದು, ನಾಳೆ ಅವರು…

ಡಿ.15ರೊಳಗೆ ಲಕ್ಷ ಕುಟುಂಬಗಳಿಗೆ ಉಚಿತ ಗ್ಯಾಸ್ ಸಿಲಿಂಡರ್
ಮೈಸೂರು

ಡಿ.15ರೊಳಗೆ ಲಕ್ಷ ಕುಟುಂಬಗಳಿಗೆ ಉಚಿತ ಗ್ಯಾಸ್ ಸಿಲಿಂಡರ್

November 29, 2018

ಬೆಂಗಳೂರು: ಬಡತನದ ರೇಖೆ ಗಿಂತ ಕೆಳಗಿನ 1 ಲಕ್ಷ ಕುಟುಂಬ ಗಳಿಗೆ ಡಿಸೆಂ ಬರ್ 15ರೊಳ ಗಾಗಿ ಸಿಲಿಂ ಡರ್ ಮತ್ತು ಸ್ಟವ್‍ಗಳನ್ನು ವಿತರಿಸ ಲಾಗುವುದು ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಜಮೀರ್ ಅಹಮದ್‍ಖಾನ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರತಿ ಕುಟುಂಬಕ್ಕೆ 4450 ರೂ. ವೆಚ್ಚದಲ್ಲಿ ಎರಡು ಸಿಲಿಂಡರ್, ಒಂದು ಸ್ಟವ್ ಹಾಗೂ ರೆಗ್ಯುಲೇಟರ್‍ಗಳನ್ನು ಒದ ಗಿಸಲಾಗುವುದು. ಈಗಾಗಲೇ 4 ಲಕ್ಷ ಕುಟುಂಬಗಳನ್ನು ಗುರುತಿಸಲಾಗಿದೆ. ಮೊದಲ ಹಂತದಲ್ಲಿ ಇಷ್ಟು ಫಲಾನುಭವಿಗಳಿಗೆ ಸರ್ಕಾರದ ಸೌಲಭ್ಯ…

ಅನಧಿಕೃತವಾಗಿ ಸಂಚರಿಸುತ್ತಿದ್ದ ಸಚಿವ ಜಮೀರ್ ಒಡೆತನದ ನ್ಯಾಷನಲ್ ಟ್ರಾವೆಲ್ಸ್ ಬಸ್ ಪೊಲೀಸರ ವಶಕ್ಕೆ
ಮಂಡ್ಯ, ಮೈಸೂರು

ಅನಧಿಕೃತವಾಗಿ ಸಂಚರಿಸುತ್ತಿದ್ದ ಸಚಿವ ಜಮೀರ್ ಒಡೆತನದ ನ್ಯಾಷನಲ್ ಟ್ರಾವೆಲ್ಸ್ ಬಸ್ ಪೊಲೀಸರ ವಶಕ್ಕೆ

November 28, 2018

ಕೆ.ಆರ್.ಪೇಟೆ: ಪರವಾನಗಿ ಇಲ್ಲದೆ ಅನಧಿಕೃತವಾಗಿ ಕೆ.ಆರ್.ಪೇಟೆಯಿಂದ ಬೆಂಗಳೂರಿಗೆ ಸಂಚರಿಸುತ್ತಿದ್ದ ಸಚಿವ ಜಮೀರ್ ಅಹಮದ್ ಅವರಿಗೆ ಸೇರಿದ ನ್ಯಾಷನಲ್ ಟ್ರಾವೆಲ್ಸ್ ಸಂಸ್ಥೆಯ ಬಸ್ಸನ್ನು ಸಾರ್ವಜನಿಕರೇ ತಡೆದು ಕೆ.ಆರ್.ಪೇಟೆ ಪಟ್ಟಣ ಪೊಲೀಸರಿಗೆ ಮಂಗಳವಾರ ಒಪ್ಪಿಸಿದ್ದಾರೆ. ರಾಜ್ಯದ ಪ್ರಭಾವಿ ಸಚಿವರಾಗಿರುವ ಜಮೀರ್ ಅಹಮದ್ ಒಡೆತನದ ನ್ಯಾಷ ನಲ್ ಟ್ರಾವೆಲ್ಸ್ ಸಂಸ್ಥೆಯ ಆರಕ್ಕೂ ಹೆಚ್ಚು ಬಸ್ಸುಗಳು ಪ್ರತಿನಿತ್ಯ ಪಟ್ಟಣದಿಂದ ನಾಗಮಂಗಲ ಮಾರ್ಗವಾಗಿ ಬೆಂಗಳೂರಿಗೆ ಪ್ರಯಾಣಿಕರನ್ನು ಕರೆದೊಯ್ಯುತ್ತಿವೆ. ಇತ್ತೀಚೆಗೆ ಪಾಂಡವಪುರ ತಾಲೂಕಿನ ಕನಗನಮರಡಿ ಬಳಿ ರಾಜಕುಮಾರ ಖಾಸಗಿ ಬಸ್ಸು ನಾಲೆಗೆ ಉರುಳಿ ಬಿದ್ದು 30…

ಎಲ್‍ಆರ್‍ಎಸ್, ಜಮೀರ್ ವಿರುದ್ಧ ಚುನಾವಣಾಧಿಕಾರಿಗೆ ದೂರು
ಮಂಡ್ಯ

ಎಲ್‍ಆರ್‍ಎಸ್, ಜಮೀರ್ ವಿರುದ್ಧ ಚುನಾವಣಾಧಿಕಾರಿಗೆ ದೂರು

October 26, 2018

ಮಂಡ್ಯ:  ಚುನಾವಣಾ ನೀತಿ, ನಿಯಮಗಳ ಉಲ್ಲಂಘನೆ ಆರೋಪದ ಮೇಲೆ ಜೆಡಿಎಸ್ ಅಭ್ಯರ್ಥಿ ಎಲ್.ಆರ್. ಶಿವರಾಮೇಗೌಡ ಮತ್ತು ಸಚಿವ ಜಮೀರ್ ಅಹಮದ್ ವಿರುದ್ಧ ಪಕ್ಷೇತರ ಅಭ್ಯರ್ಥಿ ಜಿ.ಬಿ.ನವೀನ್‍ಕುಮಾರ್ ಅವರು ಗುರುವಾರ ಚುನಾವಣಾಧಿಕಾರಿಗಳಿಗೆ ದೂರು ನೀಡಿದ್ದಾರೆ. ಮಾದರಿ ಮತಪತ್ರದಲ್ಲಿ ನನ್ನ ಚಿಹ್ನೆಯನ್ನು ತಪ್ಪಾಗಿ ನಮೂದಿಸಿ ಮತದಾರರಲ್ಲಿ ಗೊಂದಲ ಉಂಟು ಮಾಡುತ್ತಿದ್ದಾರೆ ಎಂದು ಆರೋಪಿಸಿ ಎಲ್.ಆರ್.ಶಿವರಾಮೇಗೌಡ ವಿರುದ್ಧ ಮತ್ತು ಮತದಾರ ರಿಗೆ ಹಣ ಹಂಚಿದ್ದಾರೆಂದು ಆರೋಪಿಸಿ ಸಚಿವ ಜಮೀರ್ ಅಹಮದ್ ವಿರುದ್ಧ ಚುನಾವಣಾಧಿಕಾರಿಗಳಿಗೆ ದೂರು ನೀಡಲಾಗಿದೆ. ಎಲ್‍ಆರ್‍ಎಸ್ ವಿರುದ್ದ ದೂರು: ಮತ…

ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಬಳಸುತ್ತಿದ್ದ ಕಾರು ಕಡೆಗೂ ಜಮೀರ್ ವಶ
ಮೈಸೂರು

ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಬಳಸುತ್ತಿದ್ದ ಕಾರು ಕಡೆಗೂ ಜಮೀರ್ ವಶ

July 3, 2018

ಬೆಂಗಳೂರು:ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಬಳಸುತ್ತಿದ್ದ ಫಾರ್ಚು ನರ್ ಕಾರೇ ತನಗೆ ಬೇಕು ಎಂದು ಹಠ ಹಿಡಿದಿದ್ದ ಸಚಿವ ಜಮೀರ್ ಅಹಮದ್ ಕೊನೆಗೂ ಅದನ್ನು ಗಿಟ್ಟಿಸಿ ಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಸಿದ್ದರಾಮಯ್ಯ ಸಿಎಂ ಆದ ಸಂದರ್ಭ ದಲ್ಲಿ ಕೆಎ 01, ಜಿ-5734 ಸಂಖ್ಯೆಯ ಫಾರ್ಚುನರ್ ಕಾರನ್ನು ಹೊಂದಿದ್ದರು. ಆದರೆ 2013ರಿಂದ ಅವರು ಓಡಾ ಡುತ್ತಿದ್ದ ಈ ಕಾರಿನ ಮೇಲೆ 2016 ಜೂನ್ ತಿಂಗಳ ಆರಂಭದ ದಿನವೇ ಕಾಗೆಯೊಂದು ಕೂತು ಬಿಟ್ಟಿತ್ತು. ಇದ ರಿಂದ ಈ ಕಾರು ಅಪಶಕುನ ಎಂದು ಅವರು…

ಎಚ್.ಡಿ.ಕುಮಾರಸ್ವಾಮಿ ಬಡ ಜನರ ಸಿಎಂ: ಹೆಚ್‍ಡಿಕೆ ಹಾಡಿ ಹೊಗಳಿದ ಸಚಿವ ಜಮೀರ್
ಮಂಡ್ಯ

ಎಚ್.ಡಿ.ಕುಮಾರಸ್ವಾಮಿ ಬಡ ಜನರ ಸಿಎಂ: ಹೆಚ್‍ಡಿಕೆ ಹಾಡಿ ಹೊಗಳಿದ ಸಚಿವ ಜಮೀರ್

June 24, 2018

ಮದ್ದೂರು: ಎಚ್.ಡಿ.ಕುಮಾರ ಸ್ವಾಮಿ ನಮ್ಮ ಸಿಎಂ ಎನ್ನುವ ಮೂಲಕ ಸಚಿವ ಜಮೀರ್ ಅಹಮದ್ ಮತ್ತು ಸಿಎಂ ಎಚ್‍ಡಿಕೆ ನಡುವಿನ ಶೀಥಲ ಸಮರಕ್ಕೆ ಅಂತ್ಯ ಹಾಡಿದ್ದಾರೆ. ಪಟ್ಟಣಕ್ಕೆ ಶನಿವಾರ ಭೇಟಿ ನೀಡಿದ ಅವರು, ಕಾಂಗ್ರೆಸ್ ಕಾರ್ಯಕರ್ತರಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿದರು. ಎಚ್‍ಡಿಕೆ ನಮ್ಮ ಸಿಎಂ, ಜನರ ಸಿಎಂ, ಬಡವರ ಸಿಎಂ ಎಂದು ಹಾಡಿಹೊಗಳಿದರು. ಬಡ ವರಿಗೆ ಮತ್ತಷ್ಟು ಕಾರ್ಯಕ್ರಮ ನೀಡಲು ಸಿಎಂ ಕುಮಾರಸ್ವಾಮಿ ಸಿದ್ಧರಿದ್ದಾರೆ. ಬಿಪಿಎಲ್ ಪಡಿತರ ಅಕ್ಕಿಯಲ್ಲಿ ಎರಡು ಕೆಜಿ ಅಕ್ಕಿ ಹೆಚ್ಚಳ ಮಾಡುವ ಸಾಧ್ಯತೆಯಿದೆ. ಈ…

ಹಜ್ ಭವನಕ್ಕೆ ‘ಟಿಪ್ಪು ಸುಲ್ತಾನ್ ಹಜ್‍ಘರ್’ ಎಂದು ನಾಮಕರಣಕ್ಕೆ  ಸಚಿವ ಜಮೀರ್ ಚಿಂತನೆ
ಮೈಸೂರು

ಹಜ್ ಭವನಕ್ಕೆ ‘ಟಿಪ್ಪು ಸುಲ್ತಾನ್ ಹಜ್‍ಘರ್’ ಎಂದು ನಾಮಕರಣಕ್ಕೆ ಸಚಿವ ಜಮೀರ್ ಚಿಂತನೆ

June 23, 2018

ಬೆಂಗಳೂರು: ನಗರದ ಹಜ್ ಭವನಕ್ಕೆ ಟಿಪ್ಪು ಸುಲ್ತಾನ್ ಹಜ್‍ಘರ್ ಎಂಬ ನಾಮಕರಣ ಸಂಬಂಧ ಕಾಂಗ್ರೆಸ್‍ನ ಹಿರಿಯ ರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳ ಲಾಗುವುದು ಎಂದು ವಕ್ಫ್ ಸಚಿವ ಜಮೀರ್ ಅಹಮ್ಮದ್ ಖಾನ್ ಇಂದಿಲ್ಲಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಜ್ ಭವನಕ್ಕೆ ಟಿಪ್ಪುಸುಲ್ತಾನ್ ಘರ್ ಹೆಸರಿಡಲು ಮುಸ್ಲಿಂ ಸಮುದಾಯದ ಮುಖಂಡರು ಸಲಹೆ ಮಾಡಿದ್ದಾರೆ. ಪಕ್ಷದ ಹಿರಿಯ ರಾದ ಮಲ್ಲಿಕಾರ್ಜುನ ಖರ್ಗೆ, ಡಾ. ಜಿ. ಪರಮೇಶ್ವರ್ ಜೊತೆ ಚರ್ಚಿಸಿ ನಿರ್ಧ ರಿಸಲಾಗುವುದು. ಟಿಪ್ಪು ಜಯಂತಿ ಆಚರಣೆ ವಿಚಾರವೇ ಬೇರೆ,…

ತನ್ವೀರ್ ವಿರುದ್ಧ ಹೇಳಿಕೆ ನೀಡಿದರೆ ಜಮೀರ್  ಅಹಮದ್ ವಿರುದ್ಧ ಕೆಪಿಸಿಸಿ ಅಧ್ಯಕ್ಷರಿಗೆ ದೂರು ಬೆಂಬಲಿಗರ ಎಚ್ಚರಿಕೆ
ಮೈಸೂರು

ತನ್ವೀರ್ ವಿರುದ್ಧ ಹೇಳಿಕೆ ನೀಡಿದರೆ ಜಮೀರ್  ಅಹಮದ್ ವಿರುದ್ಧ ಕೆಪಿಸಿಸಿ ಅಧ್ಯಕ್ಷರಿಗೆ ದೂರು ಬೆಂಬಲಿಗರ ಎಚ್ಚರಿಕೆ

June 22, 2018

ಮೈಸೂರು: ಮಾಜಿ ಸಚಿವ, ಎನ್‍ಆರ್ ಕ್ಷೇತ್ರದ ಶಾಸಕ ತನ್ವೀರ್‍ಸೇಠ್ ವಿರುದ್ಧ ಆಹಾರ ಸಚಿವ ಜಮೀರ್ ಅಹಮ್ಮದ್ ಹೇಳಿಕೆ ನೀಡುವುದು ಇದು ಹೀಗೇ ಮುಂದುವರೆದರೆ ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರು ಸಾವಿರಾರು ಸಂಖ್ಯೆಯಲ್ಲಿ ಬೆಂಗಳೂರಿಗೆ ತೆರಳಿ ಕೆಪಿಸಿಸಿ ಅಧ್ಯಕ್ಷರಿಗೆ ದೂರು ನೀಡಬೇಕಾಗುತ್ತದೆ ಎಂದು ಕಾಂಗ್ರೆಸ್‍ನ ಅಜೀಜ್‍ಸೇಠ್ ಬ್ಲಾಕ್ ಅಧ್ಯಕ್ಷ ಅಬ್ದುಲ್‍ಖಾದರ್ ಶಾಹಿದ್ ಎಚ್ಚರಿಸಿದ್ದಾರೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತನ್ವೀರ್‍ಸೇಠ್ ಅವರನ್ನು ಉದ್ದೇಶಿಸಿ `ನಿಮ್ಮ ಕ್ಷೇತ್ರಕ್ಕೆ ಬರುತ್ತೇನೆ, ಜನ ಯಾರನ್ನು ಬೆಂಬಲಿಸುತ್ತಾರೋ ನೋಡೋಣ’ ಎಂದು…

Translate »