ಮೋದಿಯನ್ನು ವಿಶ್ವವೇ ಒಪ್ಪುತ್ತದೆ… ಸಿದ್ದರಾಮಯ್ಯ, ಪಾಕಿಸ್ತಾನ ಒಪ್ಪುವುದಿಲ್ಲ
ಚಾಮರಾಜನಗರ

ಮೋದಿಯನ್ನು ವಿಶ್ವವೇ ಒಪ್ಪುತ್ತದೆ… ಸಿದ್ದರಾಮಯ್ಯ, ಪಾಕಿಸ್ತಾನ ಒಪ್ಪುವುದಿಲ್ಲ

August 10, 2018

ಚಾಮರಾಜನಗರ: ಪ್ರಧಾನಿ ನರೇಂದ್ರ ಮೋದಿ ಅವರನ್ನು ಇಡೀ ವಿಶ್ವವೇ ಒಪ್ಪುತ್ತದೆ. ಆದರೆ ಸಿದ್ದರಾಮಯ್ಯ ಮತ್ತು ಪಾಕಿಸ್ತಾನ ಮಾತ್ರ ಒಪ್ಪುವುದಿಲ್ಲ.

ದೇಶದ ಪ್ರಧಾನಿ ಆಗಿರುವ ನರೇಂದ್ರ ಮೋದಿ ಅವರು, ದೇಶದ ರಕ್ಷಣೆಯಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದಾರೆ.

ಪಾಕಿಸ್ತಾನದ ಗೂಂಡಾವರ್ತನೆಗೆ ಸರಿಯಾದ ರೀತಿಯಲ್ಲಿಯೇ ಉತ್ತರ ಕೊಡುತ್ತಿದ್ದಾರೆ. ದೇಶದ ಪ್ರತಿಯೊಬ್ಬ ಸೈನಿಕನಿಗೂ ಆತ್ಮಸ್ಥೈರ್ಯ ತುಂಬುವ ಕೆಲಸವನ್ನು ಮಾಡುತ್ತಿದ್ದಾರೆ. ಎಲ್ಲರೊಂದಿಗೆ ಪ್ರೀತಿ-ವಿಶ್ವಾಸದಿಂದ ಇಂದು ಭಾರತದ ಗೌರವವನ್ನು ಪ್ರಪಂಚಕ್ಕೆ ಕೊಂಡೊಯ್ದಿದ್ದಾರೆ. ಇಡೀ ವಿಶ್ವವೇ ನರೇಂದ್ರ ಮೋದಿ ಅವರನ್ನು ಹಾಡಿ ಹೊಗಳುತ್ತಿದೆ. ಆದರೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಪಾಕಿಸ್ತಾನ ಒಪ್ಪುವುದಿಲ್ಲ ಎಂದು ಹೇಳಿದರು.

Translate »