ಮತ್ತೆ ವಿಚಾರಣೆಗೆ ಕರೆದಿಲ್ಲ: ಅನುಶ್ರೀ
ಮೈಸೂರು

ಮತ್ತೆ ವಿಚಾರಣೆಗೆ ಕರೆದಿಲ್ಲ: ಅನುಶ್ರೀ

September 27, 2020

ಮಂಗಳೂರು, ಸೆ.26- ಸ್ಯಾಂಡಲ್ ವುಡ್ ಡ್ರಗ್ಸ್ ಜಾಲ ಪ್ರಕರಣಕ್ಕೆ ಸಂಬಂ ಧಿಸಿದಂತೆ ಮಂಗ ಳೂರಿನಲ್ಲಿ ಸಿಸಿಬಿ ಅಧಿ ಕಾರಿಗಳು ಶನಿವಾರ ಖ್ಯಾತ ನಿರೂಪಕಿ ಹಾಗೂ ನಟಿ ಅನುಶ್ರೀ ಅವರ ವಿಚಾರಣೆ ನಡೆಸಿ ಅಗತ್ಯ ಮಾಹಿತಿ ಪಡೆದಿದ್ದಾರೆ. ಡಿಸಿಪಿ ವಿನಯ್ ಗಾಂವ್ಕರ್ ನೇತೃತ್ವದ ಸಿಸಿಬಿ ತಂಡ ಅನುಶ್ರೀಯನ್ನು ಸತತ 3 ಗಂಟೆ ಗಳ ಕಾಲ ವಿಚಾರಣೆ ನಡೆಸಿದೆ. ವಿಚಾ ರಣೆ ನಂತರ ಸಿಸಿಬಿ ಕಚೇರಿಯಿಂದ ಹೊರ ಬಂದ ಬಳಿಕ ಸುದ್ದಿಗಾರರೊಡನೆ ಮಾತ ನಾಡಿದ ಅನುಶ್ರೀ, ಬಂಧಿತ ಆರೋಪಿ ಗಳಾದ ಕಿಶೋರ್ ಶೆಟ್ಟಿ ಹಾಗೂ ತರುಣ್ ರಾಜ್ ಪರಿಚಯವಿದ್ದ ಹಿನ್ನೆಲೆಯಲ್ಲಿ ನನ್ನನ್ನು ವಿಚಾರಣೆಗೆ ಗುರಿಪಡಿಸಿದ್ದರು ಎಂದು ಹೇಳಿದ್ದಾರೆ. ಪೆÇಲೀಸರು ಕೇಳಿದ ಎಲ್ಲಾ ಪ್ರಶ್ನೆಗಳಿಗೆ

 

Translate »