ಚಾಮರಾಜನಗರ ಹುಲಿ ದಾಳಿ: ಎತ್ತು ಸಾವು June 17, 2018 ಬೇಗೂರು: ಗುಂಡ್ಲು ಪೇಟೆ ತಾಲೂಕಿನ ಬೇಗೂರು ಹೋಬಳಿ ಸಮೀಪದ ಕೂಡ್ಲೂರು ಗ್ರಾಮದ ಮಹದೇವಶೆಟ್ಟಿ ಎಂಬುವವರ ಜಮೀನಿನಲ್ಲಿ ಎತ್ತಿನ ಮೇಲೆ ಹುಲಿ ದಾಳಿ ನಡೆಸಿ ಎತ್ತಿನ ಕುತ್ತಿಗೆಯ ಭಾಗವನ್ನು ತಿಂದು ಹಾಕಿದೆ. ಸ್ಥಳಕ್ಕೆ ಓಂಕಾರ್ ವಲಯದ ಆರ್‍ಎಫ್‍ಓ ನವೀನಕುಮಾರ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದ್ದರು. Begur Gundlupet