ಇಂದು ವಿವಿಧೆಡೆ ವಿದ್ಯುತ್ ನಿಲುಗಡೆ
ಮೈಸೂರು

ಇಂದು ವಿವಿಧೆಡೆ ವಿದ್ಯುತ್ ನಿಲುಗಡೆ

May 6, 2019

ಮೈಸೂರು: ಎನ್.ಆರ್ ಮೊಹಲ್ಲಾ ವಿಭಾಗದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ವತಿಯಿಂದ ಮೇ 6ರಂದು ಬೆಳಿಗ್ಗೆ 10ರಿಂದ ಸಂಜೆ 5 ಘಂಟೆಯವರೆಗೆ66/11 ಏಗಿ ಜ್ಯೋತಿ ನಗರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮೊದಲನೇ ತ್ರೈಮಾಸಿಕ ಅವಧಿಯ ತುರ್ತು ನಿರ್ವಹಣಾ ಕಾಮಗಾರಿ ಯನ್ನು ಹಮ್ಮಿಕೊಳ್ಳಲಾಗಿದೆ. ಈ ಸಂಬಂಧ ಜಲಪುರಿ, ಗಾಯತ್ರಿಪುರಂ, ಜ್ಯೋತಿನಗರ, ಉದಯಗಿರಿ, ಕ್ಯಾತ ಮಾರನಹಳ್ಳಿ, ಶಾಂತಿನಗರ 1 ಮತ್ತು 2ನೇ ಹಂತ, ಗಣೇಶ್ ನಗರ, ಸತ್ಯ ನಗರ, ಮಹದೇವಪುರ ರಸ್ತೆ, ಜರ್ಮನ್ ಪ್ರೆಸ್, ಉಸ್ಮಾನಿಯಾ ಬ್ಲಾಕ್, ಗೌಸಿಯಾನಗರ, ರಾಘ ವೇಂದ್ರ ನಗರ, ಗಿರಿಯಾಬೋವಿ ಪಾಳ್ಯ, ಯರಗನಹಳ್ಳಿ, ಜನತಾನಗರ, ಟಿ.ಕೆ ಲೇಔಟ್, ಗಂಗೋತ್ರಿ, ಹುಡ್ಕೋ, ಬಸವೇಶ್ವರ ನಗರ, ಬನ್ನೂರು ರಸ್ತೆ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಎನ್.ಆರ್ ಮೊಹಲ್ಲಾ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆ ತಿಳಿಸಿದ್ದಾರೆ.

Translate »