ಇಂದು ವಿದ್ಯುತ್ ವ್ಯತ್ಯಯ
ಕೊಡಗು

ಇಂದು ವಿದ್ಯುತ್ ವ್ಯತ್ಯಯ

March 21, 2019

ಮಡಿಕೇರಿ: ನಗರದ ವಿದ್ಯುತ್ ಉಪ-ಕೇಂದ್ರದಿಂದ ಹೊರಹೋಗುವ ಗದ್ದಿಗೆ ಫೀಡರ್, ಬೋಯಿಕೇರಿ ಫೀಡರ್‍ನಲ್ಲಿ ತುರ್ತು ನಿರ್ವಹಣೆ ಹಾಗೂ ನಿರ್ವಹಿಸ ಬೇಕಿರುವುದರಿಂದ ಮಾರ್ಚ್ 21 ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆವರೆಗೆ ಗೌಡ ಸಮಾಜ, ಜೂನಿಯರ್ ಕಾಲೇಜು, ಗಣಪತಿ ಬೀದಿ, ಮಹದೇವಪೇಟೆ, ರಾಣಿಪೇಟೆ, ಕಾನ್ವೆಂಟ್ ಜಂಕ್ಷನ್, ಸಂತ ಜೋಸೆಫ್ ಶಾಲೆ, ಭಗವತಿ ನಗರ ಹಾಗೂ ಬೋಯಿಕೇರಿ, ಮಕ್ಕಂದೂರು, ಮುಕ್ಕೋಡ್ಲು, ಹಮ್ಮಿಯಾಲ, ಸುತ್ತಮುತ್ತ, ವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.

ಸಾರ್ವಜನಿಕರು ಸಹಕರಿಸುವಂತೆ ಮಡಿಕೇರಿ ವಿಭಾಗದ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಸೋಮಶೇಖರ ಕೋರಿದ್ದಾರೆ.

Translate »