ಇಂದು ವಿದ್ಯುತ್ ವ್ಯತ್ಯಯ
ಚಾಮರಾಜನಗರ

ಇಂದು ವಿದ್ಯುತ್ ವ್ಯತ್ಯಯ

September 28, 2018

ಚಾಮರಾಜನಗರ:  ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮವು ತಾಲೂಕಿನ ಪಣ್ಯದಹುಂಡಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಸೆಪ್ಟೆಂಬರ್ 28ರಂದು ತ್ರೈಮಾಸಿಕ ಕಾರ್ಯನಿರ್ವಹಣೆ ಕಾರ್ಯವನ್ನು ಹಮ್ಮಿಕೊಂಡಿದೆ.

ಈ ಹಿನ್ನೆಲೆಯಲ್ಲಿ ಅಂದು ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ಪಣ್ಯದಹುಂಡಿ, ದಾಸನೂರು, ಇಂಡಸ್ಟ್ರಿಯಲ್ ಏರಿಯಾ, ಕೆಲ್ಲಂಬಳ್ಳಿ, ಬೆಂಡರವಾಡಿ, ಮಹದೇವನಗರ, ಬದನಗುಪ್ಪೆ, ತೊರವಳ್ಳಿ ಎನ್‍ಜೆವೈ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯನಿವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Translate »