ಇಂದು, ನಾಳೆ ನೀರು ಸರಬರಾಜಿನಲ್ಲಿ ವ್ಯತ್ಯಯ
ಮೈಸೂರು

ಇಂದು, ನಾಳೆ ನೀರು ಸರಬರಾಜಿನಲ್ಲಿ ವ್ಯತ್ಯಯ

August 20, 2019

ಮೈಸೂರು,ಆ.19-ಹೊಂಗಳ್ಳಿ 2 ಮತ್ತು 3ನೇ ಯಂತ್ರಾಗಾರದಲ್ಲಿ ವಿದ್ಯುತ್ ನಿರ್ವ ಹಣಾ ಕಾಮಗಾರಿ ಕೈಗೊಳ್ಳಲಿರುವುದರಿಂದ ಆ.20 ಮತ್ತು 21 ರಂದು ಈ ಕೆಳಕಂಡ ಪ್ರದೇಶಗಳಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

ಹೆಬ್ಬಾಳ, ಕುಂಬಾರಕೊಪ್ಪಲು, ಮಂಚೇಗೌಡನ ಕೊಪ್ಪಲು, ಕೆ.ಜಿ.ಕೊಪ್ಪಲು, ಲೋಕನಾಯಕ ನಗರ, ಬೃಂದಾವನ ಬಡಾವಣೆ, ಒಂಟಿಕೊಪ್ಪಲು, ಪಡುವಾರಹಳ್ಳಿ, ವಿನಾಯಕನಗರ, ಮಂಡಿ ಮೊಹಲ್ಲಾ, ಶಾರದಾದೇವಿನಗರ, ಸರಸ್ವತಿಪುರಂ, ಬೋಗಾದಿ, ವಿಜಯನಗರ 1 ಮತ್ತು 3ನೇ ಹಂತ, ಗೋಕುಲಂ 1, 2 ಮತ್ತು 3ನೇ ಹಂತ, ಆರ್‍ಎಂಪಿ, ಬಿಇಎಂಎಲ್, ಯಾದವಗಿರಿ, ಬನ್ನಿಮಂಟಪ ಎಬಿಸಿ ಲೇಔಟ್, ಈರನಗೆರೆ, ಸಿದ್ದಿಖಿನಗರ, ಶಿವರಾತ್ರೀಶ್ವರನಗರ, ತಿಲಕ್‍ನಗರ, ಬಡೇಮಕಾನ್, ಹಲೀಂ ನಗರ, ದೇವರಾಜ ಮೊಹಲ್ಲಾ ಭಾಗಶಃ, ಎನ್.ಆರ್.ಮೊಹಲ್ಲಾ ಭಾಗಶಃ, ನಜರ್‍ಬಾದ್, ವಿದ್ಯಾರಣ್ಯ ಪುರಂ, ಕೃಷ್ಣಮೂರ್ತಿ ಪುರಂ, ಜನತಾನಗರ, ಕೆಎಚ್‍ಬಿ ಕಾಲೋನಿ, ಹೂಟಗಳ್ಳಿ, ವಿಜಯನಗರ 2ನೇ ಹಂತದಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ವಾಣಿವಿಲಾಸ ನೀರು ಸರಬ ರಾಜು ವಿಭಾಗದ ಕಾರ್ಯಪಾಲಕ ಅಭಿಯಂತರರು ತಿಳಿಸಿದ್ದಾರೆ.

Translate »