ಇಂದು ನಾಳೆ ನೀರು ಸರಬರಾಜಿನಲ್ಲಿ ವ್ಯತ್ಯಯ
ಮೈಸೂರು

ಇಂದು ನಾಳೆ ನೀರು ಸರಬರಾಜಿನಲ್ಲಿ ವ್ಯತ್ಯಯ

June 30, 2018

ಮೈಸೂರು: ಮೈಸೂರಿನ ವಿಜಯನಗರ ಕೇಂದ್ರೀಯ ಜಲ ಸಂಗ್ರಹಾ ಗಾರದ ಆವರಣದಲ್ಲಿರುವ ಟ್ಯಾಂಕ್ ದುರಸ್ತಿ ಕಾರ್ಯ ಕೈಗೊಂಡಿರುವುದರಿಂದ ಜೂ.30 ಮತ್ತು ಜುಲೈ 1ರಂದು ಈ ಕೆಳಕಂಡ ಪ್ರದೇಶಗಳಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ವಾಣ ವಿಲಾಸ ನೀರು ಸರಬರಾಜು ಪಶ್ಚಿಮ ವಿಭಾಗದ ಸಹಾ ಯಕ ಕಾರ್ಯಪಾಲಕ ಅಭಿಯಂತರರು ತಿಳಿಸಿದ್ದಾರೆ.

ಆರ್‍ಎಂಪಿ, ಬಿಇಎಂಎಲ್, ವಿಜಯನಗರ 3ನೇ ಹಂತ, ಹೆಬ್ಬಾಳು 1, 2 ಮತ್ತು 3ನೇ ಹಂತ, ಕೆಹೆಚ್‍ಬಿ ಕಾಲೋನಿ, ಹೂಟಗಳ್ಳಿ, ಕುಂಬಾರಕೊಪ್ಪಲು, ಲೋಕನಾಯಕ ನಗರ, ಬಿ.ಎಂ.ಶ್ರೀ.ನಗರ, ಬೃಂದಾ ವನ ಬಡಾವಣೆ, ವಿವಿ ಮೊಹಲ್ಲಾ, ಒಂಟಿಕೊಪ್ಪಲು, ವಿನಾಯಕ ನಗರ, ಮಂಜುನಾಥ ಪುರ, ಮಂಡಿಮೊಹಲ್ಲಾ, ಲಷ್ಕರ್ ಮೊಹಲ್ಲಾ, ವಿಜಯನಗರ 1 ಮತ್ತು 2ನೇ ಹಂತ, ಗೋಕುಲಂ, ಯಾದವಗಿರಿ, ಇರ್ವಿನ್ ರಸ್ತೆ, ಸೊಪ್ಪಿನಕೇರಿ, ರಮಾವಿಲಾಸ ರಸ್ತೆ, ಸಯ್ಯಾಜಿ ರಾವ್ ರಸ್ತೆ, ಒಕ್ಕಲಗೇರಿ, ಶಿವರಾಂಪೇಟೆ, ಗಂಗೋತ್ರಿ ಬಡಾವಣೆ, ಶಾರದಾದೇವಿ ನಗರ, ಟಿ.ಕೆ.ಲೇಔಟ್ ಮುಂತಾದ ಪ್ರದೇಶಗಳಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

Translate »