ವಾಜಪೇಯಿ ಆರೋಗ್ಯದಲ್ಲಿ ಏರುಪೇರು
ದೇಶ-ವಿದೇಶ

ವಾಜಪೇಯಿ ಆರೋಗ್ಯದಲ್ಲಿ ಏರುಪೇರು

August 12, 2018

ನವದೆಹಲಿ: ಹಿರಿಯ ರಾಜಕೀಯ ಮುತ್ಸದ್ಧಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಆರೋಗ್ಯದಲ್ಲಿ ಇಂದು ರಾತ್ರಿ ಏರುಪೇರಾಗಿದ್ದು, ಅವರನ್ನು ನವದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಾಜಪೇಯಿ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಅವರ ಆರೋಗ್ಯ ಕುರಿತು ಪ್ರಧಾನಮಂತ್ರಿ ಗಳ ಕಾರ್ಯಾಲಯವು ಆಸ್ಪತ್ರೆಯಿಂದ ಅಧಿಕೃತ ಮಾಹಿತಿ ಪಡೆಯುತ್ತಿದೆ. ಕೇಂದ್ರ ಗೃಹ ಸಚಿವ ರಾಜಾನಾಥ್ ಸಿಂಗ್ ಅವರು ಆಸ್ಪತ್ರೆಗೆ ಭೇಟಿ ನೀಡಿ ವಾಜಪೇಯಿ ಅವರ ಆರೋಗ್ಯ ವಿಚಾರಿಸಿದರು.

Translate »