ಇಂದು, ನಾಳೆ ಮೈಸೂರಲ್ಲಿ ಕೆಲವೆಡೆ ನೀರು ಸರಬರಾಜು ವ್ಯತ್ಯಯ
ಮೈಸೂರು

ಇಂದು, ನಾಳೆ ಮೈಸೂರಲ್ಲಿ ಕೆಲವೆಡೆ ನೀರು ಸರಬರಾಜು ವ್ಯತ್ಯಯ

August 14, 2020

ಮೈಸೂರು, ಆ.13-ವಿದ್ಯುತ್ ನಿಯಮಿತ ನಿರ್ವಹಣಾ ಕಾರ್ಯ ನಿಮಿತ್ತ ನಾಳೆ (ಶುಕ್ರವಾರ) ಮತ್ತು ನಾಳಿದ್ದು (ಶನಿವಾರ) ವಾರ್ಡ್ ನಂ.44 ರಿಂದ 51 (ಜನತಾನಗರ ಶಾರದಾದೇವಿ ನಗರ, ದಟ್ಟಗಳ್ಳಿ 3ನೇ ಹಂತ, ಕುವೆಂಪುನಗರ, ಜಯನಗರ, ಲಕ್ಷ್ಮೀ ಪುರಂ, ಸುಣ್ಣದಕೇರಿ, ಅಗ್ರಹಾರ) ಹಾಗೂ 54 ರಿಂದ 65 (ಗುಂಡೂರಾವ್ ನಗರ, ಚಾಮುಂಡಿಪುರಂ, ಕೃಷ್ಣಮೂರ್ತಿಪುರಂ, ಕುವೆಂಪುನಗರ, ಸಿಐಟಿಬಿ, ರಾಮಕೃಷ್ಣನಗರ, ಕುವೆಂಪುನಗರ ಎಂ-ಬ್ಲಾಕ್, ಅಶೋಕಪುರಂ, ವಿದ್ಯಾರಣ್ಯಪುರಂ ಭಾಗಶಃ ಪ್ರದೇಶ, ವಿಶ್ವೇಶ್ವರನಗರ, ಜೆ.ಪಿ.ನಗರ, ಅರವಿಂದನಗರ, ಶ್ರೀರಾಂಪುರ) ಹಾಗೂ ಇನ್ನಿತರ ಪ್ರದೇಶಗಳಲ್ಲಿ ನೀರು ಸರಬರಾಜುವಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೈಸೂರು ನಗರ ಪಾಲಿಕೆ ವಾಣಿವಿಲಾಸ ವಾಟರ್ ವಕ್ರ್ಸ್ ಪ್ರಕಟಣೆ ತಿಳಿಸಿದೆ.

Translate »