ಸಿದ್ಧ ಸಮಾಧಿ ಯೋಗ ಶಿಬಿರ
ಮೈಸೂರು

ಸಿದ್ಧ ಸಮಾಧಿ ಯೋಗ ಶಿಬಿರ

June 29, 2018

ಮೈಸೂರು: ಮೈಸೂರಿನ ಕುವೆಂಪುನಗರದಲ್ಲಿರುವ ಋಷಿ ಸಂಸ್ಕೃತಿ ವಿದ್ಯಾ ಕೇಂದ್ರದಲ್ಲಿ ಹಾಗೂ ಬನ್ನೂರಿನಲ್ಲಿ ಜು. 2 ರಂದು 14 ದಿನಗಳ ಸಿದ್ಧ ಸಮಾಧಿ ಯೋಗ ಶಿಬಿರ ಹಮ್ಮಿಕೊಳ್ಳಲಾಗಿದೆ. ಶಿಬಿರದಲ್ಲಿ ಧ್ಯಾನ, ಪ್ರಾಣಾಯಾಮ, ಆಹಾರ ಕ್ರಮ ಮತ್ತು ವ್ಯಕ್ತಿತ್ವ ವಿಕಾಸ ಮುಂತಾದವುಗಳ ಬಗ್ಗೆ ತರಬೇತಿ ನೀಡಲಾಗುವುದು. ಜು. 1 ರಂದು ಸಂಜೆ 6.15ಕ್ಕೆ ಋಷಿ ಸಂಸ್ಕøತಿ ವಿದ್ಯಾಕೇಂದ್ರದಲ್ಲಿ ಹಾಗೂ ಬನ್ನೂರಿನಲ್ಲಿ ಸಿದ್ಧ ಸಮಾಧಿ ಯೋಗದ ಬಗ್ಗೆ ಉಚಿತ ಪರಿಚಯ ಕಾರ್ಯಕ್ರಮ ನಡೆಯಲಿದೆ. ಹೆಚ್ಚಿನ ಮಾಹಿತಿಗೆ ಮೊ. 94488 26304, 94805 64554 ಅನ್ನು ಸಂಪರ್ಕಿಸಬಹುದು.

Translate »